ಕೊರಟಗೆರೆ : ಮಾಜಿ ಸೈನಿಕ ಗಿರಿಯಪ್ಪ ಅನಾರೋಗ್ಯದಿಂದ ನಿಧನ
ಸಕಲ ಸರ್ಕಾರಿ ಗೌರಗಳೊಂದಿಗೆ ಅಂತ್ಯ ಸಂಸ್ಕಾರ
Team Udayavani, Oct 2, 2022, 6:30 PM IST
ಕೊರಟಗೆರೆ : ತಾಲೂಕಿನ ಕಸಬಾ ಹೋಬಳಿಯ ತುಂಬಾಡಿ ಗ್ರಾಮದ ಮಾಜಿ ಸೈನಿಕ ಗಿರಿಯಪ್ಪ (75) ಭಾನುವಾರ ದೈವಾಧೀನರಾಗಿದ್ದಾರೆ.
ಸುಮಾರು 20ವರ್ಷಗಳ ಕಾಲ ದೇಶದ ನಾನಾ ಗಡಿಭಾಗಗಳಲ್ಲಿ ಸೇವೆಯನ್ನು ಸಲ್ಲಿಸಿ, ಸ್ವಗ್ರಾಮಕ್ಕೆ ಹಿಂತಿರುಗಿದ್ದರು ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ತಾಲೂಕು ದಂಡಾಧಿಕಾರಿಗಳಾದ ನಹೀದಾ ಜಮ್ ಜಮ್ ಸೇರಿದಂತೆ ಮಾಜಿ ಸೈನಿಕರು ಹಾಗೂ ಅಧಿಕಾರಿಗಳು,ಪೊಲೀಸ್ ಅಧಿಕಾರಿಗಳು,ಹಾಗೂ ಗ್ರಾಮಸ್ಥರು ಸೇರಿ ಸರ್ಕಾರದ ಸಕಲ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಿದರು.
ಈ ಸಂದರ್ಭದಲ್ಲಿ ತಾಲೂಕಿನ ಮಾಜಿ ಸೈನಿಕರುಗಳು ದೇಶದ ಸೇವೆಯನ್ನು ಮಾಡಿದ ನಮ್ಮಗಳಿಗೆ ಸರ್ಕಾರದಿಂದ ನೀಡುವ ಸೌಲಭ್ಯಗಳನ್ನು ನೀಡದೆ ಅವಮಾನಿಸುತ್ತಿರುವುದು ನಮಗೆ ಬೇಸರ ತಂದಿದೆ, ಆದ್ದರಿಂದ ಇನ್ನು ಮುಂದೆಯಾದರೂ ಸರ್ಕಾರ ನಮಗೆ ನೀಡಬೇಕಾದ ಗೌರವ ಮತ್ತು ಮೂಲಭೂತ ಸೌಕರ್ಯಗಳನ್ನ ನೀಡಬೇಕೆಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tumkur: ಪತ್ರಕರ್ತರಿಗೆ ಉಚಿತ ಆರೋಗ್ಯ ವಿಮೆ ಕೊಡಿ: ಸರಕಾರಕ್ಕೆ ಒತ್ತಾಯ
Tumakuru: ಎಲ್ಲ ಪತ್ರಕರ್ತರಿಗೆ ಆರೋಗ್ಯ ವಿಮೆ, ಗ್ರಾಮೀಣ ಪತ್ರಕರ್ತರಿಗೆ ಬಸ್‌ಪಾಸ್: ಸಿಎಂ
Koratagere: ಸಂಕ್ರಾಂತಿ ಹಬ್ಬಕ್ಕೆ ಹಸುಗಳಿಗೆ ಪೂಜೆ
ತುಮಕೂರು ಅಥವಾ ನೆಲಮಂಗಲ ಸಮೀಪವೇ ಮತ್ತೊಂದು ಏರ್‌ಪೋರ್ಟ್ ಆಗಲಿ: ವಿ.ಸೋಮಣ್ಣ
Finance Debt: ಫೈನಾನ್ಸ್ ಸಾಲ ವಸೂಲಿಗೆ ಹೆದರಿ ಊರನ್ನೇ ಬಿಟ್ಟರು!
MUST WATCH
ಹೊಸ ಸೇರ್ಪಡೆ
Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು
Puttur: ಅನಾಥ ಸ್ಥಿತಿಯಲ್ಲಿ ಎರಡು ಬೈಕ್; ವಶಕ್ಕೆ ಪಡೆದುಕೊಂಡ ಪೊಲೀಸರು
ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ
Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ
Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.