ಗ್ರಾಮಸ್ಥರಿಂದಲೇ ಅಭಿವೃದ್ಧಿ

Team Udayavani, Nov 11, 2019, 5:14 PM IST

tk-tdy-1

ಕುಣಿಗಲ್‌: ಯಾರನ್ನೂ ಬೇಡದೆ, ಓಲೈಸದೆ ಗ್ರಾಮದ ಪ್ರಗತಿಗೆ ಪಣತೊಟ್ಟು ಅಭಿವೃದ್ಧಿಪಡಿಸುತ್ತಿರುವ ತಾಲೂಕಿನ ಕಾಡಶೆಟ್ಟಿಹಳ್ಳಿ ಗ್ರಾಮಸ್ಥರ ಕಾರ್ಯವೈಖರಿಗೆ ಡಿಸಿಎಂ ಡಾ.ಅಶ್ವಥ್‌ ನಾರಾಯಣ್‌ ಮೆಚ್ಚುಗೆ ವ್ಯಕ್ತಪಡಿಸಿದರು. ತಾಲೂಕಿನ ಅಮೃತೂರು ಹೋಬಳಿ ಕಾಡು ಶೆಟ್ಟಿಹಳ್ಳಿ ಗ್ರಾಮದಲ್ಲಿ ಉಪ ಮುಖ್ಯಮಂತ್ರಿ ಡಾ.ಅಶ್ವಥ್‌ನಾರಾಯಣ್‌ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭಾನುವಾರ ಚಾಲನೆ ನೀಡಿ ಮಾತನಾಡಿದರು.

ನನ್ನ ಸೌಭಾಗ್ಯ: ಮಾರ್ಕೋನಹಳ್ಳಿ ಜಲಾಶಯದ ಸಮೀಪ ಗ್ರಾಮದ ಪ್ರವೇಶದ ದಾರಿಯಲ್ಲಿ ಗ್ರಾಮದೇವತೆ ದೈತ್ಯಮಾರಮ್ಮ ಮಹಾದ್ವಾರ ನಿರ್ಮಾಣ, ಸರ್ಕಾರಿ ಶಾಲೆ ದತ್ತು ಪಡೆದಿರುವ ಗ್ರಾಮಸ್ಥರು ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಾಲೆ ತೆರೆದು ಶಿಕ್ಷಕಿ ನೇಮಕ ಮಾಡಿ ಈಗ ನೂತನ ಕಟ್ಟಡ ನಿರ್ಮಿ ಸಿರುವುದು ಹಾಗೂ ಶಾಲೆಯಲ್ಲಿ ಮಕ್ಕಳ ದಾಖಲಾತಿ ಹೆಚ್ಚಳಕ್ಕೆ ತೊರಹಳ್ಳಿ ಸಂಪರ್ಕ ಕಲ್ಪಿಸಲು ಸೇತುವೆ ವ್ಯವಸ್ಥೆ ಮಾಡಿರುವ ಗ್ರಾಮಸ್ಥರ ಅಭಿವೃದ್ಧಿ ಸಹಭಾಗಿತ್ವ ಎಲ್ಲರಿಗೂ ಮಾದರಿ. ಸರ್ಕಾರ ಅನುದಾನ ಪಡೆದು ಶಂಕುಸ್ಥಾಪನೆ ಮಾಡುವುದು ಸಹಜ. ಆದರೆ ಗ್ರಾಮಸ್ಥರು ಅಭಿವೃದ್ಧಿ ಮಾಡಿ ನನ್ನಿಂದ ಉದ್ಘಾಟಿಸುತ್ತಿರುವುದು ಸೌಭಾಗ್ಯ ಎಂದು ತಿಳಿಸಿದರು.

