ಲಾಕ್‌ಡೌನ್‌: ಕಾರ್ಮಿಕರ ಕೈ ಹಿಡಿದ ನರೇಗಾ

Team Udayavani, May 13, 2020, 8:57 AM IST

lock-narega

ತುಮಕೂರು: 2020-21ನೇ ಸಾಲಿನಲ್ಲಿ ಕೊರೊನಾ ಸೋಂಕು ತಡೆಗಟ್ಟುವ ಹಿನ್ನೆಲೆ ಯಲ್ಲಿ ಲಾಕ್‌ಡೌನ್‌ ಆದ ಪರಿಣಾಮ ಜಿಲ್ಲೆಯಲ್ಲಿ ದುಡಿಯುವ ಕೈಗಳಿಗೆ ಕೆಲಸವಿಲ್ಲದ ಸಮಯದಲ್ಲಿ ನರೇಗಾ ಸಂಜೀವಿನಿಯಾಗಿ ಕೈತುಂಬಾ  ಕೆಲಸವನ್ನು ನೀಡಿ ಧೈರ್ಯ ತುಂಬಿದೆ. ಕೊರಟಗೆರೆ, ಮಧುಗಿರಿ, ಶಿರಾ ಸೇರಿ ದಂತೆ ಜಿಲ್ಲೆಯ ತಾಲೂಕುಗಳಲ್ಲಿ ಜಿಪಂ ವತಿಯಿಂದ ನರೇಗಾ ಯೋಜನೆಯಡಿ ಯಲ್ಲಿ ದನದ ಕೊಟ್ಟಿಗೆ ನಿರ್ಮಾಣ, ಕೃಷಿಹೊಂಡ, ಮನೆ ನಿರ್ಮಾಣ, ಗೋಕಟ್ಟೆ ಅಭಿವೃದಿಟಛಿ, ಕೆರೆ-ಕಾಲುವೆಗಳ ಹೂಳೆತ್ತು ವುದು,

ರಸ್ತೆ ಬದಿಗಳಲ್ಲಿ ಸಸಿ ನೆಡುವುದು ಹೀಗೆ ಹಲವಾರು ಕಾಮಗಾರಿಗಳನ್ನು ಅನುಷ್ಠಾನಗೊಳಿಸಿ ದುಡಿಯುವ ಕಾರ್ಮಿಕರಿಗೆ ಕೆಲಸ ನೀಡಲಾಗಿದೆ. ಮಧುಗಿರಿ ತಾಲೂಕಿನಲ್ಲಿ ಮೇ ತಿಂಗಳ ಮೊದಲ ವಾರದ ಅಂತ್ಯಕ್ಕೆ 32623 ಮಾನವ ದಿನಗಳನ್ನು ನರೇಗಾದಡಿ ಸೃಜನೆ ಮಾಡಲಾಗಿದೆ. ಮಧುಗಿರಿ ತಾಲೂಕಿನಲ್ಲಿ 39 ಗ್ರಾಪಂಗಳ ವ್ಯಾಪ್ತಿಯಲ್ಲಿ ವೈಯಕ್ತಿಕ ಕಾಮಗಾರಿಗಳನ್ನು ಹಾಗೂ ದನದ ಕೊಟ್ಟಿಗೆ ನಿರ್ಮಾಣ, ಬದು  ನಿರ್ಮಾಣ, ಕೃಷಿ ಹೊಂಡ, ಮನೆ ನಿರ್ಮಾಣ, ಸಮುದಾಯ ಕಾರ್ಯಕ್ರಮಗಳಾದ ಗೋಕಟ್ಟೆ ಅಭಿವೃದಿ ಸೇರಿದಂತೆ 159 ಕಾಮಗಾರಿ ಗಳು ಚಾಲ್ತಿ ಯಲ್ಲಿವೆ.

