Koratagere: ಗೊರವನಹಳ್ಳಿ ಮಹಾಲಕ್ಷ್ಮೀಗೆ ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್


Team Udayavani, Sep 3, 2024, 8:39 PM IST

15-koratagere

ಕೊರಟಗೆರೆ: ತಾಲೂಕಿನ ಇತಿಹಾಸ ಪ್ರಸಿದ್ದ ಪುಣ್ಯ ಕ್ಷೇತ್ರ ಗೊರವನಹಳ್ಳಿ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲಿಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೆ.3ರ ಮಂಗಳವಾರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ರಾಜ್ಯದಲ್ಲಿರುವ ಇತಿಹಾಸ ಪ್ರಸಿದ್ದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಗೊರವನಹಳ್ಳಿ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ಇಲ್ಲಿನ ಆಡಳಿತ ಮಂಡಳಿ ಬರುವ ಭಕ್ತರಿಗೆ ಯವುದೇ ಕೊರತೆ ಇಲ್ಲದಂತೆ ನಡೆಸಿಕೊಂಡು ಹೋಗುತ್ತಿದ್ದು, ಇನ್ನಷ್ಟು ಒಳ್ಳೆ ಕೆಲಸಗಳನ್ನು ಮಾಡುವಂತ ಶಕ್ತಿ ಆ ತಾಯಿ ನೀಡಲಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲಿಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಡಳಿತ ಮಂಡಳಿಗೆ ತಿಳಿಸಿದರು.

ಇದೆ ಸಂದರ್ಭದಲ್ಲಿ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿಗಳಾದ ಅಂಬಿಕಾ, ಮಧುಮತಿ, ಸುನೀತ ಪವಿತ್ರ ಕಮಲಮ್ಮ, ಮಹಾಲಕ್ಷ್ಮೀ ಚಾರಿಟೆಬಲ್ ಟ್ರಸ್ಟ್ ಪದಾಧಿಕಾರಿಗಳಾದ ನಟರಾಜು, ಜಗದೀಶ್, ನಾಗರಾಜು, ಕೇಶವಮೂರ್ತಿ, ಲಕ್ಷ್ಮಣ್, ಆಶ್ವಥ್‍ ನಾರಾಯಣ್, ಪಲ್ಲವಿ, ಜಯಮ್ಮ, ಕವಿತಮ್ಮ, ಸುವರ್ಣಮ್ಮ, ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Girish-Dhw

Dharawada: ಮನೆ ಎದುರೇ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೈದ ದುಷ್ಕರ್ಮಿಗಳು!

Thiruvannamali

Cyclone Fengal: ತಿರುವಣ್ಣಾಮಲೈಯಲ್ಲಿ ಭೂ ಕುಸಿತ: 7 ಮಂದಿ ಪೈಕಿ ನಾಲ್ವರ ಮೃತದೇಹ ಪತ್ತೆ

Ullal: ಕೊರಗಜ್ಜ ಆದಿ ಕ್ಷೇತ್ರಕ್ಕೆ ಭೇಟಿ ನೀಡಿದ ರಿಯಲ್ ಸ್ಟಾರ್ ಉಪೇಂದ್ರ

Ullal: ಕೊರಗಜ್ಜ ಆದಿ ಕ್ಷೇತ್ರಕ್ಕೆ ಭೇಟಿ ನೀಡಿದ ರಿಯಲ್ ಸ್ಟಾರ್ ಉಪೇಂದ್ರ

Mangaluru: ಅಡಿಕೆ ಬೆಳೆಗಾರರ ರಕ್ಷಣೆಗೆ ಮುಂದಾದ ಕೇಂದ್ರ ಸರಕಾರ

Mangaluru: ಅಡಿಕೆ ಬೆಳೆಗಾರರ ರಕ್ಷಣೆಗೆ ಮುಂದಾದ ಕೇಂದ್ರ ಸರಕಾರ

Nithin-gadkari

Nagpura: ರಾಜಕೀಯ ಎಂದರೆ ಅತೃಪ್ತ ಆತ್ಮಗಳ ಸಮುದ್ರ: ಕೇಂದ್ರ ಸಚಿವ ನಿತಿನ್‌ ಗಡ್ಕರಿ

Bandipur-Wayanad ರಸ್ತೆಯಲ್ಲಿ ವಾಹನ ಸವಾರರಿಂದ ಆನೆ ಮರಿಗೆ ಕೀಟಲೆ- ವಿಡಿಯೋ ವೈರಲ್ 

Bandipur-Wayanad ರಸ್ತೆಯಲ್ಲಿ ವಾಹನ ಸವಾರರಿಂದ ಆನೆ ಮರಿಗೆ ಕೀಟಲೆ- ವಿಡಿಯೋ ವೈರಲ್ 

Karkala: ನಂದಿಕೂರು-ಕೇರಳ ಹೈಟೆನ್ಷನ್ ವಿದ್ಯುತ್ ತಂತಿ ಯೋಜನೆ ಕಾಮಗಾರಿಗೆ ತಡೆ

Karkala: ನಂದಿಕೂರು-ಕೇರಳ ಹೈಟೆನ್ಷನ್ ವಿದ್ಯುತ್ ತಂತಿ ಯೋಜನೆ ಕಾಮಗಾರಿಗೆ ತಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

TMK-Cri-Stadium

Tumakuru: ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ 50ಎಕರೆ ಭೂಮಿ ಮಂಜೂರು: ಸಿಎಂ

2-tumkur

Tumkur: ಬಸ್ ಪಲ್ಟಿಯಾಗಿ ಮೂವರು ಸಾವು

5-koratagere

ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ

hejjenu

Koratagere: ಕಂದಾಯ ಇಲಾಖೆ ಸಿಬ್ಬಂದಿ ಸೇರಿ ನಾಲ್ವರ ಮೇಲೆ ಹೆಜ್ಜೇನು ದಾಳಿ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

MUST WATCH

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

udayavani youtube

60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ

udayavani youtube

ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

ಹೊಸ ಸೇರ್ಪಡೆ

14

Punjalkatte: ಮಳೆಗೆ ಮನೆಯ ಗೋಡೆ ಕುಸಿತ

Girish-Dhw

Dharawada: ಮನೆ ಎದುರೇ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೈದ ದುಷ್ಕರ್ಮಿಗಳು!

courts

Puttur: ರಸ್ತೆ ಬದಿಯಲ್ಲಿ ಶವ ಇರಿಸಿದ ಪ್ರಕರಣ; ಮೂವರಿಗೆ ಜಾಮೀನು

de

Karkala: ಕೌಟುಂಬಿಕ ಹಿಂಸೆ ಆರೋಪ; ವಿಷ ಸೇವಿಸಿದ್ದ ವಿವಾಹಿತ ಮಹಿಳೆ ಸಾವು

5

Karkala: ಅಪರಿಚಿತ ಬೈಕ್‌ ಸವಾರನಿಂದ ಚಿನ್ನದ ಸರ ಸುಲಿಗೆ; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.