Koratagere: ವೃದ್ದೆ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಸಾವು


Team Udayavani, Oct 31, 2024, 7:52 PM IST

4

ಕೊರಟಗೆರೆ: ಕೆಎಸ್ಆರ್ಟಿಸಿ ಬಸ್ ಚಾಲಕನ ಅಜಾಗರುಕತೆಯಿಂದ ರಸ್ತೆ ದಾಟುತ್ತಿದ್ದ ವೃದ್ದೆಯ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಸಾವಿಗೀಡಾದ ದುರ್ಘಟನೆ ಕೊರಟಗೆರೆ ಬಸ್ ಸ್ಟಾಂಡ್ ನಲ್ಲಿ ಗುರುವಾರ ಬೆಳಗ್ಗೆ ನಡೆದಿದೆ.

ಪಟ್ಟಣದ ಎಸ್ಎಸ್ಆರ್ ವೃತ್ತದ ಬಳಿ ದೀಪಾವಳಿ ಹಬ್ಬಕ್ಕೆ ಬಟ್ಟೆ ತರಲು ಬಂದಿದ್ದ ಇದೇ ತಾಲೂಕಿನ ಹುಲಿಕುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಡಿನ ಪಾಳ್ಯ ಗ್ರಾಮದ ಜಯಮ್ಮ (68) ವರ್ಷದ ಮಹಿಳೆ ಬಸ್ಸಿಗೆ ಸಿಲುಕಿ ಸಾವಿಗೀಡಾದ ದುರ್ದೈವಿಯಾಗಿದ್ದಾಳೆ.

ವೃದ್ದೆ ಜಯಮ್ಮ ರಸ್ತೆ ದಾಟುವಾಗ ಬೆಂಗಳೂರು ಕಡೆಯಿಂದ ಪಾವಗಡಕ್ಕೆ ಹೋಗುತ್ತಿದ್ದ ka- 16f- 0099 ಅಶ್ವಮೇಧ ಕೆಎಸ್ಸಾರ್ಟಿಸಿ ಬಸ್ ಏಕಾಏಕಿ ಬಂದು ಜಯಮ್ಮಗೆ ಬಸ್ ಗುದ್ದಿದ ಪರಿಣಾಮ ಕೆಳಗೆ ಬಿದ್ದಾಗ ಜಯಮ್ಮನ ಕಾಲು ಬಸ್ ಚಕ್ರಕ್ಕೆ ಸಿಲುಕಿ ಎರಡು ತುಂಡಾಗಿದೆ. ಗಾಯಗೊಂಡ ಜಯಮ್ಮನನ್ನು ಸಾರ್ವಜನಿಕರು ಕೊರಟಗೆರೆ ಸರ್ಕಾರಿ ಆಸ್ಪತ್ರೆಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಜಿಲ್ಲಾಸ್ಪತ್ರೆಗೆ ರವಾನಿಸಿದರು ಸಹ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆ ಉಸಿರುಳಿದಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಕೊರಟಗೆರೆ ಪೊಲೀಸ್ ಠಾಣೆಯ ಸಿಪಿಐ ಅನಿಲ್, ಪಿಎಸ್ಐ ಚೇತನ್ ಹಾಗೂ ತಂಡ ಸ್ಥಳ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

shivakumar

Guarantee: ಶಕ್ತಿ ಯೋಜನೆ ಸೇರಿ ಯಾವುದೇ ಗ್ಯಾರಂಟಿಗಳನ್ನೂ ನಿಲ್ಲಿಸಲ್ಲ: ಡಿ.ಕೆ.ಶಿವಕುಮಾರ್‌

MNG-1

Mangaluru: ಬಸ್‌ಗಾಗಿ ತೆರಳುವಾಗ ಟೆಂಪೋ ಹರಿದು ವ್ಯಕ್ತಿ ಸ್ಥಳದಲ್ಲೇ ಮೃತ್ಯು!

