ಎಚ್‌ಎಂಎಸ್ ಶಿಕ್ಷಣ ಸಂಸ್ಥೆಯಿಂದ ಅನಾಥ ಮಕ್ಕಳಿಗೆ ಉಚಿತ ಶಿಕ್ಷಣ
Team Udayavani, May 30, 2021, 9:42 PM IST
ತುಮಕೂರು: ಕೊರೊನಾ ಸೋಂಕಿನಿಂದ ತಂದೆ-ತಾ ಯಿ ಇಬ್ಬರೂ ಮೃತಪಟ್ಟು ಅನಾಥವಾಗಿರುವ ಮಕ್ಕ ಳಿಗೆ ಎಚ್‌ಎಂಎಸ್ ಶಿಕ್ಷಣ ಸಂಸ್ಥೆಗಳಲ್ಲಿ ಉಚಿತ ಶಿಕ್ಷಣನೀಡು ವುದಾಗಿ ಎಚ್‌ಎಂಎಸ್ ಶಿಕ್ಷಣ ಸಂಸ್ಥೆಯನಿರ್ದೇಶಕ ಡಾ.ರಫಿಕ್ ಅಹಮದ್ ತಿಳಿಸಿದ್ದಾರೆ.
ಈಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ಕೋವಿಡ್‌ಸೋಂಕು ಜಾಗತಿಕವಾಗಿ ಹರಡಲು ಆರಂಭವಾದಾಗಿನಿಂದ ಜನರು ಅನೇಕ ಸಂಕಷ್ಟಕ್ಕೆ ತುತ್ತಾಗಿದ್ದಾರೆ.
ಪೋಷಕರನ್ನು,ಅಣ್ಣ-ತಮ್ಮಂದಿರನ್ನು, ಮಡದಿ ಮಕ್ಕಳನ್ನು, ಸ್ನೇಹಿತರನ್ನು ಸೇರಿದಂತೆಜೀವನಾಧಾರವಾಗಿದ್ದ ವರನ್ನು ಕಳೆದುಕೊಂಡ ಜನರುಮಾನಸಿಕವಾಗಿ ನೊಂದು ಬಳಲುತ್ತಿರುವುದನ್ನು ಕಂಡರೆಮನಸ್ಸು ಭಾರವಾಗುತ್ತದೆ. ಅದರಲ್ಲೂ ತಂದೆ-ತಾಯಿಮೃತಪಟ್ಟು ಅನಾಥವಾಗಿರುವ ಮಕ್ಕಳ ಗೋಳಾಟಮತ್ತು ಅವರ ಭವಿಷ್ಯ ನೆನೆಸಿಕೊಂಡರೆ ಇನ್ನಿಲ್ಲದ ನೋವುನಮ್ಮನ್ನಾವರಿಸುತ್ತದೆ.
ಆದ್ದರಿಂದ ಅಂತಹ ಅನಾಥಮಕ್ಕಳಿಗೆ ನೆರವಾಗುವ ನಿಟ್ಟಿನಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿಕೊರೊನಾ ಸೋಂಕಿನಿಂದ ತಂದೆ-ತಾಯಿ ಮೃತಪಟ್ಟುಅನಾಥವಾಗಿರುವ ಮಕ್ಕಳಿಗೆ ಪ್ರಾಥಮಿಕ ಶಿಕ್ಷಣದಿಂದ ಆರಂಭಿಸಿಎಂಜಿನಿಯರಿಂಗ್ ಪದವಿಯವರೆಗೆ ಎಚ್‌ಎಂಎಸ್ ಶಿಕ್ಷಣಸಂಸ್ಥೆಗಳಲ್ಲಿ ಉಚಿತ ಶಿಕ್ಷಣ ನೀಡುವುದಾಗಿತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.