ಗೊರವನಹಳ್ಳಿ ಮಹಾಲಕ್ಷ್ಮೀ ದೇವಸ್ಥಾನದ ಪ್ರಧಾನ ಅರ್ಚಕ ಡಾ.ಪ್ರಸನ್ನ ವಿಧಿವಶ

Team Udayavani, Jul 23, 2022, 2:40 PM IST

1-asdsadasdsad

ಕೊರಟಗೆರೆ : ಗೊರವನಹಳ್ಳಿಯ ಶ್ರೀ ಮಹಾಲಕ್ಷ್ಮೀ ದೇವಾಲಯದ ಪ್ರಧಾನ ಆರ್ಚಕರಾಗಿದ್ದ ಡಾ.ಹೆಚ್.ಸಿ .ಪ್ರಸನ್ನಕುಮಾರ್ ಅನಾರೋಗ್ಯದಿಂದ ಶನಿವಾರ ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

ಗೊರವನಹಳ್ಳಿಯ ಮಹಾಲಕ್ಷ್ಮೀ ಮಾತೆಯ ಪ್ರ ಧಾನ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು ಮತ್ತೆ ಕಮಲಮ್ಮನವರ ಸಾಕು ಮಗನಾಗಿದ್ದ ಪ್ರಸನ್ನ ಕುಮಾರ್ ಕಳೆದ ಒಂದೂವರೆ ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.

ಕುಟುಂಬಸ್ಥರು ಹಾಗೂ ಭಕ್ತಾದಿಗಳಲ್ಲಿ ಶೋಕ ಮಡುಗಟ್ಟಿದೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಬೆಂಗಳೂರಿನ ಗೊರಗುಂಟೆ ಪಾಳ್ಯದ ಕರ್ನಾಟಕ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಪ್ರಸನ್ನಕುಮಾರ್ ದೈವಾಧೀನರಾದ ಹಿನ್ನಲೆಯಲ್ಲಿ ಇಂದು ಮಧ್ಯಾಹ್ನ 2ಗಂಟೆಯಿಂದ ನಾಳೆ ಮಧ್ಯಾಹ್ನ 2ಗಂಟೆಯವರೆಗೆ ಗೊರವನಹಳ್ಳಿ ಮಹಾಲಕ್ಷ್ಮೀ ದರ್ಶನ ನೀಡಲಾಗುತ್ತಿಲ್ಲ.

ನಾಳೆ ಬೆಳಗ್ಗೆ ಕಮಲ ಪ್ರಿಯ ಪ್ಯಾಲೆಸ್ ಆವರಣದಲ್ಲಿ ದೈವಾಧೀನರಾದ ಪ್ರಸನ್ನಕುಮಾರ್ ಅವರ ಅಂತ್ಯಕ್ರಿಯೆಯನ್ನು ಮಾಡಲಾಗುತ್ತದೆ ಎಂದು ಕುಟುಂಬಸ್ಥರು ಹಾಗೂ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ತಿಳಿಸಿದ್ದಾರೆ. ಭಕ್ತಾದಿಗಳು ಸಹಕರಿಸಬೇಕು ಎಂದು ಕೇಳಿ ಕೊಳ್ಳಲಾಗಿದೆ.

ಟಾಪ್ ನ್ಯೂಸ್

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.