ಭೀಕರ ಅಪಘಾತ: ಒಂದೇ ಕುಟುಂಬದ ಐವರು ಸಾವು
Team Udayavani, Jan 2, 2018, 7:05 AM IST
ಕುಣಿಗಲ್: ತಾಲೂಕಿನ ರಾಜ್ಯ ಹೆದ್ದಾರಿ 33ರ ಗವಿಮಠ ಬಳಿ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟಿದ್ದು, ನಾಲ್ವರು ತೀವ್ರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಕುಣಿಗಲ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೊಸ ವರ್ಷದ ಪ್ರಯುಕ್ತ ಸೋಮವಾರ ಬೆಳಗಿನ ಜಾವ ಗೊರವನಹಳ್ಳಿಯ ಮಹಾ ಲಕ್ಷಿ$¾à ದರ್ಶನಕ್ಕೆ ತೆರಳುತ್ತಿದ್ದಾಗ ಗವಿಮಠ ಗ್ರಾಮದ ಬಳಿ ರಸ್ತೆ ದಾಟುತ್ತಿದ್ದ ಮಗು ಕಾರಿಗೆ ಅಡ್ಡ ಬಂದಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಎಡರಸ್ತೆ ಬದಿಯಲ್ಲಿದ್ದ ಕ್ಯಾಂಟರ್‌ಗೆ ಡಿಕ್ಕಿಹೊಡೆಯಿತು. ಪರಿಣಾಮ ಸಿಧ್ದೋಜಿರಾವ್(60), ಉಷಾಬಾಯಿ (35), ಕೀರ್ತನಾ (7), ಹಿತೇಶ್(3), ಭುವನಾ (16) ಸ್ಥಳದಲ್ಲೇ ಮೃತಪಟ್ಟರು. ಗಾಯಗೊಂಡ ನಾಲ್ವರಿಗೆ ಕುಣಿಗಲ್ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಬೆಂಗಳೂರಿನ ಸ್ಪರ್ಷ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರೆಲ್ಲರೂ ಮೂಲತಃ ತಾಲೂಕಿನ ಚೌಡನಕುಪ್ಪೆ ಗ್ರಾಮದವರು ಎಂದು ತಿಳಿದು ಬಂದಿದೆ. ಕಾರಿಗೆ ಅಡ್ಡಬಂದ ಮಗುವಿಗೂ ಸಣ್ಣಪುಟ್ಟಗಾಯಗಳಾಗಿವೆ. ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Belagavi; ಅಗಲಿದ ಮನಮೋಹನ್ ಸಿಂಗ್ ಅವರಿಗೆ ಕಾಂಗ್ರೆಸ್ ಭಾವಪೂರ್ಣ ಶ್ರದ್ಧಾಂಜಲಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Udupi: ವಾಹನ ದಟ್ಟಣೆ ನಿಯಂತ್ರಣ ಕ್ರಮ ಎಷ್ಟು ಫಲಪ್ರದ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.