ಜಿಲ್ಲೆಯಲ್ಲಿ ಜಾಬ್‌ಕಾರ್ಡ್‌ ಆಂದೋಲನ

Team Udayavani, Nov 6, 2019, 3:53 PM IST

tk-tdy-1

ತುಮಕೂರು: ಜಿಲ್ಲಾದ್ಯಂತ ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಜಾಬ್‌ ಕಾರ್ಡ್‌ (ಉದ್ಯೋಗ ಚೀಟಿ) ಪಡೆಯದೇ ಇರುವ ಅರ್ಹ ಕುಟುಂಬಗಳಿಗೆ ಉದ್ಯೋಗ ಚೀಟಿ ವಿತರಿಸುವ ಕಾರ್ಯ ನ.1ರಿಂದ ಆರಂಭ ಗೊಂಡಿದೆ. ನ.15ರ ವರೆಗೆ ಜಿಲ್ಲಾದ್ಯಂತ ಎಲ್ಲಾ ತಾಪಂ, ಗ್ರಾಪಂಗಳಲ್ಲಿ ವಿಶೇಷ ಜಾಬ್‌ಕಾರ್ಡ್‌, ಸಾಮಾನ್ಯ ಜಾಬ್‌ಕಾರ್ಡ್‌ ವಿತರಣೆ ಅಭಿಯಾನ ನಡೆಯಲಿದೆ.

ಕಲ್ಪತರು ನಾಡಿನ ಗ್ರಾಮೀಣ ಪ್ರದೇಶದಲ್ಲಿ ಅಂದಾಜು 6ಲಕ್ಷ ಕುಟುಂಬಗಳಿದ್ದು ನರೇಗಾ ಯೋಜನೆಯಡಿ ಇದುವರೆಗೆ ಒಟ್ಟು 3,61,574 ಕುಟುಂಬಕ್ಕೆ ಮಾತ್ರ ಜಾಬ್‌ಕಾರ್ಡ್‌ ವಿತರಿ ಸಲಾಗಿದೆ. ಈಗ ಅರ್ಹ ಎಲ್ಲಾ ಕುಟುಂಬಗಳಿಗೆ ಹೊಸದಾಗಿ ಬೇಡಿಕೆ ಅನುಸಾರ ಉದ್ಯೋಗ ಚೀಟಿ ನೀಡಲಾಗು ತ್ತದೆ. ಕೆಲವು ಗ್ರಾಪಂಗಳಿಗೆ ಸ್ವತಹ ಜಿಪಂ ಸಿಇಒ ಶುಭ ಕಲ್ಯಾಣ್‌ ಭೇಟಿ ನೀಡಿ ಜಾಬ್‌ ಕಾರ್ಡ್‌ ನೀಡುತ್ತಿದ್ದಾರೆ.

ಎಲ್ಲಾ ಗ್ರಾಪಂ ಮಟ್ಟದಲ್ಲಿ ಗ್ರಾಮವಾರು ದಿನಾಂಕ ಗಳ ವೇಳಾಪಟ್ಟಿ ಸಿದ್ಧಪಡಿಸಿ ಜಾಬ್‌ಕಾರ್ಡ್‌ ವಿತರಣಾ ಕ್ಯಾಂಪ್‌ ಕೈಗೊಳ್ಳಲಾಗುತ್ತಿದೆ. ಮನೆ ಮನೆ ಭೇಟಿ ನೀಡಿ ಕುಟುಂಬಕ್ಕೆ ಜಾಬ್‌ಕಾರ್ಡ್‌ ಬಗ್ಗೆ ಅರಿವು ಮೂಡಿಸ ಲಾಗುತ್ತಿದೆ. ಕೆಲಸಕ್ಕಾಗಿ ದೂರದ ಊರಿಗೆ ವಲಸೆ ಹೋಗದೆ ಸ್ವಂತ ಊರಿನಲ್ಲಿಯೇ ಅರ್ಹ ಕುಟುಂಬಕ್ಕೆ ಉದ್ಯೋಗ ನೀಡಿ ಸ್ವಾವಲಂಬಿ ಬದುಕಿಗೆ ದಾರಿ ಮಾಡುವುದು ಈ ಯೋಜನೆಯ ಮುಖ್ಯ ಉದ್ದೇಶ.

ದುಡಿಯುವ ಕೈಗೆ ಕೆಲಸ: ಜಮೀನು ಹೊಂದಿರುವ ರೈತರು ತಮ್ಮ ಹೊಲದಲ್ಲಿ ತಾವೇ ಮಾಡುವ ಕೆಲಸಕ್ಕೂ ಕೂಲಿ ಪಾವತಿ ಮಾಡಲಾಗುವುದು. ನರೇಗಾ ಯೋಜನೆಯಡಿ ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿ ಕೈಗೊಳ್ಳಬಹುದಾಗಿದೆ. ವೈಯಕ್ತಿಕ ಕಾಮ ಗಾರಿಗಳಡಿ ಅರ್ಹ ಫ‌ಲಾನುಭವಿ ರೈತನಿಗೆ ತನ್ನ ಜಮೀನಿನಲ್ಲಿ ನಿಗದಿತ ಬೆಳೆ ಬೆಳೆಯಲು, ಪುನಶ್ಚೇತನ, ನರ್ಸರಿ ಅಭಿವೃದ್ಧಿ, ತೋಟ ಸ್ಥಾಪನೆ, ನಿರ್ವಹಣೆ, ಕೃಷಿ ಹೊಂಡ, ಎರೆಹುಳು ತೊಟ್ಟಿ ನಿರ್ಮಾಣ ಕೈಗೊಳ್ಳಬಹು ದಾಗಿದೆ. ಅದೇ ರೀತಿ ಸಮುದಾಯ ಕಾಮಗಾರಿ ಗಳಡಿ ರಸ್ತೆ ಬದಿ, ಕೆರೆ ಅಂಗಳ ಗೋಮಾಳ ಪ್ರದೇಶ, ಶಾಲಾ, ಕಾಲೇಜು, ಸಮುದಾಯ ಜಮೀನುಗಳಲ್ಲಿ ನೆಡು ತೋಪು, ಮಣ್ಣು ಮತ್ತು ನೀರು ಸಂರಕ್ಷಣಾ ಕಾಮಗಾರಿ ಕೈಗೊಳ್ಳಬಹುದಾಗಿದೆ.

