![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Jul 19, 2022, 8:03 PM IST
ತುಮಕೂರು: ಇಲ್ಲಿನ ಜಯನಗರದ ನಿವಾಸಿ ರವಿ ಕುಟುಂಬ ಪ್ರೀತಿಯಿಂದ ಸಾಕಿದ್ದ ಗಿಣಿ ಕೆಲ ದಿನಗಳಿಂದ ನಾಪತ್ತೆಯಾಗಿದ್ದು, ಕುಟುಂಬದ ಸದಸ್ಯರು ದುಃಖದಲ್ಲಿದ್ದಾರೆ.
ಗಿಣಿ ಪತ್ತೆ ಮಾಡಿಕೊಟ್ಟವರಿಗೆ 50 ಸಾವಿರ ರೂ. ಬಹುಮಾನ ನೀಡುವುದಾಗಿಯೂ ಘೋಷಿಸಿದ್ದಾರೆ.
ಆಫ್ರಿಕನ್ ಗ್ರೇ ತಳಿಯ ಎರಡು ಗಿಣಿಗಳನ್ನು ಎರಡೂವರೆ ವರ್ಷದಿಂದ ಸಾಕಲಾಗಿತ್ತು. ಈ ಪೈಕಿ ರುಸ್ತುಮಾ ಎಂಬ ಹೆಸರಿನ ಗಿಣಿ ಇದೇ 16ರಂದು ಮನೆಯಿಂದ ನಾಪತ್ತೆಯಾಗಿದ್ದು, ಕುಟುಂಬದ ಸದಸ್ಯರು ಹಗಲು ರಾತ್ರಿ ಎನ್ನದೆ ಹುಡುಕಾಟ ನಡೆಸುತ್ತಿದ್ದಾರೆ.
ಗಿಣಿ ಪತ್ತೆಯಾದರೆ ಮಾಹಿತಿ ನೀಡುವಂತೆ ನಗರದಲ್ಲಿ ಬ್ಯಾನರ್ ಕೂಡ ಅಳವಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿಯೂ ಈ ಬಗ್ಗೆ ಕುಟುಂಬ ಮಾಹಿತಿ ಹಂಚಿಕೊಂಡಿದೆ.
ಅಲ್ಲದೆ, ಗಿಣಿ ಹುಡುಕಿ ಕೊಟ್ಟರೆ 50 ಸಾವಿರ ರೂ.ಬಹುಮಾನ ನೀಡುವುದಾಗಿಯೂ ಘೋಷಣೆ ಮಾಡಿದ್ದಾರೆ.
Congress: ಹೈಕಮಾಂಡ್ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್.ರಾಜಣ್ಣ
Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ
Tumkur: ಪರಂ, ರಾಜಣ್ಣ ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್
Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ
Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್; ಓರ್ವ ಆರೋಪಿ ಬಂಧನ
You seem to have an Ad Blocker on.
To continue reading, please turn it off or whitelist Udayavani.