ಎಚ್‌ಎಂಟಿಗೆ ವಿದಾಯ, ಇಸ್ರೋಗೆ ಸ್ವಾಗತ


Team Udayavani, Jul 14, 2018, 6:15 AM IST

13-tum-5.gif

ತುಮಕೂರು: ವಿಶ್ವಮಟ್ಟದಲ್ಲಿ ಕೈ ಗಡಿಯಾರ ತಯಾರಿಕೆಯಲ್ಲಿ ತನ್ನದೇ ಆದ ಬ್ರ್ಯಾಂಡ್‌ ಹೊಂದಿದ್ದ ಎಚ್‌ಎಂಟಿ ಕಾರ್ಖಾನೆ ಇನ್ನು ಇತಿಹಾಸ ಪುಟ ಸೇರಲಿದೆ. ಕಲ್ಪತರು ನಾಡು ತುಮಕೂರು ಹೆಸರು ಮಾಡುವಂತೆ ಮಾಡಿದ್ದ ಎಚ್‌ಎಂಟಿ ಕಾರ್ಖಾನೆ ಸಂಪೂರ್ಣ ಮುಚ್ಚಲ್ಪಟ್ಟಿದ್ದು, ಇಂದು ವಿದಾಯ ಹೇಳುತ್ತಿದೆ. ಅದೇ ಜಾಗದಲ್ಲಿ ಈಗ ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ತನ್ನ ಕಾರ್ಯಾರಂಭ ಮಾಡುತ್ತಿದೆ.

ಕಾರ್ಖಾನೆಗೆ ಸೇರಿದ್ದ 110 ಎಕರೆ ಜಾಗವನ್ನು ಇಸ್ರೋಗೆ ಹಸ್ತಾಂತರಿಸುವ ಕಾರ್ಯಕ್ರಮದೊಂದಿಗೆ ಎಚ್‌ಎಂಟಿಗೆ
ಭಾವಪೂರ್ಣ ವಿದಾಯ, ಇಸ್ರೋಗೆ ಹೃದಯ ಸ್ಪರ್ಶಿ ಸ್ವಾಗತ ನೀಡಲು ನಗರ ಸಜ್ಜಾಗಿದೆ.

ಅಂದು ಸಂಸದರಾಗಿದ್ದ ಕೆ.ಲಕ್ಕಪ್ಪ ಕೇಂದ್ರದ ಮೇಲೆ ಒತ್ತಡ ಹಾಕಿ ಎಚ್‌ಎಂಟಿ ಕಾರ್ಖಾನೆ ಆರಂಭವಾಗಲು ಕಾರಣೀ
ಭೂತರಾಗಿದ್ದರು. ಅಂದು ಇಂದಿರಾಗಾಂಧಿ ಪ್ರಧಾನಿಯಾಗಿದ್ದಾಗ 1977 ರಲ್ಲಿ ಶಂಕುಸ್ಥಾಪನೆಗೊಂಡ ಈ ಕಾರ್ಖಾನೆ 1979ರಲ್ಲಿ ಕಾರ್ಯಾರಂಭ ಮಾಡಿತ್ತು. 119 ಎಕರೆ ವಿಸ್ತೀರ್ಣದಲ್ಲಿದ್ದ ಕಾರ್ಖಾನೆ 2368 ನೌಕರರಿಗೆ ಆಶ್ರಯವಾಗಿತ್ತು. ಇಲ್ಲಿ ತಯಾರಾದ ಗಡಿಯಾರಗಳಿಗೆ ವಿಶ್ವಮಟ್ಟದಲ್ಲಿ ಬೇಡಿಕೆ ಬಂದಿತ್ತು. ಶರವೇಗದಲ್ಲಿ ಬೆಳೆದು ಉತ್ತುಂಗ ಶಿಖರವೇರಿದ್ದ ಕಾರ್ಖಾನೆಗೆ 1997 ರಿಂದ ಸಂಕಷ್ಟದ ದಿನಗಳು ಆರಂಭವಾದವು. 2002ರಲ್ಲಿ 250 ನೌಕರರು ವಿಆರ್‌ಎಸ್‌ ಪಡೆದರು. ಖಾಸಗಿ ವಾಚ್‌ ಕಂಪನಿಗಳ ಜತೆ ಪೈಪೋಟಿ ಮಾಡದ ಸ್ಥಿತಿಗೆ ಬಂದು ಕಾರ್ಖಾನೆ ದಿನೇದಿನೆ ನಷ್ಟ ಅನುಭವಿಸಿತು.

ಕಡೆಯ ದಿನಗಳಲ್ಲಿ ಕಾರ್ಖಾನೆಯಲ್ಲಿ ಇದ್ದ ಸಿಬ್ಬಂದಿ ಹೊಸ ಬಗೆಯ ವಿನ್ಯಾಸದೊಂದಿಗೆ ಮಾರುಕಟ್ಟೆಗೆ ವಾಚ್‌ಗಳನ್ನು
ಬಿಟ್ಟರು. ಆದರೂ ನಷ್ಟದಲ್ಲಿಯೇ ಇತ್ತು. ಅಂತಿಮವಾಗಿ ಕೇಂದ್ರ ಸರ್ಕಾರ ಕಾರ್ಖಾನೆ ಮುಚ್ಚಲು ನಿರ್ಧರಿಸಿತು.
2016ರಲ್ಲಿ 4 ಹಂತದಲ್ಲಿ ನೌಕರರು ವಿಆರ್‌ಎಸ್‌ ಪಡೆದರು. ಈ ಮೂಲಕ ಗತವೈಭವದಿಂದ ಹೆಸರಾಗಿದ್ದ ಎಚ್‌ಎಂಟಿ ಕಾರ್ಖಾನೆ ಮುಚ್ಚಿಹೋಯಿತು. ಎಚ್‌ಎಂಟಿಯ 110 ಎಕರೆ ಜಾಗ ಇಸ್ರೋ ಹೆಸರಿಗೆ ನೋಂದಣಿ ಆಗಿದೆ. ಶನಿವಾರ ಎಚ್‌ಎಂಟಿ ಭೂಮಿಯನ್ನು ಇಸ್ರೋಗೆ ಹಸ್ತಾಂತರಿಸಲಾಗುತ್ತಿದೆ.

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.