ಕೊರಟಗೆರೆ ತಾಲೂಕಿನ ಪ್ರಸಕ್ತ ಸಾಲಿನಲ್ಲಿ ಮೇ ಮೊದಲ ವಾರದೊಳಗೆ 23,039 ಮಾನವ ದಿನಗಳನ್ನು ಸೃಜನೆ ಮಾಡಿ 29 ಗ್ರಾಪಂ ವ್ಯಾಪ್ತಿಯಲ್ಲಿ 20 ದನದ ಕೊಟ್ಟಿಗೆ ನಿರ್ಮಾಣ, 12 ಕೃಷಿ ಹೊಂಡ ಹಾಗೂ 68 ಮನೆ ಕಾಮಗಾರಿ ಗಳು ಪ್ರಗತಿಯಲ್ಲಿದ್ದು, ಲಾಕ್‌ಡೌನ್‌ ಸಂದರ್ಭದಲ್ಲಿ ಸ್ಥಳೀಯ ಅಕುಶಲ ಕೂಲಿ ಕಾರ್ಮಿಕರಿಗೆ ಕೆಲಸ ದೊರೆತು ನೆಮ್ಮದಿಯ ಜೀವನ ಸಾಗಿಸಲು ಸಾಧ್ಯವಾಗಿದೆ. ಕೊರಟಗೆರೆ ತಾಲೂಕಿನ ಬುಕ್ಕಾಪಟ್ಟಣ ಗ್ರಾಪಂಯ ಗಟ್ಲಳ್ಳಿ ಗ್ರಾಮದಲ್ಲಿ ರಸ್ತೆ ಬದಿಯಲ್ಲಿ ಸಸಿ ನೆಡುವ ಕಾಮಗಾರಿ ಕೈಗೊಳ್ಳಲಾಗಿದೆ.

ಇದರಿಂದ 15 ಮಂದಿ  ಸ್ಥಳೀಯ ಕಾರ್ಮಿಕರಿಗೆ ಕೆಲಸ ದೊರೆತು ಉತ್ತಮ ಜೀವನ ಮುಂದುವರಿಸಲು ಅನುಕೂಲವಾಗಿದೆ. ಶಿರಾ ತಾಲೂಕಿನಲ್ಲಿ ಸಂಕಷ್ಟದಲ್ಲಿದ್ದ ಕೂಲಿ ಕಾರ್ಮಿಕರಿಗೆ ನರೇಗಾ ವರದಾನವಾಗಿದೆ. ಈ ಬಗ್ಗೆ ಜಿಪಂ ಸಿಇಒ ಶುಭಾ ಕಲ್ಯಾಣ್‌ ಮಾತನಾಡಿ, ಲಾಕ್‌ಡೌನ್‌ ಸಂದರ್ಭದಲ್ಲಿ ನರೇಗಾ ಯೋಜನೆಯಡಿ ಜಿಲ್ಲೆಯಲ್ಲಿ ಕಾಮಗಾರಿ ಕೈಗೊಂಡು ಕಾರ್ಮಿಕರಿಗೆ ಕೆಲಸ ಒದಗಿಸಲಾಗಿದೆ ಎಂದರು.

ನರೇಗಾ ಯೋಜನೆಯಡಿ ಕಾಮಗಾರಿ ಕೈಗೊಳ್ಳುವಾಗ ಕೂಲಿ ಕಾರ್ಮಿಕರಿಗೆ ಮಾಸ್ಕ್, ಸ್ಯಾನಿಟೈಸರ್‌, ಕೆಲಸದ ಸಮಯ ದಲ್ಲಿ ಸೂಕ್ತ ನೆರಳಿನ ವ್ಯವಸ್ಥೆ, ಕುಡಿವ ನೀರು ಒದಗಿಸುವುದರ ಜೊತೆಗೆ ಸಾಮಾಜಿಕ ಅಂತರ ಕಾಪಾಡಿ ಕೊಳ್ಳುವುದರ  ಬಗ್ಗೆ ಅವರಿಗೆ ಅರಿವು ಮೂಡಿಸಲಾಗಿದೆ.
-ಶುಭಾ ಕಲ್ಯಾಣ್‌, ಜಿಪಂ ಸಿಇಒ

ಟಾಪ್ ನ್ಯೂಸ್

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

K. N. Rajanna: “ಸರ್ಕಾರ ತೆಗಿತೀನಿ ಅನ್ನೋದು ಪ್ರಜಾಪ್ರಭುತ್ವಕ್ಕೆ ಅವಮಾನ’

koratagere

Koratagere: ಗೃಹ ಸಚಿವರ ಸ್ವ ಕ್ಷೇತ್ರದಲ್ಲೇ ಮಲ ಹೊತ್ತ 10 ವರ್ಷದ ಬಾಲಕ!

Accident-logo

Kunigal: ಬೈಕ್, ಕ್ಯಾಂಟರ್ ಮುಖಾಮುಖಿ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು 

2-gubbi

Gubbi: ಮೀಟರ್ ಬಡ್ಡಿ ದಂಧೆಕೋರರ ಕಿರುಕುಳಕ್ಕೆ ಬೇಸತ್ತು ಪೌರ ಕಾರ್ಮಿಕ ಆತ್ಮಹತ್ಯೆ

4

Koratagere: ವೃದ್ದೆ ಮೇಲೆ ಕೆಎಸ್ಆರ್ಟಿಸಿ ಬಸ್ ಹರಿದು ಸಾವು

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.