ವಾರಿಯರ್ಸ್‌ಗೆ ಫೇಸ್‌ಶೀಲ್ಡ್
Team Udayavani, Apr 28, 2021, 7:59 PM IST
ಶಿರಾ: ತಾಲೂಕಿನ ಸಾರ್ವಜನಿಕ ಆಸ್ಪತ್ರೆ ಸಿಬ್ಬಂದಿ,ಸ್ವಯಂಸೇವಕರು ಮತ್ತು ಕೊರೊನಾ ವಾರಿಯರ್ಸ್‌ಗೆ ಶಾಸಕಡಾ.ಸಿ.ಎಂ.ರಾಜೇಶ್‌ಗೌಡ ಮಾಸ್ಕ್ ವಿತರಿಸಿದರು.
ನಗರದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೊನಾಸೋಂಕಿನ ವಿರುದ್ಧ ಹೋರಾಡುತ್ತಿರುವ ಸಾರ್ವಜನಿಕ ಆಸ್ಪತ್ರೆಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಸ್ವಯಂಸೇವ ಕರುಮತ್ತು ಕೊರೊನಾ ವಾರಿಯರ್ಸ್‌ಗಳಿಗೆ ರಕ್ಷಾ ಕವಚವಾಗಿಫೇಸ್‌ಶೀಲ್ಡ್, ಮಾಸ್ಕ್, ಪಲ್ಸ್ ಆಕ್ಸಿಮೀಟರ್ ಮತ್ತು ಗ್ಲೌಸ್‌ತಮ್ಮ ಸ್ವಯಂ ಖರ್ಚಿನಿಂದ ವಿತರಿಸಿದರು.ಸಾರ್ವಜನಿಕ ಆಸ್ಪತ್ರೆಯನ್ನು ಕೋವಿಡ್ ಆಸ್ಪತ್ರೆಯನ್ನಾಗಿ ಪರಿವರ್ತಿಲಾಗಿದೆ.
ಸಕ್ರೀಯವಾಗಿ ಒಟ್ಟು 45 ಸೋಂಕಿತರು ಚಿಕಿತ್ಸೆಪಡೆಯುತ್ತಿದ್ದು, ಚಿಕಿತ್ಸೆ ಲಭ್ಯತೆ ಮತ್ತು ಆಹಾರ ಕ್ರಮವನ್ನು ಖುದ್ದುಪರಿಶೀಲಿಸಿ, ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡುತ್ತಿರುವ ಬಗ್ಗೆವೈದ್ಯಾಧಿಕಾರಿಗಳನ್ನು ಶಾಸಕ ಡಾ.ಸಿ.ಎಂ.ರಾಜೇಶ್‌ಗೌಡಪ್ರಶಂಸಿದ್ದಾರೆ. ಸಾರ್ವಜನಿಕ ಆಸ್ಪತ್ರೆ ಸಿಬ್ಬಂದಿ, ಬಿಜೆಪಿ ನಗರಾಧ್ಯಕ್ಷಎಂ.ವಿಜಯ್‌ರಾಜ್, ಕಾರ್ಯದರ್ಶಿ ರವಿಕುಮಾರ್‌ಶ್ರೀನಿವಾಸ್, ನಟರಾಜ್, ನರೇಂದ್ರ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.