ಮಾರ್ಕೋನಹಳ್ಳಿ ಜಲಾಶಯಕ್ಕೆ ಒಳಹರಿವು ಹೆಚ್ಚಳ : ಪ್ರವಾಸಿಗರಿಗೆ ನಿರ್ಬಂಧ ಹೇರಿದ ಜಿಲ್ಲಾಡಳಿತ
Team Udayavani, Aug 28, 2022, 9:50 AM IST
ಕುಣಿಗಲ್ : ಕುಣಿಗಲ್ ತಾಲೂಕು ಹಾಗೂ ತುರುವೇಕೆರೆ ತಾಲೂಕಿನಾದ್ಯಂತ ಹೆಚ್ಚು ಮಳೆಯಾಗುತ್ತಿದ್ದು ಮಾರ್ಕೋನಹಳ್ಳಿ ಜಲಾಶಯಕ್ಕೆ ಒಳ ಹರಿವಿನ ಪ್ರಮಾಣ ಹೆಚ್ಚಾಗಿರುವುದರಿಂದ ಜಲಾಶಯಕ್ಕೆ ಪ್ರವಾಸಿಗ ವಿಕ್ಷಣೆಯನ್ನು ಜಿಲ್ಲಾಧಿಕಾರಿಗಳ ಅದೇಶದ ಅನ್ವಯ ನಿರ್ಬಂಧಿಸಲಾಗಿದೆ ಎಂದು ತಹಶೀಲ್ದಾರ್ ಮಹಬಲೇಶ್ವರ ತಿಳಿಸಿದ್ದಾರೆ,
ಉದಯವಾಣಿಯೊಂದಿಗೆ ಮಾತನಾಡಿದ ಅವರು ತಾಲೂಕಿನ ಮಾರ್ಕೋನಹಳ್ಳಿ ಜಲಾಶಯಕ್ಕೆ 11 ಸಾವಿರ ಕ್ಯೂಸೆಕ್ಸ್ ನೀರು ಒಳ ಹರಿವಿದ್ದು ಅಷ್ಟೇ ಪ್ರಮಾಣದ ನೀರನ್ನು ಹೊರ ಬಿಡಲಾಗುತ್ತಿದೆ, ಹಾಗಾಗಿ ಜಿಲ್ಲಾಧಿಕಾರಿಗಳ ಆದೇಶದ ಅನ್ವಯ ಸಾರ್ವಜನಿಕರನ್ನು ಜಲಾಶಯ ವೀಕ್ಷಣೆಗೆ ನಿರ್ಬಂಧಿಸಲಾಗಿದೆ, ಅಲ್ಲದೆ ಜಲಾಶಯದ ಗೇಟ್ ನ ಮುಂಬಾಗ ವಾಹನಗಳ ನಿಲುಗಡೆಯನ್ನು ರದ್ದುಗೊಳಿಸಲಾಗಿದೆ ಇದನ್ನು ನಾಗರೀಕರು ಕಟ್ಟು ನಿಟ್ಟಾಗಿ ಪಾಲಿಸುವಂತೆ ಅವರು ಸೂಚಿಸಿದ್ದಾರೆ.
ಇದನ್ನೂ ಓದಿ : ಇಸ್ಪೀಟು ಅಡ್ಡೆಯ ಮೇಲೆ ದಾಳಿ : ಕೊರಟಗೆರೆ ಪೊಲೀಸರಿಂದ 7 ಮಂದಿಯ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC: ಉದಯೋನ್ಮುಖ ಆಟಗಾರ್ತಿ ಪ್ರಶಸ್ತಿಗೆ ಕರ್ನಾಟಕದ ಶ್ರೇಯಾಂಕಾ ಹೆಸರು
World Rapid Chess Championship: ವಿಶ್ವ ರ್ಯಾಪಿಡ್ ಚೆಸ್.. ಅರ್ಜುನ್ ಜಂಟಿ ಅಗ್ರಸ್ಥಾನ
Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ
PKL Season 11: ಇಂದು ಪ್ರೊ ಕಬಡ್ಡಿ ಫೈನಲ್… ಹರಿಯಾಣ – ಪಾಟ್ನಾ ಹಣಾಹಣಿ
BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.