ಕೊರಟಗೆರೆ: ಮಳೆ ನೀರಿನಲ್ಲಿ ಮುಳುಗಿದ ಕರಡಿ ಮರಿ ಸಾವು

Team Udayavani, Oct 16, 2022, 7:59 PM IST

1-sadssadad

ಕೊರಟಗೆರೆ: ಮಳೆರಾಯನ ಆರ್ಭಟದಿಂದ ರಭಸವಾಗಿ ಹರಿಯುತ್ತಿದ್ದ ಹಳ್ಳವನ್ನು ದಾಟಲು ಯತ್ನಿಸಿದ ಮರಿ ಕರಡಿಯೊಂದು ನೀರಿನಲ್ಲಿ ಕೊಚ್ಚಿಹೋಗಿದ್ದು,ಮೃತದೇಹವು ಚಿಕ್ಕೆಗೌಡನಹಳ್ಳಿ ಗ್ರಾಮದ ಸಮೀಪ ಭಾನುವಾರ ಪತ್ತೆಯಾಗಿದೆ.

ಕೊರಟಗೆರೆ ತಾಲೂಕು ಕಸಬಾ ಹೋಬಳಿ ಹುಲೀಕುಂಟೆ ಗ್ರಾಪಂ ವ್ಯಾಪ್ತಿಯ ಚಿಕ್ಕೆಗೌಡನಹಳ್ಳಿ ಗ್ರಾಮದ ಸಮೀಪದ ಆಹಾರ ಅರಸಿ ಹಳ್ಳ ದಾಟುವ ವೇಳೆ ದುರ್ಘಟನೆ ನಡೆದಿದೆ.

ಕಳೆದ ೩ದಿನಗಳಿಂದ ಸುರಿಯುತ್ತೀರುವ ಧಾರಾಕಾರ ಮಳೆಯಿಂದ ಕೊರಟಗೆರೆ ಕ್ಷೇತ್ರದ ಬಹುತೇಕ ಹಳ್ಳ-ಕೊಳ್ಳಗಳು ತುಂಬಿ ರಭಸವಾಗಿ ಹರಿಯುತ್ತಿವೆ. ಅಪಾಯದ ಮಟ್ಟಮೀರಿ ಹರಿಯುವ ನೀರಿನಲ್ಲೇ ಹಳ್ಳ ದಾಟಲು ಯತ್ನಿಸಿದ ಕರಡಿಯು ಈಜಲಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದೆ.

ಚಿಕ್ಕೆಗೌಡನಹಳ್ಳಿ ಗ್ರಾಮಸ್ಥರ ಮಾಹಿತಿಯ ಮೇರೆಗೆ ಕೊರಟಗೆರೆ ಅರಣ್ಯ ಇಲಾಖೆಯ ಸಿಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಧಿಕಾರಿ ವರ್ಗ ಕರಡಿಯ ಮೃತದೇಹವನ್ನು ಸಿದ್ದರಬೆಟ್ಟದ ಅರಣ್ಯಕ್ಕೆ ರವಾನಿಸಿದ್ದಾರೆ.

ಟಾಪ್ ನ್ಯೂಸ್

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-koratagere

Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ

11-koratagere

ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ

10-

Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

crime

Siddapura: ಬೈಕಿಗೆ ಕಾರು ಡಿಕ್ಕಿ; ಸವಾರರು ಗಂಭೀರ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Untitled-1

Kasaragod Crime News: ಬೈಕ್‌ ಕಳವು; ಇಬ್ಬರ ಬಂಧನ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.