Kunigal;ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ: ಏಳು ಮಂದಿ ಬಂಧನ

Team Udayavani, Jun 22, 2024, 10:52 PM IST

police

ಕುಣಿಗಲ್: ಜೂಜು ಅಡ್ಡೆ ಮೇಲೆ ಕುಣಿಗಲ್ ಪೊಲೀಸರು ದಾಳಿ ನಡೆಸಿ ಏಳು ಮಂದಿ ಆರೋಪಿಗಳನ್ನು ಬಂಧಿಸಿ ಪಣಕ್ಕೆ ಇಟ್ಟಿದ್ದ ನಗದು ಹಣವನ್ನು ವಶಕ್ಕೆ ಪಡೆದಿರುವ ಘಟನೆ ತಾಲೂಕು ಹುತ್ರಿದುರ್ಗ ಹೋಬಳಿ ಹುಣ್ಣಸೇಕುಪ್ಪೆ ತಾಂಡ್ಯದಲ್ಲಿ ಶನಿವಾರ ನಡೆದಿದೆ.

ತಾಲೂಕಿನ ಎಡೆಹಳ್ಳಿ ಗ್ರಾಮದ ನಾಗೇಶ್, ಪ್ರಕಾಶ್, ಶರಣ್, ನಾಗನಹಳ್ಳಿ ಗ್ರಾಮದ ಪ್ರಭುಲಿಂಗಯ್ಯ, ಸೊಂದಲಗೆರೆ ಗ್ರಾಮದ ರಾಕೇಶ್, ಗುಳ್ಳಹಳ್ಳಿಪುರ ಗ್ರಾಮದ ಕೃಷ್ಣಕುಮಾರ್, ಕೆಂಪನಹಳ್ಳಿ ಗ್ರಾಮದ ಪ್ರಕಾಶ್ ಬಂಧಿತ ಆರೋಪಿಗಳು.

ಹುಣ್ಣಸೇಕುಪ್ಪೆ ತಾಂಡ್ಯದಲ್ಲಿ ಜೂಜು ಆಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಕುಣಿಗಲ್ ಪೊಲೀಸ್ ಠಾಣಾ ವೃತ್ತ ನಿರೀಕ್ಷಕ ಎಸ್.ಬಿ.ನವೀನ್‌ಗೌಡ, ಪಿಎಸ್‌ಐ ಕೃಷ್ಣಕುಮಾರ್ ನೇತೃತ್ವದ ತಂಡ ದಾಳಿ ನಡೆಸಿತ್ತು, ಜೂಜಾಟದಲ್ಲಿ ತೊಡಗಿದ ಏಳೂ ಮಂದಿ ಆರೋಪಿಗಳನ್ನು ಬಂಧಿಸಿ ಪಣಕ್ಕೆ ಇಟ್ಟಿದ ನಗದು 22.475 ರೂಗಳನ್ನು ವಶಕ್ಕೆ ಪಡೆದಿದ್ದಾರೆ.

ಟಾಪ್ ನ್ಯೂಸ್

ವಿದೇಶ ಪ್ರವಾಸಿ ಕಥನ ಭಾಗ-1:| ಉಡುಪಿಯಿಂದ ಮರಳು ನಾಡಿನ ರಾಜಧಾನಿಯತ್ತ ಪಯಣ

vijaya-sankeshwar1

ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್‌ ಕೋರ್ಟ್

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಅನುದಾನದ ಹಂಚಿಕೆ ವಿಚಾರ: ಪ.ಪಂ.ಸಭೆಯಲ್ಲಿ ಆಡಳಿತಾಧಿಕಾರಿ, ಸದಸ್ಯರ ನಡುವೆ ಜಟಾಪಟಿ

Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್..‌ ಆ.15ಕ್ಕೆ ರಿಲೀಸ್‌ ಆಗೋದು ಪಕ್ಕಾ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

koratagere

Koratagere: ಎರಡು ವಿದ್ಯುತ್‌ ಉಪಸ್ಥಾವರ ಘಟಕಗಳ ಉದ್ಘಾಟನೆ

Tumakuru ಮಕ್ಕಳ ಮಾರಾಟ ಜಾಲ ಪತ್ತೆ: 5 ಮಕ್ಕಳ ರಕ್ಷಣೆ, 7 ಮಂದಿ ಸೆರೆ

7-kunigal

Kunigal: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌; ಮನೆಯ ಗೃಹಪಯೋಗಿ ವಸ್ತುಗಳು ಬೆಂಕಿಗಾಹುತಿ

ನಾನು ಸೋತಿದ್ದೇನೆ, ಸತ್ತಿಲ್ಲ: ಡಿ.ಕೆ. ಸುರೇಶ್‌ ಗುಡುಗು

Kunigal ನಾನು ಸೋತಿದ್ದೇನೆ, ಸತ್ತಿಲ್ಲ: ಡಿ.ಕೆ. ಸುರೇಶ್‌ ಗುಡುಗು

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

ವಿದೇಶ ಪ್ರವಾಸಿ ಕಥನ ಭಾಗ-1:| ಉಡುಪಿಯಿಂದ ಮರಳು ನಾಡಿನ ರಾಜಧಾನಿಯತ್ತ ಪಯಣ

ವಿದೇಶ ಪ್ರವಾಸಿ ಕಥನ ಭಾಗ-1:| ಉಡುಪಿಯಿಂದ ಮರಳು ನಾಡಿನ ರಾಜಧಾನಿಯತ್ತ ಪಯಣ

vijaya-sankeshwar1

ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

ಮೊದಲ ಮಗುವಿನ ನಿರೀಕ್ಷೆಯಲ್ಲಿ ಹರ್ಷಿಕಾ – ಭುವನ್‌ ದಂಪತಿ: ಕೊಡವ ಶೈಲಿಯಲ್ಲಿ ಫೋಟೋಶೂಟ್

Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್‌ ಕೋರ್ಟ್

Conversion: ಮತಾಂತರದಿಂದ ಬಹುಸಂಖ್ಯಾತರು…ಅಲ್ಪಸಂಖ್ಯಾತರಾಗಬಹುದು; ಅಲಹಾಬಾದ್‌ ಕೋರ್ಟ್

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

ಕಿರಿಯ ವಯಸ್ಸಿನಲ್ಲೇ ವಿಶ್ವದಾಖಲೆ ಪುಟಕ್ಕೆ ಸೇರ್ಪಡೆಯಾದ ಯಕ್ಷ ಕಲಾವಿದೆ ತುಳಸಿ ಹೆಗಡೆ ಹೆಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.