Minister ಸೋಮಣ್ಣ, ಸಿ.ಎಸ್. ಹೆಸರಲ್ಲಿ ನಕಲಿ ಸಹಿ, ಲೆಟರ್ಹೆಡ್: ಬಂಧನ
Team Udayavani, Jan 1, 2025, 11:02 PM IST
ತುಮಕೂರು: ಕೇಂದ್ರ ಜಲಶಕ್ತಿ ಮತ್ತು ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಮತ್ತು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನಕಲಿ ಲೆಟರ್ ಹೆಡ್ ಹಾಗೂ ನಕಲಿ ಸಹಿ ಹಾಕಿ ವಂಚನೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಸಚಿವ ವಿ.ಸೋಮಣ್ಣ ಅವರ ಆಪ್ತ ಸಹಾಯಕ ಮಹೇಶ್ ನೀಡಿರುವ ದೂರಿನ ಮೇಲೆ ನಗರದ ಹೊಸ ಬಡಾವಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಆರೋಪಿ ಮಧುಗಿರಿ ತಾಲೂಕಿನ ಮಿಡಿಗೇಶಿ ಮೂಲದ ಗೋವರ್ಧನ್ನನ್ನು ಬಂಧಿಸಲಾಗಿದೆ.
ಈ ಹಿಂದೆ ಗೃಹ ಸಚಿವರ ಹೆಸರಲ್ಲಿ ವಂಚನೆ ಮಾಡಿದ್ದ ಬಳಿಕ ಈಗ ವಿ.ಸೋಮಣ್ಣ ಹಾಗೂ ಶಾಲಿನಿ ರಜನೀಶ್ ಹೆಸರಲ್ಲಿ ಸಹಿ ಮತ್ತು ಲೆಟರ್ ಹೆಡ್ ನಕಲು ಮಾಡಿದ್ದಾನೆ. ಸಚಿವರು, ಹಿರಿಯ ಅಧಿಕಾರಿಗಳ ಹೆಸರಲ್ಲಿಯೂ ಹಲವರಿಗೆ ವಂಚನೆ ಮಾಡಿದ್ದಾನೆಂಬುದು ಪರಿಶೀಲನೆ ವೇಳೆ ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ
ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ
Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು
Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ ಸಾವು
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Delhi; ಸಹಪಾಠಿಗಳೊಂದಿಗೆ ವಾಗ್ವಾದ; 7ನೇ ತರಗತಿ ವಿದ್ಯಾರ್ಥಿಯನ್ನು ಇರಿದು ಹತ್ಯೆ
Thane; ಕ್ರಿಮಿನಲ್ ಕೇಸ್ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ
Road Mishap: ಎಚ್ಚರ! ಬೆಂಗ್ಳೂರಲ್ಲಿದೆ 64 ಆಕ್ಸಿಡೆಂಟ್ ಡೇಂಜರ್ ಸ್ಪಾಟ್
Brijesh Chowta: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್ ಚೌಟ
Royal Movie; ಜ.24ರಿಂದ ʼರಾಯಲ್ʼ; ಟ್ರೇಲರ್ ರಿಲೀಸ್ಗೆ ತಂಡ ರೆಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.