ರಾಗಿ ಖರೀದಿಗೆ ಒತ್ತಾಯಿಸಿ ರೈತರಿಂದ ಧರಣಿ

Team Udayavani, Feb 13, 2021, 5:12 PM IST

ರಾಗಿ ಖರೀದಿಗೆ ಒತ್ತಾಯಿಸಿ ರೈತರಿಂದ ಧರಣಿ

ಹುಳಿಯಾರು: ರಾಗಿ ಖರೀದಿಗೆ ನಫೆಡ್‌ ಕೇಂದ್ರ ತೆರೆದು ತಿಂಗಳಾಗುತ್ತಿದ್ದರೂ ರಾಗಿ ಖರೀದಿಸದೆ ದಿನ ದೂಡುತ್ತಿರುವುದರಿಂದ ರೈತರಿಗೆ ತೊಂದರೆಯಾಗಿದ್ದು ತಕ್ಷಣ ರಾಗಿ ಖರೀದಿ ಮಾಡುವಂತೆ ರಾಜ್ಯ ರೈತ ಸಂಘ ( ಕೋಡಿಹಳ್ಳಿ ಚಂದ್ರಶೇಖರ್‌ ಬಣ ) ದಿಂದ ಶುಕ್ರವಾರ ಹುಳಿಯಾರು ಎಪಿಎಂಸಿ ಬಳಿ ಧರಣಿ ನಡೆಸಿದರು.

ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆಂಕೆರೆ ಸತೀಶ್‌ಮಾತನಾಡಿ, ಜನವರಿ ಮಾಹೆಯಲ್ಲಿ ರೈತರು ಕಣದಕೆಲಸ ಮುಗಿಸಿ ರಾಗಿ ಮಾರಲು ಸಿದ್ಧರಾಗಿರುತ್ತಾರೆ. ಈಸಂದರ್ಭದಲ್ಲಿ ನಫೆಡ್‌ ಕೇಂದ್ರ ತೆರೆದು ಬೆಂಬಲಬೆಲೆಯಲ್ಲಿ ರಾಗಿ ಖರೀದಿಸಿದರೆ ರೈತರಿಗೆ ಒಂದಿಷ್ಟು ಕೈಗೆಹಣ ಸಿಗುತ್ತದೆ. ಆದರೆ ಪ್ರತಿ ಸಲವೂ ಫೆಬ್ರವರಿ,ಮಾರ್ಚ್‌ ಮಾಹೆಯಲ್ಲಿ ರಾಗಿ ಖರೀದಿ ಆರಂಭಿಸುತ್ತಾರೆ.ಅಷ್ಟರಲ್ಲಾಗಲೇ ರೈತರು ಸಾಲಕ್ಕೆ ಹೆದರಿ ಕೇಳಿದಷ್ಟು ಬೆಲೆಗೆವರ್ತಕರಿಗೆ ರಾಗಿ ಮಾರುತ್ತಾರೆ. ಆಗ ವರ್ತಕರು ಈನಫೆಡ್‌ ಕೇಂದ್ರದ ಬೆಂಬಲ ಬೆಲೆಯ ಲಾಭ ಪಡೆಯುತ್ತಾರೆ ಎಂದು ಆರೋಪಿಸಿದರು.

ಒಂದು ಕ್ವಿಂಟಲ್‌ ರಾಗಿ ಬೆಳೆಯಲು ಕನಿಷ್ಠ ಆರೇಳು ಸಾವಿರ ರೂ. ಖರ್ಚು ಬರುತ್ತದೆ. ಹಾಗಾಗಿ ಸರ್ಕಾರಘೋಷಿಸಿರುವ ಬೆಂಬಲ ಬೆಲೆಯೂ ಸಹ ರೈತನ ಶ್ರಮಕ್ಕೆ ತಕ್ಕ ಬೆಲೆಯಲ್ಲ. ಆದರೂ ವಿಧಿಯಿಲ್ಲದೆ ಕೃಷಿ ಇಖಾಖೆ, ಎಪಿಎಂಸಿ, ಝೆರಾಕ್ಸ್‌ ಅಂಗಡಿಗಳಿಗೆ ಅಲೆದು ದಾಖ ಲಾತಿ ನೀಡಿದ್ದಾರೆ. ಆದರೂ ಖರೀದಿ ಆರಂಭಿಸದೆ ತಿಂಗಳಿಂದ ಹೆಸರು ನೋಂದಾಯಿಸುವ ನೆಪದಲ್ಲಿ ದಿನ ದೂಡುತ್ತಿದ್ದಾರೆ. ಇದಕ್ಕೆ ಅಧಿಕಾರಿಗಳ ಮತ್ತು ಜನ ಪ್ರತಿ ನಿ ಧಿಗಳ ನಿರ್ಲಕ್ಷ್ಯವೇ ಕಾರಣವಾಗಿತ್ತು ರಾಗಿ ಖರೀದಿ ಆರಂಭಿಸುವರೆವಿಗೂಧರಣಿ ಹಿಂಪಡೆಯು ವುದಿಲ್ಲ ಎಂದು ಘೋಷಿಸಿದರು. ಹುಳಿಯಾರಿನ ರಾಗಿ ಖರೀದಿ ಅಧಿಕಾರಿ ಶಿವಶಂಕರ್‌ಅವರು ಧರಣಿ ಸ್ಥಳಕ್ಕೆ ಆಗಮಿಸಿ ರೈತರ ಅಹವಾಲು ಆಲಿಸಿ ಆಹಾರ ನಿಗಮದ ಜಿಲ್ಲಾ ವ್ಯವಸ್ಥಾಪಕ ಎಚ್‌.ಎಂ.ಚನ್ನ ನಾಯಕ ಅವರಿಗೆ ಕರೆ ಮಾಡಿ ಧರಣಿ ಮಾಹಿತಿ ತಿಳಿಸಿದರು.

ಇದಕ್ಕೆ ಸ್ಪಂದಿಸಿದ ಅವರು ಮುಂದಿನ ವಾರ ಖಂಡಿತ ರಾಗಿ ಖರೀದಿ ಆರಂಭಿಸಲಿದ್ದ ಧರಣಿ ಹಿಂಪಡೆಯುವಂತೆಕೇಳಿಕೊಂಡರು. ಹಾಗಾಗಿ ಮುಂದಿನ ಮಂಗಳವಾರ ಖರೀದಿ ಆರಂಭಿಸದಿದ್ದರೆ ಅಹೋರಾತ್ರಿ ಧರಣಿ ನಡೆಸುವುದಾಗಿ ರೈತರು ಎಚ್ಚರಿಸಿ ಧರಣಿ ಹಿಂಪಡೆದರು.

ಟಾಪ್ ನ್ಯೂಸ್

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

K-H-Muniyappa

BPL ಕಾರ್ಡು ರದ್ದಾಗಲ್ಲ: ಮುನಿಯಪ್ಪ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

1-chuii

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.