ಜೈನರು ಪ್ರತ್ಯೇಕವಾದಾಗ ಧರ್ಮ ಒಡೆಯಲಿಲ್ಲವೇ?
Team Udayavani, Mar 29, 2018, 6:30 AM IST
ತುಮಕೂರು: ಬೌದ್ದರು, ಸಿಖ್ ರು, ಜೈನರು ಪ್ರತ್ಯೇಕವಾದಾಗ ಧರ್ಮ ಒಡೆಯಲಿಲ್ಲವೇ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ಬಿಜೆಪಿ ರಾಷ್ಟ್ರಿಯ ಅಧ್ಯಕ್ಷ ಅಮಿತ್ ಶಾಗೆ ತಿರುಗೇಟು ನೀಡಿದ್ದಾರೆ.
ಸಿದ್ದಗಂಗಾ ಮಠಕ್ಕೆ ಬುಧವಾರ ಭೇಟಿ ನೀಡಿ ಶಿವಕುಮಾರ ಸ್ವಾಮೀಜಿಗಳ ಆಶೀರ್ವಾದ ಪಡೆದ ನಂತರ ಮಾಧ್ಯಮ
ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು. ಲಿಂಗಾಯತ ಧರ್ಮ ಪ್ರತ್ಯೇಕವಾದರೆ ಮಾತ್ರ ಹಿಂದೂ ಧರ್ಮ ಒಡೆಯುತ್ತದೆ ಎನ್ನುತ್ತಿದ್ದಾರೆ. ಅಮಿತ್ ಶಾ ಅವರು ಜೈನ ಸಮುದಾಯಕ್ಕೆ ಸೇರಿದವರು. ಒಂದೇ ಧರ್ಮದಡಿಯಲ್ಲಿ ಜೈನ, ಬೌದ್ದ, ಸಿಖ್ ಸಮಾಜ ಗಳಿದ್ದವು.
ಅಂದು ಕೇಂದ್ರ ಸರ್ಕಾರ ಜೈನ ಧರ್ಮಕ್ಕೆ ಪ್ರತ್ಯೇಕ ಸ್ಥಾನಮಾನ ನೀಡಿದಾಗ ಬೌದಟಛಿರು, ಸಿಖ್ ರು ಮತ್ತು ಜೈನರು ಪ್ರತ್ಯೇಕವಾದರು. ಆಗ ಧರ್ಮ ಒಡೆಯಲಿಲ್ಲವೇ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.