ಕೇಂದ್ರದ ತಪು ನಿರ್ಧಾರದಿಂದ ಆರ್ಥಿಕ ಪರಿಸ್ಥಿತಿ ಕುಸಿತ

Team Udayavani, Oct 23, 2020, 5:29 PM IST

tk-tdy-2

ಕುಣಿಗಲ್‌: ಪದವೀಧರ ಉದ್ಯೋಗಿಗಳು ನಿರುದ್ಯೋಗಿಗಳಾಗಿ ಸಂಕಷ್ಟಕ್ಕೆ ಸಿಲುಕಲು ಕೇಂದ್ರ, ರಾಜ್ಯ ಬಿಜೆಪಿ ಸರಕಾರಗಳ ತಪ್ಪು ನಿರ್ಧಾರಗಳೇ ಕಾರಣ ಎಂದು ಆಗ್ನೇಯ ಪದವೀಧರ ಕ್ಷೇತ್ರದ ಜೆಡಿಎಸ್‌ ಅಭ್ಯರ್ಥಿ ಚೌಡರೆಡ್ಡಿ ತೂಪಲ್ಲಿ ಆರೋಪಿಸಿದರು.

ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ನಡೆದ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿಮಾತನಾಡಿದರು. ಕೇಂದ್ರ ಸರಕಾರದ ಜಿಎಸ್‌ಟಿ, ನೋಟು ಅಮಾನೀಕರಣ ದಂತಹ ಯೋಜನೆಗಳಿಂದ ದೇಶವೇ ಆರ್ಥಿಕ ಸಂಕಷ್ಟಕ್ಕೆ ಸುಲುಕಿದೆ, ಪ್ರಧಾನಿ ನರೇಂದ್ರ ಮೋದಿ ಎರಡು ಕೋಟಿ ಉದ್ಯೋಗ ಸೃಷ್ಟಿಸುವುದ್ದಾಗಿ ಚುನಾವಣೆ ಸಂದರ್ಭದಲ್ಲಿ ಯವ ಜನಾಂಗಕ್ಕೆ ಭರವಸೆ ನೀಡಿ ಈಗ ಎರಡು ಕೋಟಿ ಉದ್ಯೋಗವನ್ನೇ ಕಸಿದುಕೊಂಡಿದ್ದಾರೆ ಎಂದು ದೂರಿದರು.

ಸರ್ಕಾರ ವಿಫ‌ಲ: ಇದರ ಪರಿಣಾಮ ಲಕ್ಷಾಂತರ ಮಂದಿ ಪದವೀಧರರು ಉದ್ಯೋಗವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ, ಖಾಸಗಿ ಕಾರ್ಖಾನೆಗಳು ಕಂಪನಿಗಳು ತೀವ್ರ ಸಂಕಷ್ಟದಿಂದ ನಲುಗಿ ಬಾಗಿಲು ಮುಂಚಿವೆ, ಇದರ ನೆರವಿಗೆ ಧಾವಿಸುವಲ್ಲಿ ಸರ್ಕಾರಗಳು ವಿಫಲಗೊಂಡಿವೆ ಎಂದು ಆರೋಪಿಸಿದರು.

ಜೆಡಿಎಸ್‌ ಬೆಂಬಲಿಸಿ: ಎನ್‌ಪಿಎಸ್‌ ಯೋಜನೆಯಿಂದ ಲಕ್ಷಾಂತರ ಮಂದಿ ನೌಕರರು ತಮ್ಮ ನಿವೃತ್ತಿ ನಂತರ ಪಿಂಚಣಿ ಪಡೆಯಲು ಸಾಧ್ಯವಾಗದೇ ಪರಿತಪ್ಪಿಸುವಂತಾಗಿದೆ. ಈ ಸಂಬಂಧ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಸಮಿತಿ ರಚಿಸಿದ್ದರು ಸಮಿತಿ ವರದಿ ನೀಡುವ ಮುನ್ನವೇ ಸರಕಾರ ಬಿದ್ದು ಬಿಜೆಪಿ ಅಧಿಕಾರಿಕ್ಕೆ ಬಂದಿದೆ. ಎನ್‌ಪಿಎಸ್‌ ನೌಕರರ ಸಹಾಯಕ್ಕೆ ಬರಲು ಬಿಜೆಪಿ ಸರಕಾರಕ್ಕೆ ಇಚ್ಛಾಶಕ್ತಿ ಇಲ್ಲ. ಆದರೇ ಎನ್‌ಪಿಎಸ್‌ ನೌಕರರ ಹಿತ ಹಾಗೂ ಎಲ್ಲಾ ಶಿಕ್ಷಕರ ವೃಂದ ಸೇರಿದಂತೆ ಪದವೀಧರರ ಹಿತ ರಕ್ಷಣೆಗೆ ಪಣತೊಟ್ಟು ಹೋರಾಟ ಮಾಡುತ್ತೇನೆ. ಈ ಸಂಬಂಧ ಆಗ್ನೇಯ ಪದವೀಧರ ಮತದಾರರು ತಮ್ಮ ಮತ ನೀಡಿ ನನ್ನನ್ನು ಜಯಶೀಲರನ್ನಾಗಿ ಮಾಡಬೇಕೆಂದು ಮನವಿ ಮಾಡಿದರು.

