Kunigal; ಟ್ರ್ಯಾಕ್ಟರ್ ಚಾಲಕನ ಎಡವಟ್ಟು: ಬೈಕ್ ಸವಾರ ಸಾವು,ಇಬ್ಬರಿಗೆ ಗಾಯ

Team Udayavani, Jun 2, 2024, 8:42 PM IST

1-qwewqewq

ಕುಣಿಗಲ್ : ಬೈಕೊಂದು ಟ್ರ್ಯಾಕ್ಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು, ಹಿಂಬದಿ ಕುಳಿತಿದ್ದ ಮಗು ಸೇರಿದಂತೆ ಇಬ್ಬರು ಗಾಯಗೊಂಡಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಬಿ.ಎಂ ರಸ್ತೆ ಅಲಪ್ಪನಗುಡ್ಡೆ ಸೇತುವೆ ಬಳಿ ಭಾನುವಾರ ಸಂಭವಿಸಿದೆ. ಅವಘಡಕ್ಕೆ ಟ್ರ್ಯಾಕ್ಟರ್ ಚಾಲಕ ಮಾಡಿದ ಎಡವಟ್ಟೆ ಕಾರಣ ಎನ್ನಲಾಗಿದೆ.

ಮೂಲತಃ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕು ಆಲೇನಹಳ್ಳಿ ಗ್ರಾಮ ಹಾಲಿ ಬೆಂಗಳೂರು ಉಲ್ಲಾಳ ವಾರ್ಡ್ ಭುವನೇಶ್ವರಿ ನಗರದ ಇಂಟಿರಿಯಲ್ ಫೀಲ್ಡ್ ಕೆಲಸಗಾರ ಪಿ.ಯತೀಶ್‌ಗೌಡ (25) ಮೃತ ಯುವಕನಾಗಿದ್ದು. ಆತನ ಅಕ್ಕ ಪೂಜಾ, ಅಕ್ಕನ ಮಗ ದೇವಪ್ರಯಾಗೌಡ (5) ಗಾಯಗೊಂಡು ಅಂದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೈಕ್‌ನಲ್ಲಿ ಯತೀಶ್‌ ತನ್ನ ಅಕ್ಕ ಮತ್ತು ಅಕ್ಕನ ಮಗನನ್ನು ಕೂರಿಸಿಕೊಂಡು ಬೆಂಗಳೂರಿನಿಂದ ತಮ್ಮ ಸ್ವಗ್ರಾಮ ಆಲೇನಹಳ್ಳಿ ಗ್ರಾಮಕ್ಕೆ ಹೋಗುತ್ತಿರುವಾಗ ಟ್ರ್ಯಾಕ್ಟರ್ ಚಾಲಕ ಅತಿವೇಗ ಮತ್ತು ಅಜಾಗರೂಕತೆಯಿಂದ ಒಡಿಸಿಕೊಂಡು ಬಂದು ಯಾವುದೇ ಸೂಚನೆ ನೀಡದೆ ಏಕಾಏಕಿ ಬ್ರೇಕ್ ಹಾಕಿ ನಿಲ್ಲಿಸಿದ ಪರಿಣಾಮ ಹಿಂದೆ ಬರುತ್ತಿದ್ದ ಬೈಕ್ ಟ್ರ್ಯಾಕ್ಟರ್ ಗೆ ಢಿಕ್ಕಿ ಹೊಡೆದು ಅವಘಡ ನಡೆದಿದೆ ಎನ್ನಲಾಗಿದೆ. ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಟಾಪ್ ನ್ಯೂಸ್

4-belthanagdy

Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ

3-Shivamogga

Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

PMFBY ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

1-24-saturday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್‌ಟಿಯೂ ಅಗತ್ಯ

Panic Button ಅಳವಡಿಕೆ ಕಡ್ಡಾಯ: ಸಾರ್ವಜನಿಕ ಸಂಪರ್ಕ ವಾಹನಗಳಿಗೆ ವಿಎಲ್‌ಟಿಯೂ ಅಗತ್ಯ

Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್‌ನಲ್ಲಿ ಮಾತ್ರವೇ ಲಭ್ಯ

Google ಭಾಷಾಂತರಕ್ಕೆ ತುಳು ಸೇರ್ಪಡೆ: ಸದ್ಯ ಭಾಷಾಂತರ ಸೇವೆ ವೆಬ್‌ನಲ್ಲಿ ಮಾತ್ರವೇ ಲಭ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumakuru ಮಕ್ಕಳ ಮಾರಾಟ ಜಾಲ ಪತ್ತೆ: 5 ಮಕ್ಕಳ ರಕ್ಷಣೆ, 7 ಮಂದಿ ಸೆರೆ

Tumakuru ಮಕ್ಕಳ ಮಾರಾಟ ಜಾಲ ಪತ್ತೆ: 5 ಮಕ್ಕಳ ರಕ್ಷಣೆ, 7 ಮಂದಿ ಸೆರೆ

7-kunigal

Kunigal: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌; ಮನೆಯ ಗೃಹಪಯೋಗಿ ವಸ್ತುಗಳು ಬೆಂಕಿಗಾಹುತಿ

ನಾನು ಸೋತಿದ್ದೇನೆ, ಸತ್ತಿಲ್ಲ: ಡಿ.ಕೆ. ಸುರೇಶ್‌ ಗುಡುಗು

Kunigal ನಾನು ಸೋತಿದ್ದೇನೆ, ಸತ್ತಿಲ್ಲ: ಡಿ.ಕೆ. ಸುರೇಶ್‌ ಗುಡುಗು

11-koratagere

Koratagere: ರೋಗಿಗಳ ಜೊತೆ ವೈದ್ಯ ಗಲಾಟೆ; ವೈದ್ಯ ಡಾ.ನವೀನ್ ಅಮಾನತಿಗೆ ಸ್ಥಳೀಯರಿಂದ ಆಗ್ರಹ

10-koratagere

Koratagere: ಹೇಮಾವತಿ ನೀರು ರಾಮನಗರಕ್ಕೆ ಹರಿಸುವ ಕನಸನ್ನು ಶೀಘ್ರವೇ ಕೈಬಿಡಬೇಕು

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

4-belthanagdy

Ujire: ಬೆಳ್ಳಂಬೆಳಗ್ಗೆ ಭೀಕರ ಅಪಘಾತ;ಪ್ರಜ್ವಲ್ ಕಾಂಪ್ಲೆಕ್ಸ್ ಮಾಲೀಕರ ಪುತ್ರ ಪ್ರಜ್ವಲ್ ನಿಧನ

3-Shivamogga

Shivamogga: ಅಂಬ್ಯುಲೆನ್ಸ್ – ಬೈಕ್ ಅಪಘಾತ ; ಮೂವರು ಬೈಕ್ ಸವಾರರು ಸಾವು

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

PMFBY ಅಡಿಕೆಗೆ ಬೆಳೆವಿಮೆ: ಇಂದೇ ಕೊನೆ ಅವಕಾಶ!

1-24-saturday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.