ಕೊರಟಗೆರೆ: ಎರಡು ಬೈಕ್ ಗಳ ನಡುವೆ ಅಪಘಾತ
Team Udayavani, Sep 28, 2022, 12:04 PM IST
ಸಾಂದರ್ಭಿಕ ಚಿತ್ರ
ಕೊರಟಗೆರೆ: ಪಟ್ಟಣದ ಹೊರವಲಯದ ದೊಡ್ಡೆಗೌಡ ಪೆಟ್ರೋಲ್ ಬಂಕ್ ಮುಂಬಾಗದಲ್ಲಿ ಎರಡು ಬೈಕ್ ಗಳು ಡಿಕ್ಕಿ ಹೊಡೆದ ಘಟನೆ ಕೊರಟಗೆರೆ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೈಕ್ ಸವಾರ ನರಸಿಂಹಮೂರ್ತಿ (58) ಪೆಟ್ರೋಲ್ ಹಾಕಿಸಿಕೊಳ್ಳಲು ಪೆಟ್ರೋಲ್ ಬಂಕ್ ಕಡೆ ಬೈಕ್ ತಿರುಗಿಸುವ ಸಂರ್ಭದಲ್ಲಿ ಹಿಂದಿನಿಂದ ಮತ್ತೊಂದು ಬೈಕ್ ಸವಾರ ಅತೀ ವೇಗ ಮತ್ತು ಅಜಾಗರೂಕತೆಯಿಂದ ವಾಹನ ಚಲಾಯಿಸಿಕೊಂಡು ಬಂದು ಹಿಂದಿನಿಂದ ಡಿಕ್ಕಿ ಹೊಡೆದಿದೆ.
ಈ ಪರಿಣಾಮ ಬೈಕ್ ಸವಾರ ನರಸಿಂಹಮೂರ್ತಿ ಗೆ ಬಲಭುಜದ ಮೂಳೆ ಮುರಿದಿದ್ದು, ಗಾಯಾಳನ್ನು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ಕೊಡಿಸಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಹಾಲಕ್ಷ್ಮಮ್ಮ ಎಂಬವರು ನೀಡಿದ ದೂರಿನ ಮೇರೆಗೆ ಕೊರಟಗೆರೆ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸ್ಐ ನಾಗರಾಜು ಬಿ., ಸಿಬ್ಬಂದಿಗಳಾದ ಎಸ್.ಐ. ಧರ್ಮೇಗೌಡ, ಮುಖ್ಯ ಪೇದೆ ಜಯಪ್ರಕಾಶ್ ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ
Minister ಸೋಮಣ್ಣ, ಸಿ.ಎಸ್. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್: ಬಂಧನ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.