IPL Retention: ತಂಡದಲ್ಲಿ ಉಳಿದವರು ಯಾರು, ಅಳಿದವರು ಯಾರು.. ಇಲ್ಲಿದೆ ಫುಲ್‌ ಲಿಸ್ಟ್

IPL Retention: ತಂಡದಲ್ಲಿ ಉಳಿದವರು ಯಾರು, ಅಳಿದವರು ಯಾರು.. ಇಲ್ಲಿದೆ ಫುಲ್‌ ಲಿಸ್ಟ್

kumaraswamy

Congress Guarantee: ಗ್ಯಾರಂಟಿಗಳ ಹಂತ, ಹಂತವಾಗಿ ನಿಲ್ಲಿಸಲು ಡಿಸಿಎಂ ಪೀಠಿಕೆ: ಎಚ್‌ಡಿಕೆ

Deepavali: ದೀಪ ಬೆಳಕಿನ ಸಂಕೇತ-ಸಂತಸ ಆತ್ಮವಿಶ್ವಾಸ ಹೆಚ್ಚಿಸುವ ದೀಪಾವಳಿ

Deepavali: ದೀಪ ಬೆಳಕಿನ ಸಂಕೇತ-ಸಂತಸ ಆತ್ಮವಿಶ್ವಾಸ ಹೆಚ್ಚಿಸುವ ದೀಪಾವಳಿ

Deepavali Festival: ಬೆಳಕು ಕತ್ತಲೆಯ ವೈರಿ…ದೀಪ ಹಚ್ಚುವ ಮಹತ್ವ ಅರಿಯೋಣ

Deepavali Festival: ಬೆಳಕು ಕತ್ತಲೆಯ ವೈರಿ…ದೀಪ ಹಚ್ಚುವ ಮಹತ್ವ ಅರಿಯೋಣ

Deepavali: ಬೆಳಕು ಅರಿವಿನ ಮೂಲ-ಸಕಲ ಜೀವಿಗಳಿಗೂ ಬೇಕು ಬೆಳಕು!

Deepavali: ಬೆಳಕು ಅರಿವಿನ ಮೂಲ-ಸಕಲ ಜೀವಿಗಳಿಗೂ ಬೇಕು ಬೆಳಕು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hunasuru-Women

Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!

2

Kunigal: ಅಪ್ರಾಪ್ತೆಯ ಅಪಹರಣ, ಲೈಂಗಿಕ ದೌರ್ಜನ್ಯ; ಗುಜರಾತ್ ನಲ್ಲಿ ಬಂಧನ

Jeeda

Tumakuru: ದೇವರಾಯನದುರ್ಗದಲ್ಲಿ ಹೊಸ ಮಾದರಿ ಜೇಡ ಪತ್ತೆ

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

3-tumkur-dasara

Dasara: ಇದೇ ಮೊದಲ ಬಾರಿಗೆ ತುಮಕೂರು ಜಿಲ್ಲಾಡಳಿತದ ವತಿಯಿಂದ ಅದ್ಧೂರಿ ದಸರಾ ಆಚರಣೆ

MUST WATCH

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

ಹೊಸ ಸೇರ್ಪಡೆ

Untitled-1

Mangaluru: ವೆನ್ಲಾಕ್‌ಗೆ ಬಂದಿದ್ದ ಯುವತಿ ನಾಪತ್ತೆ

4

Siddapura: ಹಳ್ಳಿಹೊಳೆ ಜಾಗಕ್ಕೆ ಅಕ್ರಮವಾಗಿ ಪ್ರವೇಶಿ ಬೆದರಿಕೆ; ಕಳವು

11

Udupi: ನ್ಯಾಯವಾದಿಗೆ ಜೀವಬೆದರಿಕೆ; ದೂರು ದಾಖಲು

courts

Kundapura: ಜಿಂಕೆ ಮಾಂಸ ಸಾಗಾಟ; ನ್ಯಾಯಾಂಗ ಬಂಧನ

dw

Panambur: ಕೂಳೂರು ನದಿಯಲ್ಲಿ ಅಪರಿಚಿತ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.