ಕೊರಟಗೆರೆ: ದಕ್ಷಿಣ ಕನ್ನಡ ಜಿಲ್ಲೆಗೆ ತೋವಿನಕೆರೆ ಹುಣಸೆ
Team Udayavani, Apr 24, 2022, 9:34 PM IST
ಕೊರಟಗೆರೆ:ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ತೋವಿನಕೆರೆ ಯ ಹುಣಸೆಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಮುಂಡಾಜೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದವರು ತುಮಕೂರು ಎಪಿಎಂಸಿ ಮಾರುಕಟ್ಟೆ ಯಿಂದ ತೋವಿನಕೆರೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳೆದಿರುವ ಹುಣಸೆಯನ್ನು ಖರೀದಿಸಿದರು.
ತೋವಿನಕೆರೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳೆಯುವ ಹುಣಸೆ ರಾಜ್ಯದಲ್ಲಿ ಉತ್ತಮವಾದ ಹೆಸರು ಪಡೆದಿದ್ದು ಅಂತರಾಷ್ಟ್ರೀಯ ಗಮನ ಸೆಳೆದಿದೆ ಇದು ಮುಂಡಾಜೆಯ ಕೃಷಿ ಪತ್ತಿನ ಸಹಕಾರ ಸಂಘದ ಗಜಾನಾನ ವಾಝೀ ಅವರ ಗಮನಕ್ಕೆ ಬಂದಿತು. ತುಮಕೂರು ಮಾರುಕಟ್ಟೆ ಗೆ ಬಂದು ಮಂಡಿ ವರ್ತಕರು,ಹುಣಸೆ ಬೆಳೆಗಾರರ ಜೊತೆ ಮಾತನಾಡಿದರು.
ತೋವಿನಕೆರೆ ಸುತ್ತಮುತ್ತಲಿನ ಬೆಳೆಗಾರರಿಂದ ನಿರಂತರವಾಗಿ ಹುಣಸೆ ಖರೀದಿಸುವುದಾಗಿ ಭರವಸೆ ನೀಡಿದರು. ಅದ್ಯಕ್ಷ ಜನಾರ್ಧನಗೌಡ ನಿರ್ದೇಶಕ, ಶಶಿಧರ ಕಲ್ಯಂಜ, ಸಂಜೀನಗೌಡ ಮಾಕಳ ಸಿಇಒ ನಾರಾಯಣ ಪಡ್ಡೆ ಭೇಟಿ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು
Gubbi: ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ಪೌರ ಕಾರ್ಮಿಕ ಆತ್ಮಹತ್ಯೆ
Koratagere: ವೃದ್ದೆ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಸಾವು
Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!
Kunigal: ಅಪ್ರಾಪ್ತೆಯ ಅಪಹರಣ, ಲೈಂಗಿಕ ದೌರ್ಜನ್ಯ; ಗುಜರಾತ್ ನಲ್ಲಿ ಬಂಧನ
MUST WATCH
ಹೊಸ ಸೇರ್ಪಡೆ
Gautam Adani: ಯುಪಿಎ ಅವಧಿಯಲ್ಲಿ ರಾಹುಲ್ ಭೇಟಿಗೆ ಯತ್ನಿಸಿದ್ದರೇ ಅದಾನಿ?
Sharad Pawar: ಚುನಾವಣಾ ರಾಜಕೀಯ ನಿವೃತ್ತಿ ಸುಳಿವು ನೀಡಿದ ಎನ್‌ಸಿಪಿ ವರಿಷ್ಠ ಶರದ್
Somy Ali: ಸುಶಾಂತ್‌ರದ್ದು ಕೊಲೆ, ಶವಪರೀಕ್ಷೆ ವರದಿ ಬದಲು: ನಟಿ ಸೋಮಿ!
Maha Polls; ರಾಜ್ ಠಾಕ್ರೆ ಪುತ್ರ ಅಮಿತ್ ಠಾಕ್ರೆಗೆ ಬೆಂಬಲ ನೀಡಲ್ಲ: ಬಿಜೆಪಿ ಯೂಟರ್ನ್!
Mangaluru: ಕೊಂಕಣಿ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಬೆಂಬಲ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.