ಪಟಾಕಿ ಸಿಡಿದು ಸಹಕಾರಿ ಸಚಿವ ಕೆ.ಎನ್.ಆರ್. ಕಣ್ಣಿಗೆ ಗಾಯ: ಆಸ್ಪತ್ರೆ ಯಲ್ಲಿ ಚಿಕಿತ್ಸೆ

Team Udayavani, Jun 11, 2023, 8:13 AM IST

2-kunigal

ಕುಣಿಗಲ್: ಸಹಕಾರಿ ಸಚಿವ ಕೆ.ಎನ್ ರಾಜಣ್ಣ ಅವರ ಕಣ್ಣಿಗೆ ಪಟಾಕಿ ಸಿಡಿದು ಗಾಯಗೊಂಡ ಘಟನೆ ಪಟ್ಟಣದ ಹುಚ್ಚಮಾಸ್ತಿಗೌಡ ವೃತ್ತದಲ್ಲಿ ಜೂ.11ರ ಭಾನುವಾರ ಬೆಳಗ್ಗೆ ನಡೆದಿದೆ.

ಹಾಸನ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಕೆ.ಎನ್. ರಾಜಣ್ಣ ಅವರು ಭಾನುವಾರ  ಶಕ್ತಿ ಯೋಜನೆಗೆ ಚಾಲನೆ ನೀಡಲು ತುಮಕೂರಿನಿಂದ ಕುಣಿಗಲ್ ಮಾರ್ಗವಾಗಿ ಹಾಸನಕ್ಕೆ ತೆರಳುತ್ತಿದ್ದರು.

ಈ ಬಗ್ಗೆ ವಿಷಯ ತಿಳಿದ ಕೆಎನ್ ಆರ್ ಅಭಿಮಾನಿಗಳು, ಹಿತೈಷಿಗಳು, ಕಾಂಗ್ರೆಸ್ ಕಾರ್ಯಕರ್ತರು ಕುಣಿಗಲ್ ಪಟ್ಟಣದ ಹುಚ್ಚಮಾಸ್ತಿಗೌಡ ಸರ್ಕಲ್ ಬಳಿ ಕಾರನ್ನು ತಡೆದು ಪುಪ್ಪ ಮಾಲೆ‌ಹಾಕಿ ಅಭಿನಂದಿಸಿ, ಬಳಿಕ ಸಮೀಪದಲ್ಲೇ ಪಟಾಕಿ ಹಚ್ಚಿ ಸಿಡಿಸಿದರು. ಈ ಸಂದರ್ಭ ಸಚಿವ ರಾಜಣ್ಣ ಧರಿಸಿದ ಕನ್ನಡಕ ತೆಗೆಯುವುದು ಹಾಗೂ ಪಟಾಕಿ ಸಿಡಿಯುವುದು ಒಂದೇ ಸಮಯವಾಗಿತ್ತು. ಪಟಾಕಿಯ ಕಿಡಿ ನೇರವಾಗಿ ಬಲ ಕಣ್ಣಿಗೆ ಬಂದು ಸಿಡಿಯಿತು. ತಕ್ಷದ ಇಲ್ಲಿನ ಖಾಸಗಿ ಆಸ್ಪತ್ರೆಯೊಂದಕ್ಕೆ ತೆರಳಿ ನೇತ್ರ ತಜ್ಞ ಡಾ.ರವಿಕುಮಾರ್ ಅವರಿಂದ ಚಿಕಿತ್ಸೆ ಪಡೆದು, ಬಳಿಕ ಹಾಸನಕ್ಕೆ ತೆರಳಿದರು.

ಟಾಪ್ ನ್ಯೂಸ್

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ

suicide (2)

Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

4

Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

3(1

Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.