![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Jun 27, 2022, 9:23 AM IST
ಕುಣಿಗಲ್: ದನ ಮೇಯಿಸುತ್ತಿದ್ದ ಯುವತಿಯನ್ನು ಬಲವಂತವಾಗಿ ಹೊತ್ತೊಯ್ದು ಬಾಯಿಗೆ ಬಟ್ಟೆ ತುರುಕಿ ಅತ್ಯಾಚಾರ ಎಸಗಿರುವ ಘಟನೆ ತಾಲೂಕಿನ ಅಮೃತೂರು ಹೋಬಳಿ ದೊಡ್ಡಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಹುಲಿಯೂರು ದುರ್ಗ ಪೊಲೀಸರು ಬಂಧಿಸಿದ್ದಾರೆ.
ದೊಡ್ಡಕಲ್ಲಹಳ್ಳಿ ಗ್ರಾಮದ ರಾಮಕೃಷ್ಣಯ್ಯ (63 ವ) ಬಂಧಿತ ಆರೋಪಿ.
ಇದನ್ನೂ ಓದಿ:ನಗ್ನ ಜಾಲದಲ್ಲಿ ತೊಳಲಾಡುತ್ತಿರುವ ಬೀದರ್‌ನ 15 ಮಂದಿ ಪುರುಷರು!
ಸಂತ್ರಸ್ತ ಮಹಿಳೆ ಎಂದಿನಂತೆ ತನ್ನ ಗ್ರಾಮದ ಹೊರ ವಲಯದ ಬಯಲಿನಲ್ಲಿ ದನ ಮೇಯಿಸುತ್ತಿದ್ದ ವೇಳೆ ಅಲ್ಲಿಗೆ ಬಂದ ರಾಮಕೃಷ್ಣಯ್ಯ ಸಂತ್ರಸ್ತ ಮಹಿಳೆಯ ಬಾಯಿಗೆ ಬಟ್ಟೆ ತುರುಕಿ ಹೆಗಲ ಮೇಲೆ ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ಸಂತ್ರಸ್ತ ಮಹಿಳೆ ನೀಡಿರುವ ದೂರಿನ ಅನ್ವಯ ಹುಲಿಯೂರುದುರ್ಗ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಎರಡನೇ ಕೃತ್ಯ: ಈ ಹಿಂದೆ 2016 ರಲ್ಲಿ ಗ್ರಾಮದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನ ಸಂಬಂಧಿಸಿದಂತೆ ಹುಲಿಯೂರುದುರ್ಗ ಠಾಣೆಯಲ್ಲಿ ರಾಮಕೃಷ್ಣಯ್ಯನ ವಿರುದ್ದ ಪ್ರಕರಣ ದಾಖಲಾಗಿತ್ತು
Congress: ಹೈಕಮಾಂಡ್ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್.ರಾಜಣ್ಣ
Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ
Tumkur: ಪರಂ, ರಾಜಣ್ಣ ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್
Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ
Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿಲ್ಲಿಂಗ್; ಓರ್ವ ಆರೋಪಿ ಬಂಧನ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.