Koratagere: ಆಕಸ್ಮಿಕ ಬೆಂಕಿಗೆ 4 ಗುಡಿಸಲು ಭಸ್ಮ, ಮೂರು ಮೇಕೆಗಳು ಸಜೀವ ದಹನ

Team Udayavani, Apr 10, 2023, 9:18 PM IST

ಆಕಸ್ಮಿಕ ಬೆಂಕಿಗೆ 4 ಗುಡಿಸಲು ಭಸ್ಮ, ಮೂರು ಮೇಕೆಗಳು ಸಜೀವ ದಹನ

ಕೊರಟಗೆರೆ: ರೈತರು ಜಮೀನಿನಲ್ಲಿ ಕಸದ ಗುಡ್ಡೆಗೆ ಇಡಲಾದ ಬೆಂಕಿ, ಗಾಳಿ ಜೋರಾಗಿ ಬೀಸಿದ ಪರಿಣಾಮ ಗುಡಿಸಲಿಗೆ‌ ಪ್ರಸರಿಸಿ ಆರು ಗುಡಿಸಲುಗಳು ಹಾಗೂ ಎರಡು ಹುಲ್ಲಿನ ಬಣವೆ ಬೆಂಕಿಗೆ ಆಹುತಿಯಾಗಿ ಹಾಗೂ 3 ಮೇಕೆಗಳು ಸ್ಥಳದಲ್ಲಿಯೇ ಸಜೀವ ದಹನವಾಗಿರುವ ಮನ ಕಲಕುವ ಘಟನೆಯೊಂದು ಕೊರಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತಾಲ್ಲೂಕಿನ ಬೈಚಾಪುರ ಗ್ರಾ.ಪಂ ವ್ಯಾಪ್ತಿಯ ಚಿಕ್ಕನಹಳ್ಳಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು, ಸುಶೀಲಮ್ಮ, ಸಣ್ಣಚೆನ್ನಪ್ಪ , ಕರಿಯಣ್ಣ, ವೆಂಕಟರವಣಪ್ಪ, ಶಿವಮ್ಮ ಎಂಬುವರ ಗುಡಿಸಲುಗಳು ಭಸ್ಮವಾದರೆ , ಲಕ್ಷ್ಮಿಪತಿ ಎಂಬವರಿಗೆ ಸೇರಿದ ಹುಲ್ಲಿನ ಬಣವೆ ಬೆಂಕಿಗೆ ಆಹುತಿಯಾಗಿದೆ. ವೆಂಕಟಪ್ಪ ಚನ್ನಪ್ಪ ಎಂಬುವರ ನಾಲ್ಕು ಮೇಕೆಗಳು ಸಜೀವ ದಹನವಾಗಿವೆ.

ಭಾನುವಾರ ಮಧ್ಯಾಹ್ನ ಪಕ್ಕದ ರೈತರ ಜಮೀನಿನಲ್ಲಿ ಹುಲ್ಲು ಹಾಯ್ದು ಕಸ ಕಡ್ಡಿಗೆ ಬೆಂಕಿ ಇಡಲಾದ ಸಂದರ್ಭದಲ್ಲಿ ಆಕಸ್ಮಿಕವಾಗಿ ಗಾಳಿಗೆ ಬೆಂಕಿಯ ಕಿಡಿಗಳು ಗುಡಿಸಲಿಗೆ ತಾಗಿ ಬೆಂಕಿ ಪ್ರಸರಿಸಿದೆ.

ಸಾರ್ವಜನಿಕರು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರೂ ಪ್ರಯೋಜನವಾಗದೆ ಕೈ ಕಟ್ಟಿ ಕೂರುವಂತಾಯಿತು.

ಅಗ್ನಿಶಾಮಕ ದಳ ಆಗಮಿಸುವ ಹೊತ್ತಿಗೆ ಎಲ್ಲಾವೂ ಬೆಂಕಿಯ‌ ಕೆನ್ನಾಲಿಗೆಗೆ ಸುಟ್ಟು ಭಸ್ಮವಾಗಿ ಬಡ ರೈತಾಪಿ ವರ್ಗದ ಹುಲ್ಲಿನ ಬಣವೆ , ದಿನಸಿ ಸಾಮಗ್ರಿಗಳು ಸೇರಿದಂತೆ ದಿನ ಬಳಕೆ ಬಟ್ಟೆಗಳು ಸಹ ಬೆಂಕಿ ಕೆನ್ನಾಲಿಗಿಗೆ ಸುಟ್ಟು ಭಸ್ಮವಾಗಿದ್ದು, ಬಡ ರೈತಾಪಿ ವರ್ಗ ಚಿಂತಾ ಕ್ರಾಂತರಾಗಿ ಸರ್ಕಾರದ ಮೊರೆ ಹೋಗುವಂತಾಗಿದೆ.

ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ  ತಹಸೀಲ್ದಾರ್ ಮುನಿಶಾಮಿ ರೆಡ್ಡಿ ,ಸಿಪಿಐ ಕೆ ಸುರೇಶ್, ಪಿಎಸ್ಐ ಪ್ರದೀಪ್ ಸಿಂಗ್ ಸ್ಥಳಕ್ಕೆ ಆಗಮಿಸಿ ರೈತರ ನಷ್ಟದ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು, ಅತಿ ಶೀಘ್ರವಾಗಿ ಬಡ ರೈತರಿಗೆ ಸರಕಾರದಿಂದ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಹೆಚ್ಚು ಶ್ರಮವಿಸುವುದಾಗಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: Video: ಸಿಗರೇಟ್ ಸೇದುತ್ತಾ ರಾಷ್ಟ್ರಗೀತೆಗೆ ಅಪಮಾನ… ಇಬ್ಬರು ಯುವತಿಯರ ವಿರುದ್ಧ FIR

ಟಾಪ್ ನ್ಯೂಸ್

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

13

Malpe ಫಿಶರೀಸ್‌ ಕಾಲೇಜು: ದುರ್ವಾಸನೆಯಲ್ಲೇ ಪಾಠ

12

Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

11

Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ

10

Mangalore: ಅಡ್ಯಾರ್‌ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.