ಹುಣಸೆಗಿಡ ಮರವಾದರೂ ನರೇಗಾ ಹಣ ಬಂದಿಲ್ಲ


Team Udayavani, Apr 10, 2021, 3:05 PM IST

ಹುಣಸೆಗಿಡ ಮರವಾದರೂ ನರೇಗಾ ಹಣ ಬಂದಿಲ್ಲ

ಮಧುಗಿರಿ: ನರೇಗಾ ಯೋಜನೆಯಡಿ ರೈತರು ಜಮೀನಿನಲ್ಲಿ ಹುಣಸೆಗಿಡ ನೆಡುವ26 ಸಾವಿರ ರೂ.ನ ಕಾಮಗಾರಿ ನಡೆದು 3 ವರ್ಷ ಕಳೆದರೂ ಕೊಡಗದಾಲ ಗ್ರಾಪಂ ಫ‌ಲಾನುಭವಿ ರೈತರಿಗೆ ಹಣ ನೀಡಿಲ್ಲ ಎಂದು ಸ್ಥಳೀಯರು ಆರೋಪಿಸಿದರು.

ತಾಲೂಕಿನ ಪುರವರ ಹೋಬಳಿ ಕೊಡಗದಾಲ ಗ್ರಾಪಂನಲ್ಲಿ ರಂಗನಹಳ್ಳಿಯ ಸುನೀಲ್‌ ಎಂಬ ರೈತ ತನ್ನ ಜಮೀನಿನಲ್ಲಿ ಕಳೆದ3 ವರ್ಷದ ನರೇಗಾ ಯೋಜನೆಯಲ್ಲಿ ಹಿಂದೆಹುಣಸೆಗಿಡ ನೆಟ್ಟು ಕಾಮಗಾರಿಪೂರ್ಣಗೊಳಿಸಿದ್ದಾರೆ. ಆದರೆ, ಇಲ್ಲಿವರೆಗೂ ಫ‌ಲಾನುಭವಿ ರೈತರಿಗೆ ನರೇಗಾದಿಂದ ಹಣ ಸಂದಾಯವಾಗಿಲ್ಲ. ಈ ಬಗ್ಗೆ ನಡೆದ ನರೇಗಾಯೋಜನೆ ಲೆಕ್ಕ ಪರಿಶೋಧನಾ ಸಭೆಯಲ್ಲಿ ರೈತರು ಆಕ್ರೋಶ ವ್ಯಕ್ತಪಡಿಸಿದರು.

ಲಂಚ ಪಡೆದ ಕಂಪ್ಯೂಟರ್‌ ಆಪರೇಟರ್‌: ಈ ಬಗ್ಗೆ ರೈತ ಸುನೀಲ್‌ ಮಾತನಾಡಿ, ನಮ್ಮತಂದೆಯಿಂದ 3 ಸಾವಿರ ಹಣವನ್ನು ಎನ್‌ ಆರ್‌ಇಜಿ ಎಂಜಿನಿಯರ್‌ ಹಾಗೂ ಪಿಡಿಒಗೆಕೊಡಬೇಕೆಂದು ಹಣ ಪಡೆದ ಕಂಪ್ಯೂಟರ್‌ಆಪರೇಟರ್‌ ನಾಗರಾಜು ಇಲ್ಲಿಯವರೆಗೂ ನಮಗೆ ಅನುದಾನ ಕೊಡಿಸಿಲ್ಲ. ಕಂಪ್ಯೂಟರ್‌ಆಪರೇಟರ್‌ ನಾಗರಾಜು ಪ್ರತಿ ಕೆಲಸಕ್ಕೂ ಹಣಕ್ಕೆ ಬೇಡಿಕೆ ಇಡುತ್ತಿದ್ದು, ನರೇಗಾ ಯೋಜಞನೆಯಲ್ಲಿ ಫ‌ಲಾನುಭವಿಗಳಿಗೆ ಅನ್ಯಾಯ ವಾಗುತ್ತಿದೆ ಎಂದು ಆರೋಪಿಸಿದರು.

ಅಲ್ಲದೇ, ನಾವು ಮಾಡಿದ ಕೆಲಸಕ್ಕೆ ಹಣ ಕೊಡಿಸದಿದ್ದರೆ ಗ್ರಾಪಂ ಮುಂದೆ ಧರಣಿ ಕೂರುವುದಾಗಿ ಎಚ್ಚರಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿದ ನೂತನ ಪಿಡಿಒ ಗೋಪಾಲಕೃಷ್ಣ, ತಾನು ಈ ಪಂಚಾಯ್ತಿಗೆನೂತನವಾಗಿ ವರ್ಗವಾಗಿ ಬಂದಿದ್ದು, ರೈತರ ಸಮಸ್ಯೆ ಆಲಿಸಿದ್ದೇನೆ. ಕಾನೂನು ರೀತಿಯಲ್ಲಿನ್ಯಾಯ ಕೊಡಿಸಲು ಕ್ರಮ ಕೈಗೊಳ್ಳುವುದಾಗಿಭರವಸೆ ನೀಡಿದರು. ಅಲ್ಲದೇ, ಕಂಪ್ಯೂಟರ್‌ ಆಪರೇಟರ್‌ ಬಗ್ಗೆ ಲಿಖೀತವಾಗಿ ದೂರು ನೀಡಿದರೆ ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದರು.

 

ಟಾಪ್ ನ್ಯೂಸ್

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Priyank-Kharghe

ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್‌

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

Koratagere: ಟಾಟಾ ಏಸ್ ಪಲ್ಟಿ; 15 ವಿದ್ಯಾರ್ಥಿಗಳಿಗೆ ಗಂಭೀರ ಗಾಯ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

Minister ಸೋಮಣ್ಣ, ಸಿ.ಎಸ್‌. ಹೆಸರಲ್ಲಿ ನಕಲಿ ಸಹಿ, ಲೆಟರ್‌ಹೆಡ್‌: ಬಂಧನ

10-koratagere

Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು

3-kunigal

Kunigal: ಮರಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಬೆಸ್ಕಾಂ ನೌಕರರ ಸ್ಥಳದಲ್ಲೇ‌ ಸಾವು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kejiriwal

Delhi Election: ಆಪ್‌ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್‌ ಮೈತ್ರಿ: ಕೇಜ್ರಿವಾಲ್‌

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.