ಕುಣಿಗಲ್: ಲಾರಿ ಏರ್ ಲಿಪ್ಟ್ ವೇಳೆ ವಿದ್ಯುತ್ ಸ್ಪರ್ಶ; ಚಾಲಕ ಸಾವು
Team Udayavani, Jul 31, 2022, 1:26 PM IST
ಸಾಂದರ್ಭಿಕ ಚಿತ್ರ
ಕುಣಿಗಲ್: ಟಿಪ್ಪರ್ ಲಾರಿ ಏರ್ ಲಿಪ್ಟ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಲಾರಿ ಚಾಲಕನೊಬ್ಬ ಮೃತಪಟ್ಟಿರುವ ಘಟನೆ ತಾಲೂಕಿನ ಕಸಬಾ ಹೋಬಳಿ ತರಿಕೆರೆ ಮಾತಾ ಕ್ರಷರ್ ನಲ್ಲಿ ರವಿವಾರ (ಜು.31 ರಂದು) ನಡೆದಿದೆ.
ಹಾಸನ ಜಿಲ್ಲೆ ಹೊಳೆನರಸಿಪುರ ತಾಲೂಕು ನ್ಯಾಮನಹಳ್ಳಿ ಗ್ರಾಮದ ದೀಪು( 26) ಮೃತ ಚಾಲಕ
ಘಟನೆ ವಿವರ: ಎಂದಿನಂತೆ ಇಂದು ಬೆಳಗ್ಗೆ ಚಾಲಕ ದೀಪು ಲಾರಿಯ ಏರ್ ಲಿಪ್ಟ್ ಮಾಡುವ ವೇಳೆ ವಿದ್ಯುತ್ ಕಂಬದ ಲೈನ್ ಕಟ್ ಆಗಿ ಈ ಅವಘಡ ಸಂಭವಿಸಿದೆ ಎನ್ನಲಾಗಿದ್ದು, ಪೊಲೀಸರು ಸ್ಥಳ ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಮಂಗಳೂರು ಹತ್ಯೆ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ಫೋಸ್ಟ್: ಐದು ಪ್ರಕರಣ ದಾಖಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಮತಾಂಧರ ಹಾವಳಿ ಹೆಚ್ಚಾಗಿದೆ: ಪ್ರಹ್ಲಾದ್ ಜೋಶಿ
Chikkamagaluru: ಮಲಗಿದ್ದ ವ್ಯಕ್ತಿಯನ್ನು ಸೊಂಡಿಲಿನಿಂದ ಎತ್ತಿ ಬಿಸಾಡಿದ ಕಾಡಾನೆ…
ಕೌನ್ ಬನೇಗಾ ಕರೋಡ್ ಪತಿ: 50 ಲಕ್ಷ ರೂ.ಗೆದ್ದ ಬಾಗಲಕೋಟೆಯ ರಮಜಾನ್
MUDA: ಮಗಳ-ಅಳಿಯಗೆ ಮುಡಾ ಸೈಟ್: ಜಿ.ಟಿ.ದೇವೇಗೌಡ ವಿರುದ್ದ ಲೋಕಾಯುಕ್ತಗೆ ದೂರು
CLP Meeting: ನಾಳೆ ಶಾಸಕಾಂಗ ಪಕ್ಷದ ಸಭೆ: ಗರಿಗೆದರಿದ ಕುತೂಹಲ
MUST WATCH
ಹೊಸ ಸೇರ್ಪಡೆ
Chhattisgarh: ಮೂವರು ನಕ್ಸಲರ ಎನ್‌ಕೌಂಟರ್… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್
Ajekar: ಎಷ್ಟು ದಿನ ಟವರ್ ನೋಡ್ಕೊಂಡಿರ್ಲಿ, ನಮ್ಗೆ ಬೇಗನೆ ಕನೆಕ್ಷನ್ ಕೊಡಿ ಸ್ವಾಮಿ!
Champions Trophy: ಬಾಂಗ್ಲಾದೇಶ ತಂಡ ಪ್ರಕಟ; ಇಬ್ಬರು ಹಿರಿಯ ಆಟಗಾರರಿಗೆ ಇಲ್ಲ ಸ್ಥಾನ
Kundapura: ಕೋಡಿ ಸಮುದ್ರ ತೀರದಲ್ಲಿ ಶೌಚಾಲಯ ಸಿದ್ಧವಾದರೂ ಪ್ರವಾಸಿಗರ ಬಳಕೆಗೆ ಇಲ್ಲ!
Mangaluru: ನಾಗುರಿ ಬಳಿ ನೀರು ಪೂರೈಕೆ ಪೈಪ್‌ಲೈನ್ ಅಳವಡಿಕೆ ಪೂರ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.