![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Sep 28, 2021, 7:21 PM IST
ಕೊರಟಗೆರೆ: ಜಮೀನಿನಲ್ಲಿ ನೀರು ಹಾಯಿಸುವಾಗ ವಿಷಪೂರಿತ ಹಾವು ಕಚ್ಚಿ ವ್ಯಕ್ತಿಯೊಬ್ಬ ಮೃತ ಪಟ್ಟಿರುವ ಘಟನೆ ಕೋಳಾಲ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕೊರಟಗೆರೆ ತಾಲ್ಲೂಕಿನ ವಜ್ಜನಕುರಿಕೆ ಗ್ರಾಪಂನ ಮೋರಗಾನಹಳ್ಳಿ ಗ್ರಾಮದ ಗಂಗಯ್ಯನವರ ಮಗನಾದ ಚಿಕ್ಕನರಸಯ್ಯ ( 39) ವರ್ಷದ ಎನ್ನುವ ವ್ಯಕ್ತಿಯೇ ಮೃತಪಟ್ಟ ದುರ್ದೈವಿ. ರಾತ್ರಿ ತನ್ನ ಜಮೀನಿನ ಮುಸುಕಿನ ಜೋಳದ ಗದ್ದೆಗೆ ನೀರು ಹಾಯಿಸಲು ಹೋಗಿದ್ದ ಚಿಕ್ಕರಸಯ್ಯನಿಗೆ ಕತ್ತಲಲ್ಲಿ ವಿಷಪೂರಿತ ಹಾವು ಕಡಿದಿದೆ. ತಕ್ಷಣ ತುಮಕೂರಿನ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು . ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿ ಮೃತ ಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಈ ಸಂಭಂದ ಕೋಳಾಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪಿಎಸ್ಐ ಮಹಾಲಕ್ಷ್ಮಮ್ಮ ಭೇಟಿ ನೀಡಿ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
Congress: ಹೈಕಮಾಂಡ್ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್.ರಾಜಣ್ಣ
Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ
Tumkur: ಪರಂ, ರಾಜಣ್ಣ ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್
Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ
Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್; ಓರ್ವ ಆರೋಪಿ ಬಂಧನ
You seem to have an Ad Blocker on.
To continue reading, please turn it off or whitelist Udayavani.