ರೈತರ ನೆರವಿಗೆ ನಿಂತ ಶಾಸಕ

ರೈತ ಬೆಳೆದ 10 ಟನ್‌ ಕುಂಬಳಕಾಯಿ ಖರೀದಿಸಿದ ಡಾ.ರಂಗನಾಥ್‌

Team Udayavani, Apr 12, 2020, 5:56 PM IST

ರೈತರ ನೆರವಿಗೆ ನಿಂತ ಶಾಸಕ

ಸಾಂದರ್ಭಿಕ ಚಿತ್ರ

ಕುಣಿಗಲ್‌: ತಾಲೂಕಿನಲ್ಲಿ ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರ ಜಮೀನುಗಳಿಗೆ ಶಾಸಕ ಡಾ.ರಂಗನಾಥ್‌ ಭೇಟಿ ನೀಡಿ ರೈತರ ಹಣ್ಣು
ತರಕಾರಿಗಳನ್ನು ಖರೀದಿ ಮಾಡುತ್ತಿದ್ದಾರೆ. ಹಣ್ಣು ತರಕಾರಿ ಬೆಳೆದ ರೈತರು ಲಾಕ್‌ಡೌನ್‌ನಿಂದ ಮಾರುಕಟ್ಟೆ ವ್ಯವಸ್ಥೆ ಇಲ್ಲದೇ ಜಮೀನಿನಲ್ಲೇ ಹಣ್ಣು
ತರಕಾರಿಗಳನ್ನು ಕೀಳದೆ ಕಂಗಾಲಾಗಿದ್ದರು. ಈ ಸಂಬಂಧ ಸಂಸದ ಡಿ.ಕೆ.ಸುರೇಶ್‌ ಹಾಗೂ ಶಾಸಕ ಡಾ.ರಂಗನಾಥ್‌ ಸಂಕಷ್ಟದಲ್ಲಿರುವ ರೈತರ ಹಣ್ಣು
ತರಕಾರಿಗಳನ್ನು ಖುದ್ದು ಭೇಟಿ ನೀಡಿ ಖರೀದಿ ಮಾಡಿ ಕ್ಷೇತ್ರದ ಜನತೆಗೆ ಉಚಿತವಾಗಿ ವಿತರಣೆ ಮಾಡುತ್ತಿರುವ ಕೆಲಸ ಆರಂಭಿಸಿದ್ದರು.

ರೈತರು ನೇರವಾಗಿ ಶಾಸಕ ಡಾ.ರಂಗನಾಥ್‌ಗೆ ಕರೆ ಮಾಡಿ ನಾವು ಇಂಥ ಹಣ್ಣು ತರಕಾರಿ ಬೆಳೆದಿದ್ದೇವೆ ಎಂದು ಮಾಹಿತಿ ನೀಡಿ ಖರೀದಿ ಮಾಡುವಂತೆ
ಕೇಳಿಕೊಂಡಿದ್ದಾರೆ ಇದಕ್ಕೆ ತಕ್ಷಣ ಸ್ಪಂದಿಸಿದ ಶಾಸಕ ಡಾ.ರಂಗನಾಥ್‌ ತಾಲೂಕಿನ ಕಿನ್ನಾಮಂಗಲ ಗೊಲ್ಲರಹಟ್ಟಿಯಲ್ಲಿ 3 ಎಕರೆಯಲ್ಲಿ ಕುಂಬಳಕಾಯಿ
ಬೆಳೆದಿದ್ದ ರೈತ ಚಂದ್ರಪ್ಪ ಅವರ ತೋಟಕ್ಕೆ ಭೇಟಿ ನೀಡಿ 10 ಟನ್‌ ಕುಂಬಳಕಾಯಿ ಖರೀದಿ ಮಾಡಿದರು. ಮುಂಗಡವಾಗಿ 10 ಸಾವಿರ ಹಣ ನೀಡಿ ಉಳಿಕೆ
ಹಣವನ್ನು ಕುಂಬಳ ಕಾಯಿಕಳುಹಿಸಿದ ತಕ್ಷಣವೇ ಕೊಡುವುದಾಗಿ ತಿಳಿಸಿದರು. ತಾಲೂಕಿನ ಶೆಟ್ಟಿಗೆರೆ ರೈತರ ಜಮೀನಿನಲ್ಲಿ ಟಮೊಟೋ ಖರೀದಿ ಮಾಡಲು ಶಾಸಕ ಡಾ.ರಂಗನಾಥ್‌ ಭೇಟಿ ನೀಡಿದ ಸಂದರ್ಭದಲ್ಲಿ  ಶಾಸಕರಿಗೆ ಎಳನೀರು ಕೊಡಲು ರೈತ ಕಾಲಿಗೆ ತೆಂಗಿನ ಮರ ಏರುವ ಸಲಕರಣೆ ಅಳವಡಿಸಿಕೊಂಡು ಮರ ಏರುತ್ತಿರುವುದುನ್ನು ಕಂಡು ನಾನು ಒಮ್ಮೆ ಪ್ರಯತ್ನಿಸಲೇ ಎಂದು ಶಾಸಕ ಡಾ.ರಂಗನಾಥ್‌ ಕಾಲಿಗೆ ಸಲಕರಣೆ ಅಳವಡಿಸಿಕೊಂಡು ತೆಂಗಿನ ಮರದ ಅರ್ಧದವರೆಗೂ ಏರಿ ಇಳಿದರು.

ಟಾಪ್ ನ್ಯೂಸ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಏಕದಿನ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಸರಣಿ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-koratagere

Koratagere: ವಿದ್ಯೆಯ ಸಾಧನೆಗೆ ಸಾಧಿಸುವ ಗುರಿ ಒಂದೇ ಮುಖ್ಯ

11-koratagere

ಜಟ್ಟಿ ಅಗ್ರಹಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗಂಗಾದೇವಿ ಅಧ್ಯಕ್ಷೆ

10-

Koratagere: ಮದ್ಯಪಾನದಿಂದ ಕುಟುಂಬದಲ್ಲಿ ದಿನ ಅಶಾಂತಿ ಉಂಟಾಗಿ ನೆಮ್ಮದಿ ಇಲ್ಲದಂತಾಗಿದೆ

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್‌ ಪ್ರತಾಪ್‌ ಜಾಮೀನು ಮಂಜೂರು

24-pavagada

Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.