ಕುಣಿಗಲ್ : ಕಾರು ಢಿಕ್ಕಿ ಹೊಡೆದು ಬೈಕ್ ಸವಾರ ಸಾವು
Team Udayavani, Jul 21, 2022, 6:50 PM IST
ಕುಣಿಗಲ್ : ಕಾರು, ಬೈಕ್ಗೆ ಢಿಕ್ಕಿ ಹೊಡೆದ ಪರಿಣಾಮ ಯುವ ಕಾರ್ಮಿಕನೊರ್ವ ಮೃತಪಟ್ಟಿರುವ ಘಟನೆ ತಾಲೂಕಿನ ರಾಷ್ಟ್ರಯ ಹೆದ್ದಾರಿ 75 ರ ಬೇಗೂರು ಬೈಪಾಸ್ನಲ್ಲಿ ಸಂಭವಿಸಿದೆ.
ತಾಲೂಕಿನ ಕಸಬಾ ಹೋಬಳಿ ಲಾಳಾಪುರ ಗ್ರಾಮದ ಮಂಜುನಾಥ್ (21) ಮೃತ ಕಾರ್ಮಿಕ.
ಮಂಜುನಾಥ್ ಎಂದಿನಂತೆ ಬುಧವಾರ ರಾತ್ರಿ 7.30 ರ ಸಮಯದಲ್ಲಿ ರೆರ್ಜಿಲ್ ಇಂಡಿಯಾ ಕಾರ್ಖಾನೆಯಲ್ಲಿ ಕೆಲಸ ಮುಗಿಸಿಕೊಂಡು ತನ್ನ ಗ್ರಾಮ ಲಾಳಾಪುರಕ್ಕೆ ಬೈಕ್ನಲ್ಲಿ ವಾಪಸ್ಸ್ ಆಗುತ್ತಿರಬೇಕಾದರೆ, ಬೆಂಗಳೂರಿನಿಂದ ಎಡಿಯೂರು ಕಡೆಗೆ ಹೋಗುತ್ತಿದ್ದ ಕಾರು ಬೈಕಿಗೆ ಢಿಕ್ಕಿ ಹೊಡೆದಿದೆ ಪರಿಣಾಮ ಮಂಜುನಾಥ್ ಗಂಭೀರ ಗಾಯಗೊಂಡಿದ್ದು ಕುಣಿಗಲ್ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ನೆಲಮಂಗಲ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೇ ಗುರುವಾರ ಮಧ್ಯಾಹ್ನ ಮಂಜುನಾಥ್ ಮೃತಪಟ್ಟಿದ್ದಾನೆ.
ಪಟ್ಟಣದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ : ಕೊರಟಗೆರೆ: ಹಾಸ್ಟೆಲ್ ಗಳಲ್ಲಿ ಆಹಾರ ವಿತರಣೆಯಲ್ಲಿ ದೊಡ್ಡ ಭ್ರಷ್ಟಾಚಾರ !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್
Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Vijay Hazare Trophy: ಮಯಾಂಕ್ ಅಗರ್ವಾಲ್ ಶತಕದಾಟ; ಪಂಜಾಬ್ ಕೈನಿಂದ ಜಯ ಕಸಿದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.