BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ
Team Udayavani, Sep 17, 2024, 12:01 AM IST
ತುಮಕೂರು: ಶಾಸಕ ಮುನಿರತ್ನ ಆಡಿಯೋ ರೆಕಾರ್ಡ್ ಒಂದರಲ್ಲಿ ಒಂದು ಸಮುದಾಯದ ಬಗ್ಗೆ ಅವಹೇಳನ ಮಾಡಿ ಅವಮಾನಿಸಿದರು ಎಂಬುದಾಗಿ ದೂರು ಬಂದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಿ ಬಂಧಿಸಿ ತನಿಖೆ ಪ್ರಾರಂಭಿಸಲಾಗಿದೆ.
ಧ್ವನಿ ಅವರದ್ದೇ ಎಂದು ಖಚಿತವಾದರೆ ಕಾನೂನು ಪ್ರಕಾರ ಕ್ರಮ ಜರಗಿಸಲಾಗುವುದು ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್ ತಿಳಿಸಿದರು.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುನಿರತ್ನ ಅವರನ್ನು 2 ದಿನದ ಅವಧಿಗೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಆಡಿಯೋದಲ್ಲಿರುವ ಧ್ವನಿತನ್ನದಲ್ಲ ಎಂದು ಮುನಿರತ್ನ ಅಲ್ಲಗಳೆದಿದ್ದಾರೆ. ಫೊರೆನ್ಸಿಕ್ನವರು ಧ್ವನಿಯನ್ನು ಪಡೆದು ಪರಿಶೀಲಿಸಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.