ಇಂದಿರಾ ಕ್ಯಾಂಟೀನ್ಗಳಲ್ಲಿ ಸಿರಿಧಾನ್ಯ ಬಳಕೆಗೆ ಚಿಂತನೆ
Team Udayavani, Jan 6, 2019, 12:50 AM IST
ತುಮಕೂರು: ಮಧ್ಯಾಹ್ನದ ಬಿಸಿಯೂಟ ಹಾಗೂ ಇಂದಿರಾ ಕ್ಯಾಂಟೀನ್ಗಳಲ್ಲಿ ವಾರದಲ್ಲಿ ಒಂದು ದಿನ ಸಿರಿಧಾನ್ಯಗಳ ಆಹಾರ ಪದಾರ್ಥ ವಿತರಿಸಲು ಸರ್ಕಾರದ ಹಂತದಲ್ಲಿ ಪರಿಶೀಲಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ನಗರದಲ್ಲಿ ನಡೆಯುತ್ತಿರುವ ಸಾವಯವ ಹಾಗೂ ಸಿರಿಧಾನ್ಯಗಳ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ನಿರಂತರ ಬರಗಾಲ ಕಾಡುತ್ತಿದ್ದು, ಒಣ ಪ್ರದೇಶದಲ್ಲಿ ಚೆನ್ನಾಗಿ ಬೆಳೆಯುವ ಸಿರಿಧಾನ್ಯಗಳನ್ನು ರೈತರು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ
ಬೆಳೆಯುತ್ತಿದ್ದಾರೆ. ಅವರಿಗೆ ಉತ್ತಮ ಮಾರುಕಟ್ಟೆ ವ್ಯವಸ್ಥೆ ಸಿಗುತ್ತಿಲ್ಲ. ಹೀಗಾಗಿ, ಮಧ್ಯಾಹ್ನದ ಬಿಸಿಯೂಟ ಯೋಜನೆಯಡಿ 50 ರಿಂದ 60 ಲಕ್ಷ ಮಕ್ಕಳು ಸೌಲಭ್ಯ ಪಡೆಯುತ್ತಿದ್ದು, ವಾರದಲ್ಲಿ ಒಂದು ದಿನ ಮಧ್ಯಾಹ್ನದ ಬಿಸಿಯೂಟದಲ್ಲಿ ಸಿರಿಧಾನ್ಯದ ಆಹಾರ ಪದಾರ್ಥ ವಿತರಣೆ ಹಾಗೂ ಬೆಂಗಳೂರು ನಗರ ಸೇರಿ ರಾಜ್ಯದಲ್ಲಿರುವ ಇಂದಿರಾ ಕ್ಯಾಂಟೀನ್ಗಳಲ್ಲಿ ವಾರದಲ್ಲಿ ಒಂದು ದಿನ ಸಿರಿಧಾನ್ಯಗಳ ಆಹಾರ ಪದಾರ್ಥವನ್ನು ವಿತರಿಸಿದರೆ ಆರೋಗ್ಯ ವೃದ್ಧಿಯಾಗುವುದರ ಜತೆಗೆ ರೈತರಿಗೆ ಸಿರಿಧಾನ್ಯ ಬೆಳೆಯಲು ಉತ್ತೇಜನ ನೀಡಿದಂತಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ
KFD Vaccine: ಮುಂಬರುವ ನವೆಂಬರ್ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.