Election ಅವರಿಗೆ ಕಣ್ಣೀರನ್ನೇ ಕೊಟ್ಟರೆ ಮಾತ್ರ ನನ್ನ ಆತ್ಮಕ್ಕೆ ಶಾಂತಿ: ಹೆಚ್ ಡಿಡಿ

ಮಧುಗಿರಿ ಜೆಡಿಎಸ್ ಪ್ರಚಾರ ಸಭೆಯಲ್ಲಿ ಮಾಜಿ ಪ್ರಧಾನಿ ಆಕ್ರೋಶ..

Team Udayavani, Apr 24, 2023, 4:22 PM IST

1-sdsa-dsd

ಮಧುಗಿರಿ:  ರಾಜಕೀಯ ಬೇಡವೆಂದರೂ ಇಲ್ಲಿಗೆ ಕರೆತಂದು ಲೋಕಸಭೆಯಲ್ಲಿ ನನ್ನ ಸೋಲಿಸಿ ನನ್ನ ಕಣ್ಣೀರಿಗೆ ಕಾರಣದವರಿಗೆ ಕಣ್ಣೀರು ಹಾಕಿಸಿದರೆ ಮಾತ್ರ ನನ್ನ ಆತ್ಮಕ್ಕೆ ಶಾಂತಿ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಕಣ್ಣೀರು ಹಾಕಿದ್ದು ಪರೋಕ್ಷವಾಗಿ ಕಾಂಗ್ರೆಸ್ ಅಭ್ಯರ್ಥಿ ಕೆ.ಎನ್.ರಾಜಣ್ಣ ಅವರ ಸೋಲಿಗೆ ಕರೆ ನೀಡಿದರು.

ತಾಲೂಕಿನ ಡಿ.ಕೈಮರದಲ್ಲಿ ನಡೆದ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಗೌಡರು ನಾನು ಸಿಎಂ ಆದಾಗ 1995 ರಲ್ಲಿ ಜಿಲ್ಲೆಯಿಂದ 9 ಸ್ಥಾನ ಕೊಟ್ಟ ಜಿಲ್ಲೆ ಇದು. ಈಗ ನಾಡಿನ ಅಭಿವೃದ್ಧಿ ಬಯಸಿ ಪಂಚರತ್ನ ಯೋಜನೆ ಜಾರಿಗೆ ಮುಂದಾಗಿರುವ ಕುಮಾರಸ್ವಾಮಿ ಸಿಎಂ ಆಗಲಿದ್ದು ಜಿಲ್ಲೆಯಿಂದ ಕನಿಷ್ಟ 10 ಸ್ಥಾನಗಳನ್ನು ಜನತೆ ನೀಡಬೇಕು.ರಾಜ್ಯದ ಕಾಂಗ್ರೆಸ್ ಬಿಜೆಪಿಯವರು ಜೆಡಿಎಸ್ ಕೇವಲ ,20 ಸ್ಥಾನಗಳನ್ನು ಮಾತ್ರ ಪಡೆಯಲಿದೆ ಎನ್ನುತ್ತಿದ್ದಾರೆ. ಆದರೆ ಅದಕ್ಕೆ ಉತ್ತರ ಮಧುಗಿರಿಯಿಂದಲೇ ಕೊಡುವುದಾಗಿ ಗುಡುಗಿದರು.

ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಮಾತನಾಡಿ, ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಮತ ಕೇಳಿದ ರಾಜಣ್ಣ ನಿನಗೆ ಯಾವ ತತ್ವವಿದೆ ಎಂದು ಪ್ರಶ್ನಿಸಿದ ಇಬ್ರಾಹಿಂ ನಾಯಕ ಸಮಾಜಕ್ಕೆ ಮೀಸಲಾತಿ ಕಲ್ಪಿಸಿದ ದೇವೇಗೌಡರನ್ನು ಇಂದು ನೀನೆ ಸ್ವಾಗತಿಸಬೇಕಿತ್ತು. ಮುಸ್ಲಿಂ, ಯಾದವ, ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕೊಡಲು ಗೌಡರು ಕಾರಣರಾಗಿದ್ದಾರೆ. ಅಂತಹ ಗೌಡರಿಗೆ ಲೋಕಸಭೆಯ ಚುನಾವಣೆಯಲ್ಲಿ ವಿಷವಿಕ್ಕಿದಿರಿ. ಇದಕ್ಕೆ ಉತ್ತರ ಮಧುಗಿರಿ ಜನತೆ ಈ ಬಾರಿ ಕೊಡ್ತಾರೆ. ಶಾಸಕ ವೀರಭದ್ರಯ್ಯ ಶಾಸಕ ಮಾತ್ರವಲ್ಲ ಮಂತ್ರಿಯಾಗುವ ಯೋಗವಿದೆ ಎಂದಿದ್ದು, ಈ ಬಾರಿ ಶೇ.90 ರಷ್ಟು ಮುಸ್ಲಿಮರು ಜೆಡಿಎಸ್ ಪರವಾಗಿ ನಿಲ್ಲಲಿದ್ದಾರೆ ಎಂದರು.

ಟಾಪ್ ನ್ಯೂಸ್

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

PAK Vs SA: ಸರಣಿ ಕ್ಲೀನ್‌ ಸ್ವೀಪ್‌ ಗೈದ ಪಾಕಿಸ್ಥಾನ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

BCCI: ಇನ್ನೆರಡು ಟೆಸ್ಟ್‌ ನಿಂದ ಮೊಹಮ್ಮದ್‌ ಶಮಿ ಹೊರಕ್ಕೆ

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

Khel Ratna ನಾಮನಿರ್ದೇಶಿತರ ಪಟ್ಟಿಯಲ್ಲಿ ಭಾಕರ್‌ ಹೆಸರಿಲ್ಲ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

aane

Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿVijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

Vijay Hazare Trophy: ಕರ್ನಾಟಕಕ್ಕೆ ಸತತ 2ನೇ ಗೆಲುವಿನ ಸಿಹಿ

1-traa

Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್‌ ಜಾಮ್‌

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವುPro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Pro Kabaddi League: ಗುಜರಾತ್‌ ಜೈಂಟ್ಸ್‌ ವಿರುದ್ಧದಬಾಂಗ್‌ ಡೆಲ್ಲಿಗೆ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.