Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ
Team Udayavani, Apr 26, 2024, 11:45 PM IST
ತುಮಕೂರು: ನಗರದ ಶ್ರೀ ಸಿದ್ಧಾರ್ಥ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಕಾರ್ಡಿಯಾಕ್ ಫ್ರಾಂಟಿಡಾ ಸಂಸ್ಥೆಯಲ್ಲಿ ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ 63 ವರ್ಷದ ನಾಸಿರ್ ಅಲಿ ಖಾನ್ ಅವರು ಶಸ್ತ್ರಚಿಕಿತ್ಸೆಗೂ ಮುನ್ನ ಮತದಾನ ಮಾಡುವ ಮೂಲಕ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.
ಎ.20ರಿಂದ ಹೃದಯ ಸಮಸ್ಯೆಗಾಗಿ ಚಿಕಿತ್ಸೆ ಪಡೆಯುತ್ತಿದ್ದ ನಾಸಿರ್ ಅಲಿ ಖಾನ್ ಅವರು ಮತದಾನದ ದಿನ ಹೃದಯದ ತೆರೆದ ಶಸ್ತ್ರಚಿಕಿತ್ಸೆಗೆ ಒಳಗಾಗಬೇಕಿತ್ತು. ಆದರೆ ಅವರು ಮತದಾನದಲ್ಲಿ ಭಾಗವಹಿಸಬೇಕೆಂಬ ಆಸೆ ವ್ಯಕ್ತಪಡಿಸಿದ್ದರಿಂದ ವೈದ್ಯರು ಅವಕಾಶ ಮಾಡಿಕೊಟ್ಟರು. ಕುರಿಪಾಳ್ಯ ಕಾಲನಿಯ ಮತಗಟ್ಟೆಯಲ್ಲಿ ಬಂಧುಗಳ ಸಹಾಯದಿಂದ ಮತ ಚಲಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು
Pavagada: ರಸ್ತೆ ಅಪಘಾತದಲ್ಲಿ ಮಂಡ್ಯ ಮೂಲದ ಬೊಲೆರೋ ಚಾಲಕ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.