ಕೊರಟಗೆರೆ: ಕಸದ ಬುಟ್ಟಿಯಲ್ಲಿ ಹಾರಿದ ರಾಷ್ಟ್ರಧ್ವಜ; ಸಾರ್ವಜನಿಕರ ಆಕ್ರೋಶ
Team Udayavani, Aug 14, 2022, 6:10 PM IST
ಕೊರಟಗೆರೆ: ತಾಲೂಕಿನ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸೂಚನೆಯಂತೆ 13 ರಿಂದ 15 ರ ವರೆಗೂ ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರ ಧ್ವಜಗಳನ್ನು ಹಾರಿಸುವ ಬಗ್ಗೆ ಆದೇಶ ಹೊರಡಿಸಲಾಗಿದೆ.
ಆದರೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬುಕ್ಕಾಪಟ್ಟಣ ಗ್ರಾಮ ಪಂಚಾಯಿತಿ ಕಚೇರಿಯ ಕಟ್ಟಡದ ಮೇಲೆ ಕಸದ ಬುಟ್ಟಿಯಲ್ಲಿ ತಿರಂಗ ಧ್ವಜವನ್ನು ಹಾರಿಸಿರುವ ಅಧಿಕಾರಿಗಳ ನಡೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.
ಕೊರಟಗೆರೆ ತಾಲೂಕಿನ ಬುಕ್ಕ ಪಟ್ಟಣ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಕಸದ ಬುಟ್ಟಿಯಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವ ಮೂಲಕ ರಾಷ್ಟ್ರಧ್ವಜಕ್ಕೆ ಆಗೌರವ ತಂದಿದ್ದು ಇಂತಹ ಅಧಿಕಾರಿಗಳ ನಡೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.