ಮಾಜಿ ಸಚಿವ ಡಿ.ನಾಗರಾಜಯ್ಯ ಮಾತನಾಡಿ, ಜೆಡಿಎಸ್‌ ಅಭ್ಯರ್ಥಿ ಚೌಡರೆಡ್ಡಿ ಸರಳ ಸಜ್ಜನಿಕೆಯ ವ್ಯಕ್ತಿಯಾಗಿದ್ದು ಪದವೀಧರರ ಹಾಗೂ ಶಿಕ್ಷಕ ವರ್ಗಕ್ಕೆಕಳೆದ ಆರು ವರ್ಷದ ಅವರ ಅಧಿಕಾರ ಅವಧಿಯಲ್ಲಿಸಾಕಷ್ಟು ಉತ್ತಮ ಕೆಲಸಗಳನ್ನು ಮಾಡಿಕೊಟ್ಟಿದ್ದಾರೆ ಎಂದರು. ಎಂಎಲ್‌ಸಿಗಳಾದ ಬೆಮಲ್‌ ಕಾಂತರಾಜು, ಅಪ್ಪಾಜಿಗೌಡ, ರಾಜ್ಯ ಯುವ ಜೆಡಿಎಸ್‌ ಪ್ರಧಾನ ಕಾರ್ಯದರ್ಶಿ ಬಿ.ಎನ್‌.ಜಗದೀಶ್‌, ಜೆಡಿಎಸ್‌ ಅಧ್ಯಕ್ಷ ಕೆ.ಎಲ್‌.ಹರೀಶ್‌, ಶಿವರಾಜು ಇತರರು ಇದ್ದರು.

ಟಾಪ್ ನ್ಯೂಸ್

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

1-madaraa

CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ

Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ

Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ

1-mani

Manipur conflict ಸಂಘರ್ಷ ಅಂತ್ಯಕ್ಕೆ ಸಂಧಾನ ಮಾರ್ಗವೇ ಸೂಕ್ತ

hdk-office

Congress Government 11 ಲಕ್ಷ ಕುಟುಂಬಗಳ ಅನ್ನವನ್ನು ಕಿತ್ತುಕೊಳ್ಳುತ್ತಿದೆ: ಎಚ್‌ಡಿಕೆ

Exam 3

Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆಮನುಷ್ಯ ನೀನು ದಂಡ, ಸತ್ತು ಹೋಗು!: ಎಐಚಾಟ್‌ಬಾಟ್‌ ಹೇಳಿಕೆ

ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್‌ಬಾಟ್‌ ಹೇಳಿಕೆ

NIkhil KUMMI

Channapatna by-election; ನಿಖಿಲ್ ಗೆ ನಿರೀಕ್ಷೆಗೂ ಮೀರಿ ಗೆಲುವು: ಭವಿಷ್ಯ

1-madaraa

CM ಆಗುವ ಅರ್ಹತೆ ಇದ್ದರೂ ಬೇಡದ ಖಾತೆ: ಗುಡುಗಿದ ಮಾದಾರ ಶ್ರೀ

Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ

Denmark; ವಿಕ್ಟೋರಿಯಾಗೆ 2024ರ ಭುವನ ಸುಂದರಿ ಪಟ್ಟ

1-mani

Manipur conflict ಸಂಘರ್ಷ ಅಂತ್ಯಕ್ಕೆ ಸಂಧಾನ ಮಾರ್ಗವೇ ಸೂಕ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.