ಬೋರ್ ವೆಲ್ ಸ್ಟಾರ್ಟರ್ ರಿಪೇರಿ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕ ಸ್ಥಳದಲ್ಲೇ ಸಾವು
Team Udayavani, Jul 20, 2022, 4:07 PM IST
ಕುಣಿಗಲ್ : ಬೋರ್ ವೆಲ್ ಸ್ಟಾರ್ಟರ್ ರಿಪೇರಿ ವೇಳೆ ವಿದ್ಯುತ್ ಸ್ಪರ್ಶಿಸಿ ಯುವಕ ಮೃತಪಟ್ಟಿರುವ ಘಟನೆ ತಾಲೂಕಿ ಹುತ್ರಿದುರ್ಗ ಹೋಬಳಿ ಹುತ್ರಿ ಗ್ರಾಮದಲ್ಲಿ ಬುಧವಾರ ಮಧ್ಯಾಹ್ನ ನಡೆದಿವೆ.
ಹುತ್ರಿ ಗ್ರಾಮದ ತಾರಕ್ ಕುಮಾರ್ ಅಲಿಯಾಸ್ ಗುಂಡ ( 30) ಮೃತ ಯುವಕ.
ಹುತ್ರಿ ಗ್ರಾಮದಲ್ಲಿ ಬೋರ್ ವೆಲ್ ನ ಸ್ಟಾರ್ಟರ್ ರಿಪೇರಿ ಮಾಡುತ್ತಿದ್ದ ವೇಳೆ ಈ ಅವಘಡ ಸಂಬಂಧಿಸಿದೆ ಎನ್ನಲಾಗಿದೆ.
ಇದನ್ನೂ ಓದಿ : ಗೋವಾ: ಗಣಿಗಾರಿಕೆ ನಿಷೇಧದ ಸಂದರ್ಭ ಟ್ರಕ್ ಚಾಲಕರಿಗೆ 148 ಕೋಟಿ ರೂ. ಪರಿಹಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.