Karnataka ರೈತರ ಬದುಕು ಆತಂಕದ ಸ್ಥಿತಿಗೆ ತಲುಪಿದೆ : ಸರಕಾರದ ವಿರುದ್ಧ ಯಡಿಯೂರಪ್ಪ ಕಿಡಿ

ರಾಜ್ಯಾದ್ಯಂತ ರೈತರ ಪರ ಹೋರಾಟ ಮಾಡುತ್ತೇವೆ...

Team Udayavani, Nov 7, 2023, 8:56 PM IST

1-wewsad

ಕೊರಟಗೆರೆ: ರಾಜ್ಯದಲ್ಲಿ ಬರ ನಿರ್ವಹಣೆ ಮಾಡುವಲ್ಲಿ ಮತ್ತು ರೈತರ ಕಷ್ಟಗಳಿಗೆ ಸ್ಪಂದಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಪಿದರು.

ಅವರು ತಾಲ್ಲೂಕಿನ ಬೋಡಬಂಡೇನಹಳ್ಳಿ ಗ್ರಾಮದ ಹತ್ತಿರದ ರೈತರ ಜಮೀನುಗಳಲ್ಲಿ ಬರ ವಿಕ್ಷಣೆ ಮಾಡಿ ಮಾತನಾಡಿ ರಾಜ್ಯದಲ್ಲಿ ಮಳೆ ಸಂಪೂರ್ಣ ಕೈಕೊಟ್ಟಿದೆ ರೈತರ ಬದುಕು ಆತಂಕ ಸ್ಥಿತಿ ತಲುಪಿದೆ, ಈ ಭಾಗದಲ್ಲಿ ಮುಸುಕಿನ ಜೋಳ, ಮೆಕ್ಕೆ ಜೋಳ, ರಾಗಿ, ನೆಲಕಡಲೇ, ತೊಗರಿ ಸೇರಿದಂತೆ ಎಲ್ಲಾ ಬೆಳೆಗಳು ಸಂಪೂರ್ಣ ಹಾಳಾಗಿದ್ದು ರೈತರು ಬೆಳೆ ಕಳೆದುಕೊಂಡು ಮೇವು ದೊರೆಯದೆ ಸಂಕಷ್ಟ ಸ್ಥಿತಿಯಲ್ಲಿ ಇದ್ದಾರೆ, ಅದರೆ ಇಲ್ಲಿಯವರೆಗೆ ರಾಜ್ಯ ಸರ್ಕಾರದ ಯಾವುದೇ ಮಂತ್ರಿಗಳು ರೈತರ ಜಮೀನಿಗೆ ಬಂದು ಸ್ಥಳ ಪರಿಶೀಲನೆ ಮಾಡಿಲ್ಲ, ಬರ ಪರಿಹಾರ ನೀಡುವಲ್ಲಿ ವಿಫಲರಾಗಿದ್ದಾರೆ, ಮಂತ್ರಿಗಳು ಜನರು ಕೊಟ್ಟ ಅರ್ಜಿಯನ್ನು ತೆಗೆದುಕೊಂಡು ಹೋಗಿ ಅದಕ್ಕೆ ಯಾವುದೇ ಉತ್ತರವಾಗಲಿ ನೀಡುತ್ತಿಲ್ಲ ಪರಿಹಾರ ಒದಗುಸುತ್ತಿಲ್ಲ, ಇದರೊಂದಿಗೆ ರೈತರನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿರುವ ರಾಜ್ಯ ಸರ್ಕಾರವು ಕೂಡಲೇ ರೈತರ ನೆರವಿಗೆ ಧಾವಿಸಿ ಬರ ಪರಿಹಾರ ನೀಡಬೇಕು ಇಲ್ಲದ್ದಿದಲ್ಲಿ ರಾಜ್ಯಾದ್ಯಂತ ರೈತರ ಪರ ಹೋರಾಟ ಮಾಡಲಾಗುವುದು ಎಂದರು.

