ನರೇಗಾ ಕಾಮಗಾರಿ ಪರಿಶೀಲಿಸಿದ ಜಿಪಂ ಸಿಇಒ
Team Udayavani, May 6, 2021, 9:04 PM IST
ತುಮಕೂರು:ಕೊರಟಗೆರೆ ತಾಲೂಕಿನ ವಿವಿಧಭಾಗಗಳಲ್ಲಿ ಪ್ರಗತಿಯ ಲ್ಲಿ ರುವ ನರೇ ಗಾಯೋಜನೆ ಕಾಮ ಗಾರಿ ಯನ್ನು ಜಿಪಂ ಸಿಇಒಡಾ.ಕೆ.ವಿದ್ಯಾಕುಮಾರಿ ಸ್ಥಳಕ್ಕೆ ಭೇಟಿ ನೀಡಿಪರಿಶೀಲನೆ ನಡೆಸಿದರು.
ಕೊರಟಗೆರೆ ತಾಲೂಕಿನ ಚನ್ನರಾಯನದುರ್ಗಹೋಬಳಿ ವ್ಯಾಪ್ತಿಯ ಜೆಟ್ಟಿ ಅಗ್ರಹಾರ ಗ್ರಾಪಂವ್ಯಾಪ್ತಿಯ ಕಲ್ಲುಮನೆ ತೋಟ ಗ್ರಾಮದ ಸಂಜೀವಮ್ಮ ಕೋಂ ವೆಂಕಟಗಿರಯಪ್ಪನವರ ಜಮೀ ನಿನಲ್ಲಿ ನಿರ್ಮಾಣ ಹಂತದಲ್ಲಿದ್ದ ಕೃಷಿಹೊಂಡಕಾಮ ಗಾರಿ ಯನ್ನು ವೀಕ್ಷಣೆ ಮಾಡಿದ ಅವರು,ನರೇಗಾ ಯೋಜನೆಯಡಿ ನಿಗದಿತ ಸಮಯಕ್ಕೆಕೂ ಲಿ ಹಣ ಪಾವತಿ ಯಾಗಿರುವ ಬಗ್ಗೆ ಕೂಲಿಕಾರ್ಮಿ ಕರೊಂದಿಗೆ ಚರ್ಚೆ ನಡೆಸಿದರು.
ಗ್ರಾಮೀ ಣ ಭಾಗಕ್ಕೆ ಬೆಂಗಳೂರು ಸೇರಿದಂತೆಇತರೆ ನಗರ ಪ್ರದೇಶದಿಂದ ಗ್ರಾಮ ಗಳಿಗೆ ಬಂದಿದ್ದರೆ, ಅವರಿಗೆ ಉದ್ಯೋಗ ಚೀಟಿ ಇದ್ದಲಿ ಅವರಿಗೂ ನರೇಗಾ ಅಡಿ ಕೆಲಸ ನೀಡ ಲಾಗುವುದು.ಇದನ್ನು ಗ್ರಾಮೀಣ ಭಾಗದ ಜನ ಸದುಪಯೋಗ ಪಡಿಸಿಕೊಳ್ಳುವಂತೆ ಸಲಹೆ ನೀಡಿದರು.ನಂತರ ಕಂಬದಹಳ್ಳಿ ಗ್ರಾಮದ ಸರ್ವೇನಂಬರ್ 5ರ ಅರಣ್ಯ ಪ್ರದೇಶದಲ್ಲಿ ಕಟ್ಟೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದಅವರು, ಮಳೆಗಾಲ ಆರಂಭಕ್ಕೂ ಮುನ್ನ ಜಲಸಂರಕ್ಷಣಾ ಕಾಮ ಗಾರಿ ಕೈಗೊಳ್ಳುವುದರಿಂದ ಮಳೆ ಗಾಲದಲ್ಲಿ ಸುರಿದ ನೀರು ಸಂಗ್ರಹಗೊಂಡು ಅಂತರ್ಜಲ ವೃದ್ಧಿಯಾಗುತ್ತದೆ ಎಂದರು.
ಬುಕ್ಕಪಟ್ಟಣ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಟ್ಲಹಳ್ಳಿ ಗ್ರಾಮದಲ್ಲಿ ನಿರ್ಮಾಣ ಗೊಂಡಿದ್ದನೂತನ ಅಂಗನವಾಡಿ ಕಟ್ಟಡವನ್ನು ವೀಕ್ಷಿಸಿಮೆಚ್ಚುಗೆ ವ್ಯಕ್ತಪಡಿಸಿದರು. ಈ ವೇಳೆ ಅಂಗನವಾಡಿ ಕಾರ್ಯಕರ್ತರೊಂದಿಗೆ ಮಾತ ನಾಡಿ ದಅವರು, ಮಹಿಳಾ ಮತ್ತು ಮಕ್ಕಳ ಕಲ್ಯಾ ಣಇಲಾಖೆ ವತಿಯಿಂದ ನೀಡಲಾಗುವ ಸೌಲ ಭ್ಯಅರ್ಹರಿಗೆ ತಲುಪಿಸುವಂತೆ ತಾಕೀತು ಮಾಡಿದರು.
ಬುಕ್ಕ ಪಟ್ಟಣ ಗ್ರಾಮದ ದೊಡ್ಡಮ್ಮದೇವಸ್ಥಾನದ ಹತ್ತಿರ ನರೇಗಾಯೋಜ ನೆ ಯಡಿ ಪ್ರಗತಿಯಲ್ಲಿದ್ದ ಕಲ್ಯಾಣಿ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸಿ, ಜಲ ಸಂರಕ್ಷಣಾ ಕಾಮಗಾರಿಗೆ ಹೆಚ್ಚು ಆದ್ಯತೆ ನೀಡುವಂತೆನೆರೆದಿದ್ದ ಅಧಿಕಾರಿಗಳಿಗೆ ಸೂಚಿಸಿ ದರು.ಕೊರಟಗೆರೆ ತಾಪಂ ಇಒ ಎಸ್.ಶಿವಪ್ರಕಾಶ್,ಸಹಾಯಕ ಕಾರ್ಯಪಾಲಕ ಅಭಿಯಂತರಮಂಜುನಾಥ್, ಕೊರಟಗೆರೆ ತಾಪಂಸಹಾಯಕ ನಿರ್ದೇಶಕ ಕೆ.ಬಿ.ನಾಗರಾಜ್,ತಾಲೂಕು ಐಇಸಿ ಸಂಯೋಜಕ ಟಿ.ಕೆ.ವಿನುತ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಟಿ.ಎಸ್.ಮಂಜಮ್ಮ, ಎನ್.ಸುನೀಲ್‌ಕುಮಾರ್ ಹಾಗೂ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tumakuru: ಬಾಲ ಹಿಡಿದು ಚಿರತೆ ಸೆರೆ ಹಿಡಿದ ಯುವಕ; ಅರಣ್ಯ ಸಿಬ್ಬಂದಿ ಶಾಕ್!
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Koratagere; ಲಾರಿ- ಕಾರಿನ ನಡುವೆ ಭೀಕರ ಅಪಘಾ*ತ: ಯುವಕರಿಬ್ಬರ ಸಾ*ವು
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು
Tumkur: ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ವಿಡಿಯೋ ಆರೋಪ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.