ಉಳ್ಳವರು ಇಲ್ಲ ದವರಿಗೆ ಸಹಾಯ ಮಾಡಿ
Team Udayavani, May 9, 2020, 5:34 AM IST
ತುಮಕೂರು: ಕೋವಿಡ್ 19 ಲಾಕ್‌ಡೌನ್ ಆಗಿರುವ ಈ ಸಂದರ್ಭದಲ್ಲಿ ನಗರದಲ್ಲಿ ಯಾರೂ ಹಸಿವಿ ನಿಂದ ಬಳಲಬಾರದು ಎಂಬ ಉದ್ದೇಶದಿಂದ ಆರ್. ಆರ್. ಅಭಿಮಾನಿ ಬಳಗವು ಯುವ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿನಿತ್ಯ ದಾಸೋಹ ಕಾರ್ಯ ನಡೆಸುತ್ತಿರುವುದು ಶ್ಲಾಘನೀಯ ಎಂದು ಶಾಸಕ ಜಿ.ಬಿ. ಜ್ಯೋತಿಗಣೇಶ್ ಮೆಚ್ಚುಗೆ ವ್ಯಕ್ತಪಡಿಸಿದರು.
ನಗರದ ಮರಳೂರು ಎಸ್‌ಎಸ್‌ಐಟಿ ಕಾಲೇಜಿನ ಮುಂಭಾಗದಲ್ಲಿರುವ ಬೀರೇಶ್ವರ ಕಲ್ಯಾಣ ಮಂಟಪ ದಲ್ಲಿ ನಡೆಯುತ್ತಿರುವ ದಾಸೋಹ ಕಾರ್ಯವನ್ನು ಶುಕ್ರವಾರ ವೀಕ್ಷಿಸಿ ಮಾತನಾಡಿ, ಕೋವಿಡ್ 19 ಸಂಕಷ್ಟದಲ್ಲಿ ಆರ್.ರಾಜೇಂದ್ರ ನೇತೃತ್ವದ ಬಳಗ ಬಸವಣ್ಣನ ಮಾತಿನಂತೆ ದಾಸೋಹ ಕಾರ್ಯ ನಡೆಸುತ್ತಿದ್ದಾರೆಂದರು. ರಾಜ್ಯ ಯುವ ಕಾಂಗ್ರೆಸ್ ಉಪಾಧ್ಯಕ್ಷ ಆರ್.ರಾಜೇಂದ್ರ, ಆರ್.ರವೀಂದ್ರ, ಯಶಸ್, ಹೋಂಗಾರ್ಡ್ಸ್ ಕಮಾಂಡೆಂಟ್ ಆರ್ .ಪಾತಣ್ಣ, ರಾಜೇಶ್ ದೊಡ್ಮನೆ, ಓಬಳಿ ಶ್ರೀನಿವಾಸ್, ಲೋಕೇಶ್, ಶರಣ್, ರಘು ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು
Pavagada: ರಸ್ತೆ ಅಪಘಾತದಲ್ಲಿ ಮಂಡ್ಯ ಮೂಲದ ಬೊಲೆರೋ ಚಾಲಕ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Earthquake…! ರೋಡ್ ರೋಲರ್ ಶಬ್ದವನ್ನು ಭೂಕಂಪ ಎಂದು ಗ್ರಹಿಸಿ ಕಿಟಕಿಯಿಂದ ಜಿಗಿದರು
WTC 25; ಕಠಿಣವಾಯ್ತು ಭಾರತದ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಹಾದಿ; ಹೀಗಿದೆ ಲೆಕ್ಕಾಚಾರ
Supreme Court: ಬಹುಸಂಖ್ಯಾತರಂತೆ ದೇಶ ನಡೀಬೇಕು ಎಂದಿದ್ದ ಜಡ್ಜ್ಗೆ ಕೊಲಿಜಿಯಂ ಛೀಮಾರಿ
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.