ಶಾಸಕರಿಂದ ವಿದ್ವತ್‌ ಕಲಿಕಾ ಆ್ಯಪ್‌ಗೆ ಚಾಲನೆ


Team Udayavani, May 14, 2020, 5:16 AM IST

shasakaru-hd

ಕುಣಿಗಲ್‌: ತುಮಕೂರು ಜಿಲ್ಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪರೀಕ್ಷೆಗೆ ಪೂರಕವಾಗುವಂತೆ ಉಚಿತ ವಿದ್ವತ್‌ ಕಲಿಕಾ ಮೊಬೈಲ್‌ ಆ್ಯಪ್‌ ಅನ್ನು ಶಾಸಕ ಡಾ. ಎಚ್‌.ಡಿ.ರಂಗನಾಥ್‌ ಬಿಡುಗಡೆ ಮಾಡಿದರು.

ಪಟ್ಟಣದ ಬಿಜಿಎಸ್‌ ಶಾಲೆಯಲ್ಲಿ  ಕೋವಿಡ್‌-19 ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಸಂಸದ ಡಿ.ಕೆ.ಸುರೇಶ್‌ ಅವರು ಹಮ್ಮಿಕೊಂಡಿದ ವಿನೂತನ ವಿದ್ವತ್‌ ಕಲಿತಾ ಆ್ಯಪ್‌ನ ಉಚಿತ ಸಬ್‌ ಸ್ಕ್ರಿಪ್ಶನ್‌ಗೆ ಚಾಲನೆ ನೀಡಿದರು.

ನಂತರ ಶಾಸಕ ಡಾ.ರಂಗನಾಥ್‌  ಮಾತನಾಡಿ, ಕೋವಿಡ್‌ -19ನಿಂದ ನಗರ ಹಾಗೂ ಗ್ರಾಮೀಣ ಪ್ರದೇಶದ ಬಡ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ದಿಂದ ವಂಚಿತರಾಗುತ್ತಿದ್ದಾರೆ. ಇದನ್ನು ಮನಗೊಂಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಸಂಸದ ಡಿ.ಕೆ. ಸುರೇಶ್‌ ವಿದ್ವತ್‌  ಕಲಿಕಾ ಮೊಬೈಲ್‌ ಆ್ಯಪ್‌ ಉಚಿತ ವಾಗಿ ವಿದ್ಯಾರ್ಥಿಗಳಿಗೆ ಕಲ್ಪಿಸಿಕೊಟ್ಟಿದ್ದಾರೆ ಎಂದರು.

ಆಂಗ್ಲ ಮಾಧ್ಯಮದ ಜತೆಗೆ ಕನ್ನಡ, ಭಾಷೆಗೂ ಆದ್ಯತೆ ನೀಡುವ ಆಶಯವನ್ನು ವಿದ್ವತ್‌ ಆ್ಯಪ್‌ ಹೊಂದಿದೆ. ಇದರಲ್ಲಿ ಒಂದರಿಂದ ಹತ್ತನೇ ತರಗತಿ  ವರೆಗೆ ವಿನ್ಯಾಸಗೊಳಿಸಿದ ಪಠ್ಯ ಕ್ರಮ ಲಭ್ಯವಿದೆ. ಆ್ಯಪ್‌ನಲ್ಲಿ ಪ್ರಶ್ನೋತ್ತರಗಳ ಮೂಲಕ ಪಠ್ಯ ಪುಸ್ತಕದ ಪ್ರಶ್ನೆಗಳಿಗೆ ಉತ್ತರ ನೀಡಲಾಗಿದೆ. ಪ್ರಶ್ನೆಕೋಠಿಯಲ್ಲಿ ಹೆಚ್ಚುವರಿ ಪ್ರಶ್ನೋತ್ತರಗಳು ಇವೆ. ಅಭ್ಯಾಸ ಪುಸ್ತಕ ಗಳೂ ಇವೆ,

ಕಲಿಕೆಯ  ನಿಖರತೆಯನ್ನು ಖಚಿತಪಡಿಸಿ ಕೊಳ್ಳಲು ಮಾದರಿ ಪ್ರಶ್ನೆ ಪತ್ರಿಕೆಗಳನ್ನೂ ಒದಗಿಸಲಾ ಗಿದೆ ಎಂದು ತಿಳಿಸಿದರು. ವಿದ್ಯಾರ್ಥಿಗಳು ಇದರ ಸದ್ಬಳಕ್ಕೆ ಮಾಡಿಕೊಂಡು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿಯೇ ಜಿಲ್ಲೆ ಹಾಗೂ ತಾಲೂಕು ನೂರಕ್ಕೆ  ನೂರರಷ್ಟು ಫಲಿತಾಂಶ ತರಬೇ ಕೆಂದು ಸಲಹೆ ನೀಡಿದರು. ಬಿಇಒ ತಿಮ್ಮರಾಜು, ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀನಿವಾಸ್‌ಮೂರ್ತಿ, ಕಾರ್ಯ ದರ್ಶಿ ಎಸ್‌.ಎನ್‌.ನರಸಿಂಹಮೂರ್ತಿ ಇದ್ದರು.

ಟಾಪ್ ನ್ಯೂಸ್

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

jairam 2

Constitution ಅಳಿಸಲೆಂದೇ ಜಾತಿಗಣತಿಗೆ ಮೋದಿ ವಿರೋಧ: ಜೈರಾಮ್‌

1-kashmir

Kashmir; ನಿಲ್ಲದ ಸ್ಥಾನಮಾನ ಗದ್ದಲ: ಸದನದಲ್ಲಿ ಜಟಾಪಟಿ

DK-Shivakuamar

Congress: ಸಿದ್ದರಾಮಯ್ಯ ಮಾಸ್‌ ಲೀಡರ್‌, ಮುಗಿಸಲು ಬಿಜೆಪಿ ಯತ್ನ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

Accident-logo

Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು 

2-gubbi

Gubbi: ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ಪೌರ ಕಾರ್ಮಿಕ ಆತ್ಮಹತ್ಯೆ

4

Koratagere: ವೃದ್ದೆ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಸಾವು

Hunasuru-Women

Hunasur: ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ತಿಪಟೂರಿನ ಮಹಿಳೆ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

PriyankKharge

Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್‌

VIjayendra

MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ

HDK-Chennapattana

By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ

Himanth-Bisw

Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ

CBI

Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.