Koratagere: 15 ಮಂದಿಯ ಮೇಲೆ ಹುಚ್ಚುನಾಯಿ ದಾಳಿ: ಬೆಚ್ಚಿಬಿದ್ದ ಜನತೆ

ಸೇವೆಗೆ ಸಿಗದ ತುರ್ತು ವಾಹನ.. ಪಪಂ, ಆರೋಗ್ಯ ಇಲಾಖೆ ನಿರ್ಲಕ್ಷ್ಯ

Team Udayavani, Mar 10, 2024, 9:24 PM IST

1-wewewqe

ಕೊರಟಗೆರೆ: ರಸ್ತೆಬದಿಯ ಅಂಗಡಿಗಳ ಮುಂದೆ ಕುಳಿತ್ತಿದ್ದ 15 ಮಂದಿ ಸಾರ್ವಜನಿಕರ ಮೇಲೆ ಹುಚ್ಚುನಾಯಿ ದಿಢೀರ್ ದಾಳಿ ನಡೆಸಿದ್ದು ಪಟ್ಟಣದ ಜನತೆ ಬೆಚ್ಚಿಬಿದ್ದಿದ್ದಾರೆ.

ಕೊರಟಗೆರೆ ಪಟ್ಟಣದ 1, 2, 3 ಮತ್ತು 9ನೇ ವಾರ್ಡಿನಲ್ಲಿ ಹುಚ್ಚುನಾಯಿ ಕಂಡಕಂಡವರ ಮೇಲೆ ಅಟ್ಟಾಡಿಸಿಕೊಂಡು ದಾಳಿ ನಡೆಸಿದೆ.

ನಾಯಿಯ ದಾಳಿಯಿಂದ ನರಸಪ್ಪ, ರಾಜಶೇಖರ್, ವೆಂಕಟೇಶ್, ನರಸಯ್ಯ, ಪ್ರಕಾಶ್, ನಾಗರಾಜು, ಮಾನಸ, ವೀರಭದ್ರಯ್ಯನಿಗೆ ಗಂಭೀರ ಗಾಯಗಳಾಗಿ ಕೊರಟಗೆರೆ ಮತ್ತು ತುಮಕೂರು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 15ಜನರ ಮೇಲೆ ದಾಳಿ ಮಾಡಿದ ಹುಚ್ಚು ನಾಯಿಯನ್ನು ಪಪಂಆರೋಗ್ಯ ಇಲಾಖೆ ಸೆರೆ ಹಿಡಿದಿದ್ದಾರೆ.

400ಕ್ಕೂ ಅಧಿಕ ಬೀದಿನಾಯಿ
ಕೊರಟಗೆರೆ ಪಟ್ಟಣದ 15ವಾರ್ಡಿನಲ್ಲಿ 450ಕ್ಕೂ ಅಧಿಕ ಬೀದಿನಾಯಿಗಳಿವೆ. ಮಟನ್ ಮಾರ್ಕೆಟ್, ರೇಣುಕಾ ಆಸ್ಪತ್ರೆ, ಸಾರ್ವಜನಿಕ ಆಸ್ಪತ್ರೆ, ಅಂಚೆಕಚೇರಿ, ಕದಂಬಬಾರ್, ಕಾಳಿದಾಸ ಶಾಲೆ, ಊರ್ಡಿಗೆರೆ ಕ್ರಾಸ್, ಕಾಲೇಜು ಮೈದಾನದಲ್ಲಿ ಹಿಂಡುಹಿಂಡಾಗಿ ನಾಯಿಗಳ ಆರ್ಭಟ ಹೆಚ್ಚಾಗಿವೆ. ನಾಯಿಗಳ ನಿಯಂತ್ರಣ ಮಾಡುವಲ್ಲಿ ಕೊರಟಗೆರೆ ಪಪಂ ಸಂಪೂರ್ಣ ವಿಫಲವಾಗಿದೆ.

ಸಾರ್ವಜನಿಕರು ಹತ್ತಾರು ಸಲ ದೂರು ನೀಡಿದರೂ ಪಶು, ಆರೋಗ್ಯ ಅಥವಾ ಪಪಂ ಕ್ರಮ ಕೈಗೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ. ನಾಯಿಗಳ ಹಾವಳಿ ತಪ್ಪಿಸುವಂತೆ ಪಟ್ಟಣದ ಜನತೆ ತುಮಕೂರು ಜಿಲ್ಲಾಧಿಕಾರಿಗೆ ಆಗ್ರಹ ಮಾಡಿದ್ದಾರೆ.

ಜನರ ಕರೆಗೆ ಸೀಗದ ತುರ್ತುವಾಹನ

ಹುಚ್ಚುನಾಯಿ ದಾಳಿಯಿಂದ ತೀರ್ವ ಗಾಯಗೊಂಡ ವೃದ್ದರನ್ನು ಕೊರಟಗೆರೆ ಆಸ್ಪತ್ರೆಯಿಂದ ತುಮಕೂರಿಗೆ ರವಾನಿಸಲು ತುರ್ತುವಾಹನ ಸಿಗದೇ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ತುರ್ತುವಾಹನಕ್ಕೆ ಕರೆಮಾಡಿ 15ನಿಮಿಷ ಕಾದರು ಗ್ರಾಹಕಕೇಂದ್ರದ ಸಿಬಂದಿ ವರ್ಗ ತಡೆಹಿಡಿದು ತುರ್ತುವಾಹನ ಕಳಿಸದೇ ಗಾಯಾಳುಗಳಿಗೆ ಉಡಾಫೆ ಉತ್ತರ ನೀಡಿರುವ ಘಟನೆ ನಡೆದಿದೆ.

ಬೀದಿನಾಯಿ ಜನರ ಮೇಲೆ ಏಕಾಏಕಿ ದಾಳಿ ಮಾಡಿದ್ದು, ಕೊರಟಗೆರೆ ಪಟ್ಟಣದಲ್ಲಿ ಬೀದಿ ನಾಯಿಗಳ ಸಂತಾನೋತ್ಪತ್ತಿ ತಡೆಯಲು ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ಹೊಸದಾಗಿ ಬೀದಿನಾಯಿಗಳ ಅಂಕಿ ಅಂಶದ ಸರ್ವೆ ನಡೆಸಬೇಕಿದೆ. ಪಪಂ ಮತ್ತು ಪಶು ಇಲಾಖೆ ಜಂಟಿಯಾಗಿ ಕಾರ್ಯಚರಣೆ ನಡೆಸಿ ನಾಯಿದಾಳಿ ತಡೆಯುತ್ತೇವೆ ಎಂದು ಕೊರಟಗೆರೆ ಪಪಂ.ಆರೋಗ್ಯಾಧಿಕಾರಿ ಮೊಹಮ್ಮದ್ ಹುಸೇನ್ ಹೇಳಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.