ಸಿದ್ಧಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರು: BGS ಆಸ್ಪತ್ರೆಗೆ ದಾಖಲು
Team Udayavani, Jan 26, 2018, 8:14 AM IST
ಬೆಂಗಳೂರು: ತ್ರಿವಿಧ ದಾಸೋಹಿ ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ.
ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ಶುಕ್ರವಾರ ಬೆಳಿಗ್ಗೆ ದಾಖಲಿಸಲಾಗಿದೆ.
ಶೀತ, ಕಪ, ಜ್ವರದಿಂದ ಬಳಲಿರುವ ಡಾ. ಶಿವಕುಮಾರ ಸ್ವಾಮೀಜಿ ಅವರನ್ನು ಮಠದ ಸಿಬಂದಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗುರುವಾರ ಸಂಜೆ ವೇಳೆ ಜ್ವರ ಕಾಣಿಸಿಕೊಂಡಿತ್ತು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.