ಪಾವಗಡ: ಕಸಾಯಿಖಾನೆಗೆ ಅಕ್ರಮ ಜಾನುವಾರು ಸಾಗಾಟ; ಇಬ್ಬರ ಬಂಧನ
Team Udayavani, Sep 1, 2022, 3:42 PM IST
ಪಾವಗಡ: ಆಂಧ್ರದ ಕಣೆಕಲ್ ನಿಂದ ಹಿಂದೂಪುರ ಕಸಾಯಿಖಾನೆಗೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿದ್ದ ವಾಹನವನ್ನು ಬಜರಂಗದಳ, ಶ್ರೀರಾಮಸೇನೆ ಕಾರ್ಯಕರ್ತರು ಬುಧವಾರ ರಾತ್ರಿ ತಡೆದು ಪೊಲೀಸರ ವಶಕ್ಕೆ ನೀಡಿದ್ದಾರೆ.
ವಾಹನದಲ್ಲಿ 5 ಎತ್ತುಗಳನ್ನು ಅಪಾಯಕಾರಿ ಸ್ಥಿತಿಯಲ್ಲಿ ಸಾಗಿಸಲಾಗುತ್ತಿತ್ತು.ಪಟ್ಟಣದ ತುಮಕೂರು ರಸ್ತೆಯಲ್ಲಿ ವಾಹನ ತಡೆದು ಕಸಾಯಿ ಖಾನೆಗೆ ಸಾಗಿಸುತ್ತಿದ್ದ ಜಾನುವಾರುಗಳನ್ನು ರಕ್ಷಿಸಲಾಗಿದೆ.
ಆದಿಗೆಪಲ್ಲಿ ಭೀಮಪ್ಪ(28), ಕಣೇಕಲ್ ನ ಅಪ್ಗಾನ್ ಫಯಾಜ್(23) ಎಂಬ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ.ಪಾವಗಡ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
Pavagada: ಟ್ರ್ಯಾಕ್ಟರ್ ಗೆ ಕ್ರೇನ್ ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಸಾವು
Pavagada: ರಸ್ತೆ ಅಪಘಾತದಲ್ಲಿ ಮಂಡ್ಯ ಮೂಲದ ಬೊಲೆರೋ ಚಾಲಕ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
Alert…! ವಿಮಾನಕ್ಕೆ ಬೆದರಿಕೆ ಹಾಕಿದ್ರೆ 1 ಕೋಟಿವರೆಗೆ ದಂಡ ತೆರಲು ಸಿದ್ಧರಾಗಿ!
Donald Trump: ನೀವು ತೆರಿಗೆ ಹಾಕಿದರೆ ನಾವೂ ಹಾಕುತ್ತೇನೆ… ಭಾರತಕ್ಕೆ ಟ್ರಂಪ್ ಎಚ್ಚರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.