Huliyurdurga police station: ಕರ್ತವ್ಯ ಲೋಪ ಆರೋಪದಡಿ ಸಬ್ ಇನ್ಸ್ ಸ್ಪೆಕ್ಟರ್ ಅಮಾನತು
Team Udayavani, Jan 11, 2024, 2:24 PM IST
ಕುಣಿಗಲ್: ರೌಡಿ ಶೀಟರ್ ಕೊಲೆ ಪ್ರಕರಣ ಸಂಬಂಧ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಹುಲಿಯೂರು ದುರ್ಗ ಸಬ್ ಇನ್ಸ್ ಸ್ಪೆಕ್ಟರ್ ಸುನೀಲ್ ಕುಮಾರ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ವಿ.ಅಶೋಕ್ ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಕಂಪಲಪುರ ಸಮೀಪ ಡಿಸೆಂಬರ್ 30ರ ಶನಿವಾರ ರಾತ್ರಿ ರೌಡಿಶೀಟರ್ ಸುರೇಶ್ ಅಲಿಯಾಸ್ ಕ್ಯಾಪ್ಟನ್ ಸೂರಿಯನ್ನು ಮತ್ತೊಬ್ಬ ರೌಡಿ ಆಟೋ ರಾಮ ಹಾಗೂ ಅತನ ಸಹಚರರು ಬರ್ಬರವಾಗಿ ಕೊಲೆ ಗೈದಿ ದ್ದರು.
ಈ ಪ್ರಕರಣ ಸಂಬಂಧ ಕರ್ತವ್ಯ ಲೋಪ ಎಸಗಿರುವ ಪಿಎಸ್ ಐ ಸುನೀಲ್ ಕುಮಾರ್ ಅವರನ್ನು ಜಿಲ್ಲಾ ಎಸ್ಪಿ ಸೇವೆಯಿಂದ ಅಮಾನತು ಮಾಡಿದ್ದಾರೆ ಎಂದು ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು
Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್: ಸಚಿವ ಡಾ| ಜಿ. ಪರಮೇಶ್ವರ್
Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು
Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.