ಫೆ.13ಕ್ಕೆ ಮೋದಿ ಅವರಿಂದ ಎಚ್‌ಎಎಲ್ ಹೆಲಿಕಾಪ್ಟರ್ ಘಟಕ ಲೋಕಾರ್ಪಣೆ
Team Udayavani, Jan 6, 2023, 8:45 PM IST
ತುಮಕೂರು: ಕಲ್ಪತರು ನಾಡಿನ ಬಹುನಿರೀಕ್ಷಿತ ಎಚ್‌ಎಎಲ್ ಹೆಲಿಕಾಪ್ಟರ್ ಘಟಕ ಫೆ.13ರಂದು ಲೋಕಾರ್ಪಣೆಯಾಗಲಿದೆ ಎಂದು ಸಂಸದ ಜಿ.ಎಸ್.ಬಸವರಾಜು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗುಬ್ಬಿ ತಾಲೂಕು, ನಿಟ್ಟೂರು ಹೋಬಳಿ ಬಿದರೆಹಳ್ಳ ಕಾವಲ್‌ನಲ್ಲಿ ನಿರ್ಮಾಣಗೊಂಡಿರುವ ಎಚ್‌ಎಎಲ್ ಹೆಲಿಕಾಪ್ಟರ್ ಘಟಕ ಕಾರ್ಯಾರಂಭಕ್ಕೆ ಸಿದ್ಧತೆಗಳು ಪೂರ್ಣಗೊಂಡಿದೆ.
ಪ್ರಧಾನಿ ಮೋದಿ ಅವರು ಉದ್ಘಾಟಿಸಲಿದ್ದಾರೆ. ಎಚ್‌ಎಎಲ್ ಹೆಲಿಕಾಪ್ಟರ್ ಘಟಕ 2016ರಲ್ಲಿ ಪ್ರಧಾನಿ ಮೋದಿ ಅವರಿಂದ ಶಂಕುಸ್ಥಾಪನೆಗೊಂಡು ಈಗ ಅವರಿಂದಲೇ ಪ್ರಾರಂಭಗೊಳ್ಳುತ್ತಿರುವುದು ಹೆಮ್ಮೆಯ ಸಂಗತಿ ಎಂದರು.
ಎಚ್‌ಎಎಲ್ ಘಟಕವನ್ನು ವಿಸ್ತರಿಸಲು ಅಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದು, ಇದನ್ನು ಕಾರೇಹಳ್ಳಿಯ ಹತ್ತಿರ ವಿಸ್ತರಣೆ ಮಾಡಲು ಉದ್ದೇಶಿಸಲಾಗಿದೆ. ಅರಣ್ಯ ಇಲಾಖೆಯಿಂದ 1,300 ಎಕರೆ ಜಾಗ ಪಡೆದು ಪ್ರತಿಯಾಗಿ ಬೇರೆ ಪ್ರದೇಶವನ್ನು ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ
ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Re-Enforcement: ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಿ: ಸಿ.ಎಸ್.ಷಡಾಕ್ಷರಿ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.