ಈ ಸಂದರ್ಭದಲ್ಲಿ ಶಾಸಕ ಸುರೇಶ್‌ಗೌಡ, ಮಾಜಿ ವಿಧಾನ ಪರಿಷತ್ ಸದಸ್ಯ ಹುಲಿನಾಯಕ್, ರಾಜ್ಯ ಮುಖಂಡ ಮರಿಸ್ವಾಮಿ, ಮಧುಗಿರಿ ಬಿಜೆಪಿ ಜಿಲ್ಲಾದ್ಯಕ್ಷ ಬಿ.ಕೆ.ಮಂಜುನಾಥ್, ತುಮಕೂರು ಅದ್ಯಕ್ಷ ಹೆಬ್ಬಕಾರವಿ, ಕೊರಟಗೆರೆ ತಾಲ್ಲೂಕು ಅದ್ಯಕ್ಷ ಎಸ್.ಪವನ್‌ಕುಮಾರ್, ಮುಖಂಡರುಗಳಾದ ಬಿ.ಹೆಚ್,ಅನಿಲ್‌ಕುಮಾರ್, ರುದ್ರೇಶ್, ವೆಂಕಟೇಶ್, ಚಂದ್ರಣ್ಣ, ಪ.ಪಂ ಸದಸ್ಯ ಪ್ರದೀಪ್‌ಕುಮಾರ್, ಮಾಜಿ ಸದಸ್ಯರುಗಳಾದ ರಂಗನಾಥ್, ಗೋವಿಂದರಾಜು, ಯುವ ಮುಖಂಡರುಗಳಾದ ಸ್ವಾಮಿ, ಗುರುದತ್, ರವಿಕುಮಾರ್, ನಂಜುಂಡಯ್ಯ ಸೇರಿದಂತೆ ಹಲವರು ಹಾಜರಿದ್ದರು.

ಟಾಪ್ ನ್ಯೂಸ್

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Udupi: ಗೀತಾರ್ಥ ಚಿಂತನೆ-148: ಹೇಳುವುದು ಸುಖವಾದರೂ ಆಗುವುದು ದುಃಖ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Uppinangady: ಬಸ್‌ ನಿಲ್ದಾಣದಲ್ಲಿ ಕಳವು

Uppinangady: ಬಸ್‌ ನಿಲ್ದಾಣದಲ್ಲಿ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

satish jarakiholi

60%; ಕುಮಾರಸ್ವಾಮಿ ಆರೋಪಕ್ಕೆ ಆಧಾರ, ಸತ್ಯಾಸತ್ಯತೆ ಇಲ್ಲ: ಸಚಿವ ಜಾರಕಿಹೊಳಿ

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲಯನ್ಸ್‌ನಿಂದ ‘ರಸ್‌ಕಿಕ್’ ಎನರ್ಜಿ‌ ಡ್ರಿಂಕ್ ಬಿಡುಗಡೆ 

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

ರಿಲ್ಯಾಕ್ಸ್‌ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್‌: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ

siddanna-2

HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ

ಸಚಿವ ಸತೀಶ್ ಜಾರಕಿಹೊಳಿ

Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-shiv

ಪಟ್ನಾದಲ್ಲಿ ಸುಮಾರು 500 ವರ್ಷಗಳ ಹಿಂದಿನ ದೇಗುಲ ಪತ್ತೆ

1-dee

ಪ್ರಸಾರಕ ಸಂಸ್ಥೆಗಳ ಶುಲ್ಕ ಹೆಚ್ಚಳ: ಚಾನೆಲ್‌ಗ‌ಳ ದರವೂ ಹೆಚ್ಚಳ

1-devvvi

ಕಂದಹಾರ್‌ ಹೈಜಾಕ್‌ ವೇಳೆಯ ಪೈಲಟ್‌ ದೇವಿ ಶರಣ್‌ ನಿವೃತ್ತಿ

1-dam

ಬ್ರಹ್ಮಪುತ್ರ ಅಣೆಕಟ್ಟಿಂದ ಭಾರತಕ್ಕೆ ಧಕ್ಕೆ ಆಗದು: ಚೀನ

1-ran

National Anthem Controversy:ಭಾಷಣ ಮಾಡದೆ ಹೋದ ತಮಿಳುನಾಡು ರಾಜ್ಯಪಾಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.