ಅಲ್ಲದೆ ವಿವಿಧ ವಸತಿ ಯೋಜನೆ ಕಾಮಗಾರಿ ಹಾಗೂ ರೈತರ ಜಮೀನಿನಲ್ಲಿ ವೈಯಕ್ತಿಕವಾಗಿ ಮಾಡಬಹುದಾದ ಕೊಟ್ಟಿಗೆ ನಿರ್ಮಾಣ, ಕೊಳವೆಬಾವಿ ಮರುಪೂರಣ ಗುಂಡಿ ಗಳು, ಭೂ ಅಭಿವೃದ್ಧಿ ಯಂತಹ ಕಾಮಗಾರಿ ಕೈಗೊಳ್ಳ ಬಹುದಾಗಿದೆ. ಕೂಲಿ ಕೆಲಸ ಮಾಡಿದವರಿಗೆ ತ್ವರಿತ ಕೂಲಿ ಹಣದ ಪಾವತಿ ಮಾಡಲು ಪ್ರತಿಯೊಬ್ಬ ಕೂಲಿಕಾರ ಕಡ್ಡಾಯವಾಗಿ ಬ್ಯಾಂಕ್‌ ಖಾತೆಹೊಂದಿದ್ದು, ಆಧಾರ್‌ ಕಾರ್ಡ್‌ ಜೋಡಣೆ ಮಾಡಿರಬೇಕು.

ಉದ್ಯೋಗ ಚೀಟಿ ಕಡ್ಡಾಯ: ಯೋಜನೆ ಫ‌ಲಾನು ಭವಿಗಳಾಗಲು ತಪ್ಪದೇ ನರೇಗಾ ಯೋಜನೆಗೆ ನೋಂದಾಯಿಸಿಕೊಂಡು ಉದ್ಯೋಗ ಚೀಟಿ ಪಡೆ ಯುವುದು ಕಡ್ಡಾಯ. ಉದ್ಯೋಗ ಚೀಟಿ ಪಡೆಯಲು ನಮೂನೆ-1ರಲ್ಲಿ ಹಾಗೂ ಉದ್ಯೋಗ ಪಡೆಯಲು ನಮೂನೆ-6ರಲ್ಲಿ ಸಂಬಂಧಿಸಿದ ಗ್ರಾಪಂಗೆ ಅರ್ಜಿ ಸಲ್ಲಿಸಿ ಸ್ವೀಕೃತಿ ಪಡೆಯಬೇಕು. ಉದ್ಯೋಗಕ್ಕಾಗಿ ಬೇಡಿಕೆ ಸಲ್ಲಿಸುವ ಪ್ರತಿ ಕುಟುಂಬಕ್ಕೆ ವರ್ಷದಲ್ಲಿ 100 ದಿನ ಬರಪೀಡಿತ ಪ್ರದೇಶದಲ್ಲಿ 150 ದಿನ ಉದ್ಯೋಗ ಒದಗಿಸ ಲಾಗುವುದು. ಯೋಜನೆಯಡಿ ಉದ್ಯೋಗಕ್ಕಾಗಿ ಬರುವ ಮಹಿಳೆ ಮತ್ತು ಪುರುಷರಿಗೆ ಉದ್ಯೋಗ ನೀಡಿ ದಿನವೊಂದಕ್ಕೆ 249 ರೂ. ಸಮಾನ ಕೂಲಿ ಪಾವತಿಸಲಾಗುವುದು. ಕೆಲಸಕ್ಕಾಗಿ ಆರೆ, ಗುದ್ದಲಿ, ಪಿಕಾಸಿ, ಮಂಕರಿ ತಂದಲ್ಲಿ ಪ್ರತಿ ದಿನಕ್ಕೆ ಹೆಚ್ಚುವರಿ 10 ರೂ. ಪಾವತಿ ಮಾಡಲಾಗುವುದು. ಕೂಲಿ ಹಣವನ್ನು 15 ದಿನಗಳ ಒಳಗೆ ಅವರ ಬ್ಯಾಂಕ್‌ ಖಾತೆಗೆ ಜಮಾ ಮಾಡಲಾಗುವುದು

ಟಾಪ್ ನ್ಯೂಸ್

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

Goa ಕರಾವಳಿಯಲ್ಲಿ ನೌಕಾಪಡೆಯ ಸಬ್‌ ಮರೈನ್‌ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur: ತುಮಕೂರಲ್ಲಿ ದಲಿತ ಮಹಿಳೆ ಹ*ತ್ಯೆ: 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಘಾತ

Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ

13-

Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು

Naxal encounter case: Jayant Gowda’s interrogation, villagers lay siege to the police station

Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

ನವೆಂಬರ್‌ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.