ರಾಗಿ ಹಣ ಬಾಕಿ ಶೀಘ್ರ ಪಾವತಿಸಿ
Team Udayavani, May 12, 2019, 2:19 PM IST
ಹುಳಿಯಾರಿನ ಧನಂಜಯ ಅವರು ರಾಗಿ ಹಣ ಪಾವತಿ ಮಾಡುವಂತೆ ಒತ್ತಾಯಿಸಿದರು.
ಹುಳಿಯಾರು: ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ತೆಗೆಯಲಾಗಿದ್ದ ರಾಗಿ ಖರೀದಿ ಕೇಂದ್ರದಲ್ಲಿ ಮಾರ್ಚ್ ತಿಂಗಳಿನಲ್ಲಿ ರಾಗಿ ಮಾರಾಟ ಮಾಡಿದ್ದ ರೈತರಿಗೆ 2 ತಿಂಗಳಾದರೂ ಲಕ್ಷಾಂತರ ರೂ., ಬಾಕಿ ಹಣ ಪಾವತಿ ಮಾಡಿಲ್ಲ. ಕೂಡಲೇ ಪಾವತಿಸುವಂತೆ ರೈತರು ಆಗ್ರಹಿಸಿದ್ದಾರೆ. ಬಾಕಿ ಹಣದ ಬಗ್ಗೆ ರಾಗಿ ಖರೀದಿ ಕೇಂದ್ರದಲ್ಲಿ ವಿಚಾರಿಸಲು ಹೋದರೆ ಖರೀದಿ ಕೇಂದ್ರಕ್ಕೆ ಬೀಗ ಹಾಕಿದೆ. ಎಪಿಎಂಸಿಯವರು ನಮಗೂ ಇದಕ್ಕೂ ಸಂಬಂಧವಿಲ್ಲ. ನಾವು ಖರೀದಿ ಕೇಂದ್ರಕ್ಕೆ ಕೇವಲ ಜಾಗ ಕೊಟ್ಟಿದ್ದೇವೆ ಹೊರತು ನೀವು ಬಾಕಿ ಹಣವನ್ನು ಆಹಾರ ನಿಗಮದ ಅಧಿಕಾರಿಗಳನ್ನು ವಿಚಾರಿಸ ಬೇಕು ಎನ್ನುತ್ತಾರೆ.
ಅಧಿಕಾರಿಗಳಿಗೆ ಕರೆ ಮಾಡಿದರೆ ಹಣ ಈಗ ಬರುತ್ತದೆ. ಆಗ ಬರುತ್ತದೆ ಎಂದು ಸಬೂಬು ಹೇಳುತ್ತಲೇ ಮುಂದೆ ಹಾಕುತ್ತಿದ್ದಾರೆ. ಇದೇ ಸ್ಥಿತಿ ಮುಂದು ವರಿದರೆ ರಾಗಿ ಖರೀದಿ ಕೇಂದ್ರಗಳ ಮೇಲೆ ರೈತರಿಗೆ ನಂಬಿಕೆ ಹೊರಟು ಹೋಗುತ್ತದೆ ಎಂದು ರೈತ ಎಚ್.ವಿ. ಧನಂಜಯ ದೂರಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರು ತುರ್ತಾಗಿ ಗಮನ ಹರಿಸಬೇಕು, ಇಲ್ಲದಿದ್ದಲ್ಲಿ ಎಪಿಎಂಸಿ ಮುಂದೆ ಧರಣಿ ಕೂರಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ
ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ
Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.