Kunigal: ಗೆಳತಿಯರ ಜೊತೆ ಆಟವಾಡುವ ವೇಳೆ ಹಾವು ಕಚ್ಚಿ ಬಾಲಕಿ ಮೃತ್ಯು

Team Udayavani, Sep 6, 2024, 9:04 PM IST

Kunigal: ಗೆಳತಿಯರ ಜೊತೆ ಆಟವಾಡುವ ವೇಳೆ ಹಾವು ಕಚ್ಚಿ ಬಾಲಕಿ ಮೃತ್ಯು

ಕುಣಿಗಲ್: ಹಾವು ಕಚ್ಚಿ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಪಟ್ಟಣದ ಮುಳ್ಳಕಟ್ಟಮ್ಮ ದೇವಾಲಯ ಸಮೀಪ ಶುಕ್ರವಾರ ಸಂಭವಿಸಿದೆ.

ಪಟ್ಟಣದ ಮಲ್ಲಿಪಾಳ್ಯ ವಾಸಿ ಪೌರ ಕಾರ್ಮಿಕ ಕುಮಾರ್ ಅವರ ಪುತ್ರಿ ಸ್ಪಂದನ (13) ಮೃತ ಬಾಲಕಿ.

ಸ್ಪಂದನ ಮತ್ತು ಆಕೆಯ ಸಂಗಡಿಗರು ದೇವಾಲಯ ಸಮೀಪ ಆಟವಾಡುತ್ತಿದ್ದರು, ಈ ವೇಳೆ ಸ್ಪಂದನಾಳಿಗೆ ಹಾವು ಕಚ್ಚಿದೆ ಈ ವಿಷಯವನ್ನು ಆಟವಾಡುತ್ತಿದ್ದ ಇತರ ಸಂಗಡಿಗರು ಸ್ಪಂದನ ಮನೆಯವರಿಗೆ ತಿಳಿಸಿದ್ದಾರೆ, ಘಟನಾ ಸ್ಥಳಕ್ಕೆ ತೆರಳಿದ ಬಾಲಕಿಯ ಮನೆಯವರು ಬಾಲಕಿಯನ್ನು ಪಟ್ಟಣ ಎಂ.ಎಂ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಅದಿಚುಂಚನಗಿರಿ ಆಸ್ಪತ್ರೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾಳೆ.

ಇದನ್ನೂ ಓದಿ: Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

ಟಾಪ್ ನ್ಯೂಸ್

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

7-belagavi

Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ

6-

Kundapura: ಸುಜ್ಞಾನ್‌ ಪಿಯು ಕಾಲೇಜು: ಸಂಭ್ರಮದ ಕ್ರಿಸ್‌ಮಸ್‌ ಆಚರಣೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

electricity

Financial Status: 42,000 ಕೋಟಿ ರೂ. ಸಾಲದ ಸುಳಿಯಲ್ಲಿ ಎಸ್ಕಾಂಗಳು!

CT-Ravi-BJP

Derogatary Term: ಸಿ.ಟಿ.ರವಿ ಪ್ರಕರಣಗಳು ಸಿಐಡಿ ತನಿಖೆಗೆ

ABV3

A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ

Basa-Horatti

ಮೇಲ್ಮನೆಗೆ ನಾನೇ ಫೈನಲ್‌, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3(1

Belman: ಹಿಂದೂಗಳ ಮನೆಯಲ್ಲಿ ಗೋದಲಿ ಸಂಭ್ರಮ!

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

Sabarimala: ಶಬರಿಮಲೆ- ಭಕ್ತರ ಸಂಖ್ಯೆ ಹೆಚ್ಚಳ; ವ್ಯಾಪಾರಿಗಳಿಗೆ 10.87 ಲಕ್ಷ ರೂ. ದಂಡ

2

Vitla: ಜಾತ್ರೆ ಸಂತೆ ಶುಲ್ಕ ಹರಾಜು ಮೊತ್ತ ಇಳಿಸಲು ಆಗ್ರಹ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ  ಸೇವೆ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ

1

Puttur: ಜಲಸಿರಿ ನಂಬಿದರೆ ಬೇಸಗೆಯಲ್ಲಿ ಟ್ಯಾಂಕರೇ ಗತಿ; ಸದಸ್ಯರ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.