ಕೊರಟಗೆರೆಯಲ್ಲಿ ಜನಸಂಕಲ್ಪ ಸಮಾವೇಶ; ಬಿಜೆಪಿ ಟಿಕೆಟ್ ಆಕಾಂಕ್ಷಿ ಬೆಂಬಲಿಗರ ಹೈಡ್ರಾಮಾ
ಭಾಷಣಕ್ಕೆ ನಿರಂತರ ಅಡ್ಡಿ ; ಕ್ಲಾಸ್ ತೆಗೆದುಕೊಂಡ ಸಿಎಂ ಬೊಮ್ಮಾಯಿ !
Team Udayavani, Dec 7, 2022, 9:53 PM IST
ಕೊರಟಗೆರೆ: ಪಟ್ಟಣದ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಭಾರತೀಯ ಜನತಾ ಪಾರ್ಟಿ ಕೊರಟಗೆರೆ ಮಂಡಲದಿಂದ ಬುಧವಾರ ಏರ್ಪಡಿಸಲಾಗಿದ್ದ ಜನಸಂಕಲ್ಪ ಯಾತ್ರೆಯಲ್ಲಿ ಬಿಜೆಪಿ ಮುಖಂಡರೊಬ್ಬರ ಬೆಂಬಲಿಗರು ಹೈಡ್ರಾಮಾ ನಡೆಸಿದ ಘಟನೆ ನಡೆದಿದೆ.
ಸಮಾವೇಶದ ವೇಳೆ ಬಿಜೆಪಿ ಆಕಾಂಕ್ಷಿ ಡಾ.ಲಕ್ಷ್ಮೀಕಾಂತ ಬೆಂಬಲಿಗರ ಹೈಡ್ರಾಮಾ ನಡೆಸಿದ್ದು, ಸಿಎಂ ಬಸವರಾಜು ಬೊಮ್ಮಾಯಿ ಮತ್ತು ಸಚಿವ ಗೋವಿಂದ ಕಾರಜೋಳ ಭಾಷಣದ ವೇಳೆ ಭಾವಚಿತ್ರ ಹಿಡಿದು ಯುವಕರು ಘೋಷಣೆಗಳು ಕೂಗಿದ್ದಾರೆ. ಭಾಷಣಕ್ಕೆ ಅಡ್ಡಿಯಾದ ವೇಳೆ ಗೋವಿಂದ ಕಾರಜೋಳ ಸುಮ್ಮನಿರಲು 5 ಬಾರಿ ಮನವಿ ಮಾಡಿದ್ದಾರೆ. ನಂತರವು ಸಹ ಘೋಷಣೆ ಹೆಚ್ಚಾದ ಹಿನ್ನಲೆ ವೇದಿಕೆ ಮೇಲೆಯೇ ಮುಖ್ಯಮಂತ್ರಿಗಳು ಲಕ್ಷ್ಮೀಕಾಂತ್ ಅವರನ್ನು ಕೆರೆದು ಕ್ಲಾಸ್ ತೆಗೆದುಕೊಂಡು ಬೆಂಬಲಿಗರನ್ನು ಸುಮ್ಮನಿರುವಂತೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಶಾಸಕರ ನಿರ್ಲಕ್ಷದಿಂದ ಕೊರಟಗೆರೆ ಕ್ಷೇತ್ರದ ಅಭಿವೃದ್ದಿಯು ಕುಂಠಿತವಾಗಿದೆ. ಕೊರಟಗೆರೆ ಕ್ಷೇತ್ರದ ಅಭಿವೃದ್ದಿಯ ಬಗ್ಗೆ ಸಿಎಂ ಬೊಮ್ಮಾಯಿ ಸಾಹೇಬ್ರು ಭರವಸೆ ನೀಡಿದ್ದಾರೆ. ಕೊರಟಗೆರೆಯಲ್ಲಿ ಜನಸಂಕಲ್ಪ ಯಾತ್ರೆಯ ಸಮಾವೇಶವು ಯಶಸ್ವಿಕಂಡಿದೆ. ೨೦೨೩ಕ್ಕೆ ಬಿಜೆಪಿ ಪಕ್ಷವು ಕೊರಟಗೆರೆ ಕ್ಷೇತ್ರದಲ್ಲಿ ಜಯಬೇರಿ ಭಾರಿಸಲಿದೆ. ಸಮಾವೇಶ ಯಶಸ್ವಿಗೆ ಕಾರಣರಾದ ಮುಖಂಡರು ಮತ್ತು ಕಾರ್ಯಕರ್ತರಿಗೆ ತುಂಬು ಹೃದಯದ ಧನ್ಯವಾದ ಎಂದು ಕೊರಟಗೆರೆ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಬಿ.ಹೆಚ್.ಅನಿಲ್‌ಕುಮಾರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.