ಅನ್ಯಾಯದ ವಿರುದ್ಧ ಹೋರಾಟ: ಶಾಸಕ ಡಾ.ರಂಗನಾಥ್‌ ಮಾತನಾಡಿ, ತಾಲೂಕಿಗೆ ಮಂಜೂರಾಗಿದ್ದ ನೂರಾರು ಕೋಟಿ ರೂ. ಅನುದಾನ ಬಿಜೆಪಿ ಸರ್ಕಾರ ತಡೆ ಮಾಡಿರುವುದರ ಬಗ್ಗೆ ಡಿಸಿಎಂ ಡಾ.ಅಶ್ವಥ್‌ ನಾರಾಯಣ್‌ ಗಮನಕ್ಕೆ ತರಲು ಮುಂದಾಗಿದ್ದೆ. ಆದರೆ ಡಿಸಿಎ ತುರ್ತು ಕಾರ್ಯದ ನಿಮಿತ್ತ ವೇದಿಕೆ ಕಾರ್ಯಕ್ರಮಕ್ಕೆ ಆಗಮಿಸದೆ ತೆರಳಿದ್ದಾರೆ. ಆದರೂ ತಾಲೂಕಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ನನ್ನ ಹೋರಾಟ ಮುಂದು ವರಿಯಲಿದೆ ಎಂದು ತಿಳಿಸಿದರು.

ತಾಲೂಕಿನಲ್ಲಿ ಮಕ್ಕಳ ಆಶ್ರಯ ಇಲ್ಲದೇ ನಿರ್ಗತಿಕವಾಗಿ ವಾಸಿಸುತ್ತಿರುವ ವೃದ್ಧರ ಗುರುತಿಸಿ ಶಾಸಕರ ವೇತನದಲ್ಲಿ ಮನೆ ನಿರ್ಮಾಣ ಮಾಡಿಕೊಡುವುದಾಗಿ ತಿಳಿಸಿದ ಅವರು, ಈಗಾಗಲೇ ಇಬ್ಬರು ವೃದ್ಧೆ ಯರಿಗೆ ಮನೆ ನಿರ್ಮಿಸಿ ಮಾಡಿಕೊಟ್ಟಿರುವುದಾಗಿ ಹೇಳಿದರು.

ಸರ್ಕಾರದ ಅನುದಾನ ಇಲ್ಲದೇ ಗ್ರಾಮವನ್ನು ಗ್ರಾವಸ್ಥರೆ ಅಭಿವೃದ್ಧಿ ಮಾಡಿಕೊಳ್ಳುತ್ತಿರುವುದು ರಾಜ್ಯಕ್ಕೆ ಕಾಡಶೇಟ್ಟಿಹಳ್ಳಿ ಗ್ರಾಮ ಮಾದರಿಯಾಗಿದೆ. ಇಂತಹ ಗ್ರಾಮ ನನ್ನ ಕ್ಷೇತ್ರದಲ್ಲಿ ಇರುವುದೇ ಹೆಮ್ಮೆ. ಇದೇ ರೀತಿ ತಾಲೂಕಿನಲ್ಲಿ ಎಲ್ಲಾ ಗ್ರಾಮಗಳು ಈ ರೀತಿಯ ಚಿಂತನೆಯಲ್ಲಿ ತೊಡಗಿಸಿಕೊಳ್ಳುವಂತೆ ಸಲಹೆ ನೀಡಿದರು.

ಟಾಪ್ ನ್ಯೂಸ್

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

ಸಿರಿಯಾ ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

PM Modi: ಒಂದೂವರೆ ವರ್ಷದಲ್ಲಿ 10 ಲಕ್ಷ ಸರಕಾರಿ ಉದ್ಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ravikumar

Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್‌

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Parliament: ಸಂಸದರ ತಳ್ಳಾಟ: ಇಂದು ಸಂಸತ್‌ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Former Supreme Court Judge ವಿ.ಸುಬ್ರಹ್ಮಣಿಯನ್‌ ಎನ್‌ಎಚ್‌ಆರ್‌ಸಿ ಮುಖ್ಯಸ್ಥ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್‌ ವಿವಾದಾಸ್ಪದ ಹೇಳಿಕೆ

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್‌ ರೈಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.