Kunigal: ಕೌಟುಂಬಿಕ ಕಲಹ; ಗೃಹಣಿ ಆತ್ಮಹತ್ಯೆ
Team Udayavani, Sep 5, 2024, 8:22 AM IST
ಕುಣಿಗಲ್: ಕೌಟುಂಬಿಕ ಕಲಹಕ್ಕೆ ಗೃಹಿಣಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಎಡಿಯೂರು ಹೋಬಳಿ ಸಿಂಗೋನಹಳ್ಳಿ ಅಗ್ರಹಾರದಲ್ಲಿ ಗ್ರಾಮದಲ್ಲಿ ಸೆ.4ರ ಬುಧವಾರ ನಡೆದಿದೆ.
ಅಮೃತ್ತೂರು ಹೋಬಳಿ ಹೊಳಲಗುಂದ, ಹಾಲಿ ಬೆಂಗಳೂರು ನಿವಾಸಿ ರಕ್ಷಿತಾ (19) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.
ಸಿಂಗೋನಹಳ್ಳಿ ಗ್ರಾಮದ ಅಂಜನ್ ಕುಮಾರ್ ಹಾಗೂ ರಕ್ಷಿತಾ ಪ್ರೀತಿಸಿ, 6 ತಿಂಗಳ ಹಿಂದೆ ಮದುವೆಯಾಗಿದ್ದರು. ಸಾಂಸಾರಿಕ ಜೀವನದಲ್ಲಿ ಬಿರುಕು ಉಂಟಾಗಿ ರಕ್ಷಿತಾ ಸಿಂಗೋನಹಳ್ಳಿ ಅಗ್ರಹಾರ ಗ್ರಾಮದ ಅವರ ಮನೆಯಲ್ಲಿ ತನ್ನ ವೇಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅಮೃತ್ತೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Healt: ಶಿಶುವಿನ ಹಾಲು ಹಲ್ಲುಗಳು ನೀವು ತಿಳಿದಿರಬೇಕಾದ 9 ಲಕ್ಷಣಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.