ಕುಣಿಗಲ್‌ ಶಾಸಕರಿಗೆ ಕೋವಿಡ್‌ 19 ದೃಢ

Team Udayavani, Jul 7, 2020, 7:17 AM IST

kunigal-19

ಕುಣಿಗಲ್‌: ಕ್ಷೇತ್ರದ ಶಾಸಕ ಡಾ. ಎಚ್‌.ಡಿ. ರಂಗನಾಥ್‌ ಅವರಿಗೆ ಕೋವಿಡ್‌ 19 ಸೋಂಕು ತಗಲಿದ್ದು ತಾಲೂಕಿನ ಜನತೆ, ಕಾಂಗ್ರೆಸ್‌ ಕಾರ್ಯ ಕರ್ತರ ಹಾಗೂ ಅವರ ಅಭಿಮಾನಿ ಗಳ ಆತಂಕಕ್ಕೆ ಕಾರಣವಾಗಿದೆ. ಡಾ. ರಂಗನಾಥ್‌ ಪ್ರತಿ 15  ದಿನ ಕೊಮ್ಮೆ ಕೋವಿಡ್‌ 19 ಪರೀಕ್ಷೆಗೆ ಒಳ ಗಾಗುತ್ತಿದ್ದರು, ಆದರೆ ಜು.6 ರಂದು ಸೋಂಕು ತಗುಲಿರುವುದು ದೃಢ ಪಟ್ಟಿದೆ.

ತಾಲೂಕಿನ ಅಧಿಕಾರಿ ಗಳೊಂದಿಗೆ ಸಭೆ ನಡೆಸಿರುವ ವೇಳೆ ಅಥವಾ ಸೋಂಕಿತನ ಶವ ಸಂಸ್ಕಾರ ದಲ್ಲಿ ಭಾಗವಹಿಸಿದ  ಸಂದರ್ಭದಲ್ಲಿ ಸೋಂಕು ತಗಲಿರಬಹುದೆಂದು ಎಂದು ಅಂದಾಜಿಸಲಾಗಿದೆ. ಶಾಸಕರು ಬೆಂಗಳೂರಿನ ಮಹಾಲಕ್ಷಿ ಲೇಔಟ್‌ನ ಅವರ ಮನೆಯಲ್ಲಿ ಕಳೆದ ರಾತ್ರಿ ಹೋಂ ಕ್ವಾರಂಟೈನಲ್ಲಿದ್ದು, ಸೋಮವಾರ ಮಣಿಪಾಲ್‌  ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕಾಂಗ್ರೆಸ್‌ನಲ್ಲಿ ಆತಂಕ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಸಂಬಂಧಿ ಯಾಗಿರುವ ಡಾ.ರಂಗನಾಥ್‌ ಡಿಕೆಶಿ ಪದಗ್ರಹಣ ಕಾರ್ಯಕ್ರಮದಲ್ಲಿ ಮುಂಚೂಣಿ ಯಲ್ಲಿ ನಿಂತು ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿದರು. ಈಗ ಅವರಿಗೆ  ಸೋಂಕು ತಗಲಿರುವುದು ಪಕ್ಷದ ನಾಯಕರ ಆತಂಕಕ್ಕೆ ಕಾರಣವಾಗಿದೆ.

ಆಡಳಿತ ಯಂತ್ರ ಸ್ಥಗಿತ: ತಾಪಂ ಸಭಾಂಗಣದಲ್ಲಿ ಶಾಸಕರು ಅಧಿಕಾರಿ, ವರ್ತಕರ ಹಾಗೂ ಪಿಡಿಒಗಳ ಸಭೆ ನಡೆಸಿದರು. ಈ ವೇಳೆ ತಹಶೀಲ್ದಾರ್‌, ತಾಪಂ ಇಒ, ಶಾಸಕರ ಅಕ್ಕ ಪಕ್ಕದಲ್ಲಿ ಕುಳಿತಿದ್ದರು, ಈಗ ಅವರು ಕೂಡ ಹೋಂ  ಕ್ವಾರಂಟೈನ್‌ಗೆ ಒಳಗಾಗಿರುವುದು ತಾಲೂಕು ಆಡಳಿತ ಯಂತ್ರ ಸ್ಥಗಿತಗೊಂಡಿದೆ.

15 ದಿನಗಳ ಕಾಲ ಸಂಪರ್ಕ ಸಾಧ್ಯವಿಲ್ಲ. ಆದರೆ ದೂರವಾಣಿ ಮೂಲಕ ಸಂಪರ್ಕಕ್ಕೆ ಸಿಗಲಿದ್ದೇನೆ. ಎಲ್ಲರೂ ಜಾಗೃತರಾಗಿ ಕೋವಿಡ್‌ 19 ಸೋಂಕು ಬಾರದಂತೆ ಎಚ್ಚರ ವಹಿಸಿ.
-ಡಾ.ರಂಗನಾಥ್‌, ಶಾಸಕ

ಶಾಸಕರು ಮತ್ತು ತಾ. ಮಟ್ಟದ ಅಧಿಕಾರಿಗಳು ಕಾರ್ಯಚಟುವಟಿಕೆಯಲ್ಲಿ ಇರು ವರು, ಹೋಂ ಕ್ವಾರಂಟೈನಲ್ಲಿ ಇದ್ದುಕೊಂಡು ಜನತೆಯ ಕೆಲಸ ಮಾಡುತ್ತಿದ್ದೇವೆ.
-ವಿ.ಆರ್‌.ವಿಶ್ವನಾಥ್‌, ತಹಶೀಲ್ದಾರ್‌

ಟಾಪ್ ನ್ಯೂಸ್

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

1-robo-kidnap

Shanghai: ಎಐ ಆಧಾರಿತ ರೋಬೋಟ್‌ನಿಂದ 12 ರೋಬೋಗಳ ಕಿಡ್ನಾಪ್‌!

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Road Mishap: ಚಲಿಸುತ್ತಿದ್ದ ಲಾರಿಗೆ ಕಾರು ಢಿಕ್ಕಿ: ತಂದೆ-ಮಗು ಸ್ಥಳದಲ್ಲೇ ಸಾವು

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Maharashtra ಸರಕಾರ ವಿರುದ್ಧ ಮಾನನಷ್ಟ ಕೇಸ್‌: ಸಚಿವ ಡಾ| ಜಿ. ಪರಮೇಶ್ವರ್‌

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

4-kunigal

Kunigal: ಕೆಂಪನಹಳ್ಳಿ ಗ್ರಾಮದಲ್ಲಿ ಸರಣಿ ಕಳ್ಳತನ

14-kunigal

Kunigal: ಟೈರ್ ಸ್ಪೋಟಗೊಂಡು ಕಾರು ಪಲ್ಟಿ: ಐಟಿ ಉದ್ಯೋಗಿ ದುರ್ಮರಣ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

rahul gandhi

Adani ಬಂಧಿಸಿ, ಸೆಬಿ ಮುಖ್ಯಸ್ಥೆ ವಜಾ ಮಾಡಿ: ರಾಹುಲ್‌ ಪಟ್ಟು

ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Education: ಕನ್ನಡ ಅನ್ನ ನೀಡುವ ಭಾಷೆಯಾಗಿ ಬೆಳೆಯಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.